• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಕಾಬೂಲ್‌ನ ಸೇನಾ ಆಸ್ಪತ್ರೆ ಬಳಿ ನಡೆದ ದಾಳಿಯಲ್ಲಿ ತಾಲಿಬಾನ್‌ ಪ್ರಮುಖ ಕಮಾಂಡರ್‌ ಹತ

ಅಫ್ಘನ್‌ ರಾಜಧಾನಿ ಕಾಬೂಲ್‌ನ ಸೇನಾ ಆಸ್ಪತ್ರೆಯ ಬಳಿ ಮಂಗಳವಾರ ನಡೆದ ಅವಳಿ ಸ್ಫೋಟದಲ್ಲಿ ತಾಲಿಬಾನ್‌ನ ಪ್ರಮುಖ ಕಮಾಂಡರ್‌ ಹಮ್ದುಲ್ಲಾ ಮೊಖ್ಲಿಸ್‌ ಹತನಾಗಿದ್ದಾನೆ.

Shri News Desk by Shri News Desk
Nov 3, 2021, 09:39 pm IST
in ಅಂತರಾಷ್ಟ್ರೀಯ
Afghanistan-Attack

ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಹೋರಾಟಗಾರರು (ಪ್ರಾತಿನಿಧಿಕ ಚಿತ್ರ)

Share on FacebookShare on TwitterTelegram

ಕಾಬೂಲ್‌: ಇಲ್ಲಿನ ಸೇನಾ ಆಸ್ಪತ್ರೆಯ (ಸರ್ದಾರ್‌ ದೌದ್‌ ಖಾನ್ ಹಾಸ್ಪಿಟಲ್‌) ಎರಡು ಕಡೆ ಮಂಗಳವಾರ ನಡೆದ ಪ್ರಬಲ ಅತ್ಮಾಹುತಿ ದಾಳಿಯಲ್ಲಿ 19 ಜನರು ಸಾವನ್ನಪ್ಪಿ 50 ಅಧಿಕ ಮಂದಿ ಗಾಯಗೊಂಡಿದ್ದಾರೆ. ಮಡಿದವರ ಪೈಕಿ ತಾಲಿಬಾನ್‌ನ ಪ್ರಮುಖ ಕಮಾಂಡರ್‌ ಹಮ್ದುಲ್ಲಾ ಮೊಖ್ಲಿಸ್‌ ಕೂಡ ಸೇರಿದ್ದಾನೆ.

ಹಮ್ದುಲ್ಲಾ ಮೊಖ್ಲಿಸ್‌ ಹಕ್ಕಾನಿ ಜಾಲದ ಸದಸ್ಯನಾಗಿದ್ದು, ಬದ್ರಿ ಕಾರ್ಪ್ಸ್‌ ವಿಶೇಷ ಪಡೆಯ ಕಮಾಂಡರ್‌ ಆಗಿದ್ದ.
ಇಸ್ಲಾಮಿಕ್‌ ಸ್ಟೇಟ್ಸ್‌ ಸಂಘಟನೆಯ ಐವರು ಉಗ್ರರ ಗುಂಪು ಈ ದಾಳಿ ನಡೆಸಿದೆ ಎಂದು ತಾಲಿಬಾನ್‌ ವಕ್ತಾರನಾದ ಜಬಿವುಲ್ಲಾ ಮಜಾಹಿದ್‌ ಹೇಳಿದ್ದಾನೆ. ಈ ದಾಳಿಯನ್ನು 15 ನಿಮಿಷದಲ್ಲಿ ಕೊನೆಗೊಳಿಸಿ ಹೆಚ್ಚಿನ ಅನಾಹುತ ತಪ್ಪಿಸಲಾಗಿದೆ ಎಂದಿದ್ದಾನೆ.

ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್‌ ಸ್ಟೇಟ್ಸ್‌ ಸಂಘಟನೆಯ ಭಾಗವಾದ ಖೊರಸಾನ್‌ ಗುಂಪು ಹೊತ್ತುಕೊಂಡಿದೆ. ಈ ಹಿಂದೆ ಕಾಬೂಲ್‌ ವಿಮಾನ ನಿಲ್ದಾಣದ ಬಳಿ ನಡೆಸಿದ ಗುಂಡಿನ ದಾಳಿಯನ್ನೂ ಇದೇ ಗುಂಪು ನಡೆಸಿತ್ತು.
ಅಫ್ಘನ್‌ ಕಟ್ಟಾ ಮೂಲಭೂತವಾದಿ ಸಂಘಟನೆ ತಾಲಿಬಾನ್‌ ಆಡಳಿತ ಹಿಡಿದ್ದರೂ, ಇಸ್ಲಾಮಿಕ್‌ ಸ್ಟೇಟ್ಸ್‌ ಉಗ್ರರು ತಾಲಿಬಾನ್‌ಗಳಿಗೆ ವಿರುದ್ಧವಾಗಿದ್ದಾರೆ.

ಎರಡು ದಶಕದಿಂದ ಆಫ್ಘಾನಿಸ್ತಾನದಲ್ಲಿದ್ದ ಅಮೆರಿಕ ಮತ್ತು ನ್ಯಾಟೊ ಪಡೆಗಳು ಆಗಸ್ಟ್‌ನಲ್ಲಿ ವಾಪಸಾಗುವಿಕೆ ಪ್ರಕಿಯೆ ಪ್ರಾರಂಭಿಸಿದಾಗ ತಾಲಿಬಾನ್‌ಗಳು ಆ. 15ರಂದು ಅಫ್ಘನ್‌ನನ್ನು ವಶಕ್ಕೆ ಪಡೆದುಕೊಂಡರು. ಆಗಿನಿಂದ ಇಸ್ಲಾಮಿಕ್‌ ಉಗ್ರರು ಒಂದಲ್ಲಾ ಒಂದು ದಾಳಿ ನಡೆಸುತ್ತಿದ್ದಾರೆ. ಅಲ್ಲಿಂದೀಚೆಗೆ ನಡೆದ ದಾಳಿಗಳಲ್ಲಿ ಮಂಗಳವಾರ ನಡೆದ ದಾಳಿ ಭೀಕರವಾದುದ್ದಾಗಿದೆ.

Afghanistan Taliban Commander Dead in Bomb Attack

ಇದನ್ನೂ ಓದಿ: ತಾಲಿಬಾನ್ ಕ್ರೌರ್ಯಕ್ಕೆ ಮತ್ತೊಂದು ಉದಾಹರಣೆ: ಮಗುವನ್ನು ಗಲ್ಲಿಗೇರಿಸಿದ ಕಟುಕರು
ಇದನ್ನೂ ಓದಿ: ತಾಲಿಬಾನ್ ಎದುರು ಸಿಡಿದೆದ್ದ ಮತ್ತೊಬ್ಬಳು ಮಲಾಲಾ

Tags: AfghanistanTalibanTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In