• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಪ್ರತಿಭೆಗಳನ್ನು ಗುರುತಿಸುತ್ತಿದ್ದ ಅಪ್ಪು ಅಣ್ಣ: ಫ್ರೆಂಚ್ ಬಿರಿಯಾನಿ ಖ್ಯಾತಿಯ ನಟ ಡ್ಯಾನಿಷ್ ಭಾವುಕ ನುಡಿನಮನ

ಪುನೀತ್ ರಾಜ್​ಕುಮಾರ್ ಅವರ ಹಠಾತ್ ಸಾವಿಗೆ ಸಾಮಾಜಿಕ ಜಾಲತಾಣಗಳಲ್ಲಿ ಶ್ರದ್ಧಾಂಜಲಿಯ ಮಹಾಪೂರವೇ ಹರಿದು ಬರುತ್ತಿದೆ. ಈ ಪೈಕಿ ’ಫ್ರೆಂಚ್ ಬಿರಿಯಾನಿ‘ ಸಿನಿಮಾದಲ್ಲಿ ಅಭಿನಿಯಿಸಿದ ಸ್ಟ್ಯಾಂಡ್ ಅಪ್ ಕಮಿಡಿಯನ್ ಡ್ಯಾನಿಷ್ ಸೇಟ್ ಅವರ ಪೋಸ್ಟ್ ಗಮನಸೆಳೆದಿದೆ.

Shri News Desk by Shri News Desk
Oct 31, 2021, 07:44 pm IST
in ಸಿನಿಮಾ
Puneeth-Rajkumar

ಪುನೀತ್ ರಾಜ್​ಕುಮಾರ್ ಮತ್ತು ಡ್ಯಾನಿಶ್ ಸೇಟ್

Share on FacebookShare on TwitterTelegram

ಜಿಮ್​ನಲ್ಲಿ ದೇಹ ದಂಡಿಸುವಾಗ ಹೃದಯಾಘಾತದಿಂದ ಶುಕ್ರವಾರ ಸಾವನ್ನಪ್ಪಿದ ಡಾ.ರಾಜ್ ಅವರ ಕಿರಿಯ ಪುತ್ರ ಪುನೀತ್ ರಾಜ್​ಕುಮಾರ್ (46) ಅವರಿಗೆ ಶ್ರದ್ಧಾಂಜಲಿಯ ಮಹಾಪೂರವೇ ಹರಿದುಬರುತ್ತಿದೆ. ಚಂದನವನದ ಪ್ರತಿಷ್ಠಿತ ಕುಟುಂಬದ ಕುಡಿಯಾದರೂ ಅವರಲ್ಲಿದ್ದ ಸರಳತೆ, ಸಜ್ಜನಿಕೆ, ಇನ್ನೂ ಚೆನ್ನಾಗಿ ಅಭಿನಯಿಸಬೇಕು, ಸವಾಲಿನ ಪಾತ್ರಗಳನ್ನು ಮಾಡಬೇಕೆಂಬ ತುಡಿತವನ್ನು ಸ್ನೇಹಿತರು ಮತ್ತೆ ಮತ್ತೆ ನೆನಪಿಸಿಕೊಳ್ಳುತ್ತಿದ್ದಾರೆ.

ಇಂಥ ಹೊತ್ತಿನಲ್ಲಿ ಸ್ಟ್ಯಾಂಡ್ಅಪ್ ಹಾಸ್ಯಕಲಾವಿದ, ರೇಡಿಯೊ ಜ್ಯಾಕಿ, ಸ್ಕ್ರಿಪ್ಟ್ ಬರಹಗಾರ ಡ್ಯಾನಿಷ್ ಸೇಟ್, ಜಾಗತಿಕ ಶ್ರೀಮಂತ ಉದ್ಯಮಿಯಾದ ಅಮೆಜಾನ್ ಸಂಸ್ಥಾಪಕ ಜೆಫ್ ಬೆಜೋಸ್ ಜತೆ ಪುನೀತ್ ಭಾಗಿಯಾಗಿದ್ದ ಕಾರ್ಯಕ್ರಮವೊಂದರ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಮೆಜಾನ್ ಪ್ರೈಮ್​ನ ಒಂದು ಕಾರ್ಯಕ್ರಮದಲ್ಲಿ ಜೆಫ್ ಬೆಜೋಸ್ ಭಾಗವಹಿಸಿದ್ದರು. ಇದರಲ್ಲಿ ಭಾರತೀಯ ಸಿನಿಮಾರಂಗದ ಅನೇಕರು ಪಾಲ್ಗೊಂಡಿದ್ದರು. ಇವರಲ್ಲಿ ಬಹುತೇಕರು ಜೆಫ್ ಬೆಜೋಸ್ ಜತೆ ಫೋಟೋ ತೆಗೆಯಿಸಿಕೊಳ್ಳಲು ನಾ ಮುಂದು, ತಾಮುಂದು ಎಂದು ಹಾತೊರೆಯುತ್ತಿದ್ದರು. ಆದರೆ, ಪುನೀತ್ ಈ ಗೊಡವೆಗೆ ಹೋಗದೆ ಒಂದು ಮೂಲೆಯಲ್ಲಿ ನಿಂತಿದ್ದರು.

ಅಮೆಜಾನ್ ಪ್ರೈಮ್ ತಂಡದಲ್ಲಿ ಕೆವಲರಿಗೆ ಇದು ಆಶ್ಚರ್ಯವನ್ನುಂಟು ಮಾಡಿತು. ಅವರು ಪುನೀತ್ ಬಳಿಗೆ ಹೋಗಿ, ‘ಅಪ್ಪು ನೀವೇಕೆ ಫೋಟೋ ತೆಗೆಯಿಸಿಕೊಳ್ಳಲು ಹೋಗಿಲ್ಲ. ಒಬ್ಬೊಂಟಿಯಾಗಿ ಇರುವಿರಿ? ಯಾರನ್ನು ಭೇಟಿಯಾಗಬೇಕು, ಫೋಟೋ ತೆಗೆಯಿಸಿಕೊಳ್ಳಬೇಕು ಹೇಳಿ, ಅವರನ್ನೇ ಇಲ್ಲಿಗೆ ಕರೆದುಕೊಂಡು ಬರುತ್ತೇವೆ’ ಎಂದರು.

ಇದಕ್ಕೆ ಮುಗುಳ್ನಕ್ಕ ಪುನೀತ್, ‘ನಾನು ನಿಜವಾಗಿ ಭೇಟಿಯಾಗಬೇಕಿರುವುದು ಪಂಕಜ್ ತ್ರಿಪಾಠಿಯವರನ್ನು (2012ರಲ್ಲಿ ತೆರೆಕೆಂಡ ಗ್ಯಾಂಗ್ ಆಫ್ ವಾಸ್ಸೀಪುರ್ ಸಿನಿಮಾದ ನಟ)’ ಎಂದರು. ಇದು ಅಪ್ಪು ಅಣ್ಣ ಪ್ರತಿಭೆಗಳನ್ನು ಗುರುತಿಸುತ್ತಿದ್ದ ಪರಿ ಎಂದು ಡ್ಯಾನಿಷ್ ತಮ್ಮ ನೆನಪಿನ ಬುತ್ತಿಯನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ.

“ನನ್ನ ಮಾರ್ಗದರ್ಶಿ ಮತ್ತು ಹೀರೋ ಇನ್ನಿಲ್ಲ ಎಂಬ ವಿಷಯ ಕೇಳಿ ಹೃದಯ ಒಡೆದಿದೆ. ಏನು ಹೇಳಬೇಕೆಂಬುದೇ ತೋಚುತ್ತಿಲ್ಲ. ಪುನೀತ್ ಅಣ್ಣ ಜಗತ್ತಿನಲ್ಲಿ ಅತ್ಯಂತ ಸ್ನೇಹಜೀವಿ ವ್ಯಕ್ತಿ” ಎಂದು ಡ್ಯಾನಿಷ್ ಬರೆದುಕೊಂಡಿದ್ದಾರೆ. ಪುನೀತ್ ಅವರ ನಿಮರ್ಮಿಸಿದ “ಫ್ರೆಂಚ್ ಬಿರ್ಯಾನಿ” ಸಿನಿಮಾದಲ್ಲಿ ಡ್ಯಾನಿಷ್ ಅಭಿನಯಿಸಿದ್ದರು.

ಕಳೆದ ವರ್ಷ ಜುಲೈನಲ್ಲಿ ಪುನೀತ್ ಅವರ ಪಿಆರ್ಕೆ ಪ್ರೋಡಕ್ಷನ್ “ಫ್ರೆಂಚ್ ಬಿರ್ಯಾನಿ” ಸಿನಿಮಾವನ್ನು ಅಮೆಜಾನ್ ಪ್ರೈಮ್ನಲ್ಲಿ ಬಿಡುಗಡೆ ಮಾಡಿತ್ತು ಪನ್ನಗಾಭರಣ ಈ ಸಿನಿಮಾವನ್ನು ನಿರ್ದೇಶಿಸಿದ್ದರು.

ಪುನೀತ್ ಜತೆಗಿನ ಒಡನಾಟದ ಇನ್ನೊಂದು ಘಟನೆಯನ್ನು ಡ್ಯಾನಿಷ್ ಈ ರೀತಿ ಬರೆದುಕೊಂಡಿದ್ದಾರೆ: ಅಣ್ಣ ನೀವೇಕೆ ಬೇರೆಯವರನ್ನು ಹಾಕಿಕೊಂಡು ಸಿನಿಮಾ ಮಾಡುತ್ತೀರಿ. ದುಡ್ಡು ಸುರಿದು ರಿಸ್ಕ್ ತೆಗೆದುಕೊಳ್ಳುತ್ತೀರಿ? ನಿಮ್ಮ ಸಿನಿಮಾದಲ್ಲಿ ನೀವೇ ಅಭಿನಯಿಸಬಹುದಲ್ಲ’ಎಂದು ಕೇಳಿದ್ದೆ. ಇದಕ್ಕೆ ಅವರು ಹೇಳಿದರು-“ಡ್ಯಾನಿ, ಕಲಾವಿದರ ಮೇಲೆ ಒಂದು ಗುರುತರಹದ ಜವಾಬ್ದಾರಿ ಇರುತ್ತದೆ. ನಾವು ಮುಂದಿನ ತಲೆಮಾರಿನ ಕಲಾವಿದರನ್ನು ಬೆಳಸಬೇಕು.

ಜನರಿಗೆ ಮನರಂಜನೆ ನಿರಂತರವಾಗಿ ಸಿಗಬೇಕು ಎಂದಿದ್ದರು.’ ಇಂಥ ಸಹೃದಯಿ, ಅತ್ಯಂತ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದೇವೆ. ಅವರೊಂದಿಗೆ ಐದು ನಿಮಿಷ ಕಳೆದರೂ ಸಾಕು ಅವರ ಪ್ರಭಾವಕ್ಕೆ ಒಳಗಾಗುತ್ತೇವೆ ಎಂದು ಡ್ಯಾನಿಷ್ ಕಂಬನಿಗರೆದಿದ್ದಾರೆ. ಪುನೀತ್ ಅವರ ಕುಟುಂಬದವರಿಗೆ ದುಃಖ ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಾಂತ್ವನ ಹೇಳಿದ್ದಾರೆ.

💔 #PuneethRajkumar pic.twitter.com/j9iRXhINp8

— Danish Sait (@DanishSait) October 29, 2021

ಇದನ್ನೂ ಓದಿ: Puneeth Rajkumar: ಪುನೀತ್ ರಾಜ್‌ಕುಮಾರ್ ಅಕಾಲ ಮರಣಕ್ಕೆ ಏನು ಕಾರಣ? ಹೃದಯಘಾತ ಮತ್ತು ಹೃದಯ ಸ್ತಂಭನ ಏನು ವ್ಯತ್ಯಾಸ?
ಇದನ್ನೂ ಓದಿ: suicide: ಕಾಫಿನಾಡಿನಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿ ಆತ್ಮಹತ್ಯೆ

Tags: Puneeth RajkumarTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In