ಬೆಂಗಳೂರು:-ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನು ಒಂದು ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು,ಮುಂದಿನ ವರ್ಷದಿಂದ ಇದು ಜಾರಿಗೆ ಬರಲಿದೆ ಎಂದು ಹೇಳಿದ್ದಾರೆ.
ರಾಜ್ಯೋತ್ಸವ ಪ್ರಶಸ್ತಿ ವಯಸ್ಸಿನ ಮಿತಿ 60ವರ್ಷ ಇದು,ಅದನ್ನು ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಪ್ರಶಸ್ತಿ ನೀಡುವ ನಿಯಮ ಕೂಡ ಬದಲಾಗಲಿದ್ದು, ಅರ್ಜಿ ಹಾಕದೆ ಸರಕಾರವೇ ಸಾಧಕರನ್ನು ಗುರುತಿಸಿ ಗೌರವಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ: e Paper – November 2, 2021
ಇದನ್ನೂ ಓದಿ: Ban: ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ
The amount of The Day Award has increased from 1 lakh to 5 lakhs

























Discussion about this post