• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದಲ್ಲಿ ಮೂರು ಮೆಟ್ಟಿಲು ಕುಸಿದ ಕರ್ನಾಟಕ

ಸುಸ್ಥಿರತೆಯ ಆಧಾರದ ಮೇಲೆ ವಿಶ್ಲೇಷಣೆ ಮಾಡುವ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದಲ್ಲಿ ಕರ್ನಾಟಕ ರಾಜ್ಯ ಮೂರು ಸ್ಥಾನ ಕುಸಿದು, ಕೇರಳಕ್ಕಿಂತ ಹಿಂದಿದೆ

Shri News Desk by Shri News Desk
Nov 1, 2021, 01:13 pm IST
in ರಾಜ್ಯ
NREGA-Karnataka

ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಕರ್ನಾಟಕ ಪ್ರಗತಿ ಸಾಧಿಸಿದೆ.

Share on FacebookShare on TwitterTelegram

ಬೆಂಗಳೂರು: ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕ 2021ರ (public Affairs Index – PAI) ವರದಿಯಲ್ಲಿ ಕರ್ನಾಟಕವು ಕಳೆದ ವರ್ಷ ನಾಲ್ಕನೇ ಸ್ಥಾನದಲ್ಲಿ ಇದ್ದದ್ದು, ಈ ಬಾರಿ 7ನೇ ಸ್ಥಾನಕ್ಕೆ ಕುಸಿದಿದೆ. ರಾಜ್ಯದ ಆಡಳಿತವನ್ನು ಅಭಿವೃದ್ಧಿ, ಸುಸ್ಥಿರತೆಯ ಆಧಾರದ ಮೇಲೆ ವಿಶ್ಲೇಷಣೆ ಮಾಡುವ ಸಾರ್ವಜನಿಕ ವ್ಯವಹಾರಗಳ ಸೂಚ್ಯಂಕದಲ್ಲಿ ಕರ್ನಾಟಕ ರಾಜ್ಯ ಮೂರು ಸ್ಥಾನ ಕುಸಿದು, ಕೇರಳಕ್ಕಿಂತ ಹಿಂದಿದೆ. ಆನಂತರ, ತಮಿಳುನಾಡು, ತೆಲಂಗಾಣ, ಛತ್ತೀಸಗಡ ರಾಜ್ಯಗಳಿವೆ.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯನ್ನು ಮಾತ್ರ ಕರ್ನಾಟಕ ಅತ್ಯುತ್ತಮವಾಗಿ ಜಾರಿಮಾಡಿದೆ ಎಂದು ಬೆಂಗಳೂರಿನ ಎನ್‌ಜಿಒ ಪಬ್ಲಿಕ್ ಅಫೇರ್ ಸೆಂಟರ್ ಹೇಳಿದೆ.

ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಮಾಡುವುದರಲ್ಲಿ 0.327 ಸೂಚ್ಯಂಕ ಪಡೆಯುವ ಮೂಲಕ ಕರ್ನಾಟಕವು ನಾಲ್ಕನೇ ಸ್ಥಾನ ಗಳಿಸಿದೆ. ಮೊದಲ ಸ್ಥಾನದಲ್ಲಿ ಕೇರಳ ರಾಜ್ಯವಿದೆ (0.649), ಬಿಸಿಯೂಟ ವಿತರಣೆ ಮತ್ತು ಸಮಗ್ರ ಶಿಕ್ಷಣ ಯೋಜನೆ ಜಾರಿ ಮಾಡುವಲ್ಲಿ ಕರ್ನಾಟಕ 7 ನೇ ಸ್ಥಾನದಲ್ಲಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್, ಮಕ್ಕಳ ಅಭಿವೃದ್ಧಿ ಸೇವೆಗಳನ್ನು ತಲುಪಿಸುವಲ್ಲಿ ಕರ್ನಾಟಕ ಸರ್ಕಾರ ಹಿಂದುಳಿದಿದೆ.

0.046 ಸೂಚ್ಯಂಕ ಪಡೆಯುವ ಮೂಲಕ 10ನೇ ಸ್ಥಾನಕ್ಕೆ ಇಳಿದಿರುವುದನ್ನು ಪಿಎಸಿ ನಮೂದಿಸಿದೆ. ಕೋವಿಡ್ ಸಂದರ್ಭದಲ್ಲಿ ಆಡಳಿತ ಯಂತ್ರ ಹೇಗೆಲ್ಲಾ ಜನರಿಗೆ ನೆರವಾಗಿದೆ ಎನ್ನುವ ಆಧಾರದ ಮೇಲೆ ಆರೋಗ್ಯ ವಿಭಾಗದಲ್ಲೂ ರಾಂಕಿಂಗ್ ನೀಡಿದೆ. ಪಿಎಸಿಯ ಸಂಶೋಧನಾ ತಂಡದ ಸದಸ್ಯೆ ಸಮೃದ್ಧಿ ಪಾಂಡೆ ಹೇಳುವ ಪ್ರಕಾರ,’ಕರ್ನಾಟಕವು ಕೋವಿಡ್ ನಿಯಂತ್ರಿಸಲು ಬಹಳ ಚೆನ್ನಾಗಿ ಕೆಲಸ ಮಾಡಿದೆ. ಸಂಪನ್ಮೂಲಗಳನ್ನು ಹಂಚವುದಕ್ಕೆ ತನ್ನ ಸಂಪೂರ್ಣ ಗಮನವನ್ನು ಕೇಂದ್ರಿಕರಿಸಿತ್ತು’ ಎಂದು ಹೇಳಿದ್ದಾರೆ.

ಕೋವಿಡ್ ಟಾಪ್ 5 ನಿರ್ವಹಣಾ ರಾಜ್ಯಗಳಲ್ಲಿ ಕರ್ನಾಟಕ 5 ನೇ ಸ್ಥಾನದಲ್ಲಿದೆ. ಮೊದನೆಯದು ಕೇರಳ, ಎರಡನೆಯದು ತಮಿಳುನಾಡು, ಮೂರನೆಯದು ಆಂಧ್ರ.

Public Affairs Index rankings Karnataka drops to seventh place

ಇದನ್ನೂ ಓದಿ: Home Minister’s Medal: ಕರ್ನಾಟಕದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ಘೋಷಣೆ
ಇದನ್ನೂ ಓದಿ: Award: ವಿವಿಧ ವಲಯದ 66 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Tags: Karnataka GovtMNREGATOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In