• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Foul Smelling Khoya: ದೆಹಲಿಯಲ್ಲಿ ಹಳಸಿದ 700 ಕೆಜಿ ಖೋವಾ ವಶ

ದೀಪಾವಳಿ ಹಬ್ಬದ ಸಾಲಿನಲ್ಲಿ ಸಿಹಿ ಖಾದ್ಯಗಳ ಮಾರಾಟ ಜೋರು. ಈ ಬೇಡಿಕೆಯ ದುರ್ಲಾಭ ಪಡೆಯಲು ಕಲುಷಿತ ಆಹಾರ ಸಾಮಗ್ರಿಗಳನ್ನು ಬಳಕೆ ಮಾಡುವ ಖದೀಮರು ಇದ್ದಾರೆ. ಇಂಥದ್ದೇ ಒಂದು ಅಕ್ರಮ ದೆಹಲಿಯಲ್ಲಿ ಪತ್ತೆಯಾಗಿದೆ. ದುರ್ನಾತ ಬೀರುತ್ತಿದ್ದ 700 ಕೆ.ಜಿ. ಖೋವಾವನ್ನು ವಶಪಡಿಸಿಕೊಳ್ಳಲಾಗಿದೆ.

Shri News Desk by Shri News Desk
Nov 1, 2021, 12:58 pm IST
in ರಾಷ್ಟ್ರೀಯ
Foul-Khoya

ದೆಹಲಿಯಲ್ಲಿ ಪತ್ತೆಯಾದ ಕೊಳೆತ ವಾಸನೆಯ ಖೋವಾ

Share on FacebookShare on TwitterTelegram

ನವದೆಹಲಿ: ದೀಪಾವಳಿ ಹಬ್ಬದ ವೇಳೆ ಸಿಹಿ ಖಾದ್ಯಕ್ಕೆ ಬೇಡಿಕೆ ಹೆಚ್ಚು. ಹಲವಾರು ಸಿಹಿ ಖಾದ್ಯಕ್ಕೆ ಖೋವಾ ಅಗತ್ಯವಾಗಿಬೇಕು. ಹೀಗಾಗಿ ಖೋವಾವನ್ನು ಮೊದಲೇ ಸಿದ್ಧ ಮಾಡಿಕೊಳ್ಳುತ್ತಾರೆ. ಆದರೆ, ದುರ್ನಾತ ಬೀರುತ್ತಿದ್ದ ಖೋವಾವನ್ನು ಸಿಹಿ ಖಾದ್ಯಕ್ಕೆ ಬಳಸಲು ತೆಗೆದಿರಿಸಲಾಗಿತ್ತು. ಸಿಹಿ ತಯಾರಿಕೆಯ ಮಳಿಗೆಗಳನ್ನು ಅನಿರೀಕ್ಷಿತವಾಗಿ ಪರಿಶೀಲನೆ ನಡೆಸುವ ವೇಳೆ ಹಳಸಿದ್ದ 700 ಕೆಜಿ ಖೋವಾವನ್ನು ದೆಹಲಿಯ ಚಾಂದನಿ ಚೌಕ್ ಬಳಿಯ ಎರಡು ಮಾರುಕಟ್ಟೆಯಲ್ಲಿ ಪತ್ತೆಯಾಗಿದೆ. ಈಗ ಇದನ್ನು ಆಹಾರ ಸುರಕ್ಷತೆಯ ಕಾರ್ಯ ವಶಪಡಿಸಿಕೊಂಡಿದೆ.

ಮೋರಿ ಗೇಟ್‌ನಲ್ಲಿ 200 ಕೆಜಿ ಹಾಗೂ ಸಂಜಯ್ ಮಾರುಕಟ್ಟೆಯಲ್ಲಿ 500 ಕೆಜಿ ಖೋವಾವನ್ನು ವಶಕ್ಕೆ ಪಡೆಯಲಾಗಿದೆ ಎಂದು ಆಹಾರ ಸುರಕ್ಷತಾ ಇಲಾಖೆ ಟ್ವೀಟ್ ಮಾಡಿದೆ.

ಹಳಸಿದ ಮತ್ತು ಅಸುರಕ್ಷಿತವಾದ ಖೋವಾವನ್ನು ಹಬ್ಬದ ಗಡಿಬಿಡಿ ದಿನಗಳಲ್ಲಿ ಬಳಕೆ ಮಾಡಲಾಗುತ್ತದೆ. ಇದರಿಂದ ಜನರ ಆರೋಗ್ಯ ಹಾಳಾಗುತ್ತದೆ. ಹೀಗಾಗಿ ಇಂತಹ ಆಹಾರ ಕಲಬರೆಕೆಯನ್ನು ತಡೆಯಲು ಕಾರ್ಯಪಡೆ ರಚಿಸಲಾಗಿದೆ. ಇದು ಹಾಲಿನ ಉತ್ಪನ್ನಗಳಾದ, ಬೆಣ್ಣೆ, ಖೋವಾ, ಪನ್ನೀರು, ತುಪ್ಪ ತಯಾರಿಸುವ ಮಳಿಗೆಗಳು, ಕರಿದ ಖಾದ್ಯ ತಯಾರಿಸುವ ಕೇಂದ್ರಗಳಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ಅಕ್ರಮಗಳನ್ನು ಪತ್ತೆ ಮಾಡುತ್ತಿದೆ ಎಂದು ಇಲಾಖೆ ಟ್ವೀಟ್‌ನಲ್ಲಿ ತಿಳಿಸಿದೆ.

700 kg ( 200kg + 500 kg) of perishable foul smelling khoya seized by the taskforce team from khoya mandi auction site, Mori Gate and from Sanjay Market, Bagh Diwar respectively. Great work by @AshokSi93113742 @SompalS22355310 @rkbhaskar66 and @SatishG43658353. @fssaiindia pic.twitter.com/mnHCvFDcB3

— Department of Food Safety, GNCT of Delhi (@foodsafetydelhi) October 31, 2021

Foul Smelling Khoya Seized in Delhi

ಇದನ್ನೂ ಓದಿ: Farmer struggle: ದೆಹಲಿಯಲ್ಲಿ ರೈತ ಹೋರಾಟಕ್ಕೆ ಒಂದು ವರ್ಷ
ಇದನ್ನೂ ಓದಿ: ದೆಹಲಿ ಮೆಟ್ರೋ ರೈಲಿನ ಪ್ರಯಾಣಿಕರಿಗೆ ಉಚಿತ ಇಂಟರ್ನೆಟ್

Tags: New DelhiTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In