• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಹೈಕೋರ್ಟ್ ನ್ಯಾಯಪೀಠ

Parole extension impossible: ಕೋವಿಡ್ ನಿಂದ ಬಳಲಿದ ಮಾತ್ರಕ್ಕೆ ಪೆರೋಲ್ ವಿಸ್ತರಣೆ ಅಸಾಧ್ಯ

Shri News Desk by Shri News Desk
Nov 4, 2021, 05:13 am IST
in ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ಬೆಂಗಳೂರು: ಕೋವಿಡ್‍ನಿಂದ ಬಳಲಿದ ಮಾತ್ರಕ್ಕೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗೆ ಪೆರೋಲ್ ವಿಸ್ತರಿಸಲಾಗದು ಎಂದು ಹೈಕೋರ್ಟ್ ಹೇಳಿದೆ.  ಮಾ.18ರಿಂದ ಪೆರೋಲ್‍ನಲ್ಲಿರುವ ರಿಷಿಕುಮಾರ್ ಅವರ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ನೇತೃತ್ವದ ಪೀಠವು ವಜಾ ಮಾಡಿದೆ.

ಅಪರಾಧಿಯು ಕೋವಿಡ್‍ನಿಂದ ಬಳಲುತ್ತಿದ್ದು, ರೋಗದಿಂದ ಸಂಪೂರ್ಣವಾಗಿ ಗುಣಮುಖರಾಗಲು ಅವರಿಗೆ ಮತ್ತೊಮ್ಮೆ ಪೆರೋಲ್ ವಿಸ್ತರಿಸಬೇಕು ಎಂಬ ಅರ್ಜಿದಾರರ ವಾದವನ್ನು ಪುರಸ್ಕರಿಸಲಾಗದು. ರೋಗಕ್ಕೆ ತುತ್ತಾಗಿರುವ, ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗೆ ಜೈಲು ಮತ್ತು ಇತರೆ ಸರಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಸೌಲಭ್ಯಗಳು ದೊರೆಯುತ್ತವೆ ಎಂದು ಹೆಚ್ಚುವರಿ ಸರಕಾರಿ ವಕೀಲರು ಸಮರ್ಥಿಸಿದ್ದಾರೆ ಎಂದು ಪೀಠ ಹೇಳಿದೆ.

ಅರ್ಜಿದಾರರು ಅಪರಾಧಿ ಎಂದು ಘೋಷಿಸಲ್ಪಟ್ಟಿದ್ದಾರೆ. ಒಂದು ತಿಂಗಳಿಗೆ ಅನ್ವಯವಾಗುವಂತೆ ಆರೋಪಿಯನ್ನು ಮಾರ್ಚ್ 19ರಂದು ಕಾರಾಗೃಹ ಪೊಲೀಸ್ ಮಹಾನಿರ್ದೇಶಕರು ಮತ್ತು ಕೇಂದ್ರೀಯ ಕಾರಾಗೃಹದ ಮುಖ್ಯ ಮೇಲ್ವಿಚಾರಕರ ಆದೇಶದ ಹಿನ್ನೆಲೆಯಲ್ಲಿ ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿತ್ತು.

ಆ.5ರಂದು ಅಪರಾಧಿಗೆ ಪೆರೋಲ್ ವಿಸ್ತರಿಸಲಾಗಿತ್ತು. ಅಲ್ಲದೇ, ಆ.31ರಂದು ಎರಡನೆ ಬಾರಿಯೂ ಅಪರಾಧಿಯು ಪೆರೋಲ್ ವಿಸ್ತರಣೆಯ ಲಾಭ ಪಡೆದಿದ್ದು, ಅದು ಅ.5ಕ್ಕೆ ಅಂತ್ಯವಾಗಿತ್ತು. ಈ ನಡುವೆ ಅಪರಾಧಿಯು ಮೊದಲನೆ ಪ್ರತಿವಾದಿಗೆ ಎರಡು ತಿಂಗಳ ಕಾಲ ಪೆರೋಲ್ ವಿಸ್ತರಿಸುವಂತೆ ಸೆ.28ರಂದು ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸದ ಹಿನ್ನೆಲೆಯಲ್ಲಿ ಅಪರಾಧಿಯು ಹೈಕೋರ್ಟ್ ಮೆಟ್ಟಿಲೇರಿದ್ದರು.

ಜೈಲಿನಲ್ಲಿರುವವರಿಗೆ ಮಾನವೀಯ ನೆಲೆಯಲ್ಲಿ ತಾತ್ಕಾಲಿಕ ವಿರಾಮ ಕಲ್ಪಿಸುವುದಕ್ಕಾಗಿ ಪೆರೋಲ್ ನಿಬಂಧನೆಗಳನ್ನು ರೂಪಿಸಲಾಗಿದೆ. ಅಪರಾಧಿಯನ್ನು ಪೆರೋಲ್‍ನ ಮೇಲೆ ಬಿಡುಗಡೆ ಮಾಡುವುದು ಬಹುಮುಖ್ಯವಾಗಿ ತನ್ನ ವೈಯಕ್ತಿಕ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಮತ್ತು ನಾಗರಿಕ ಸಮಾಜದ ಜೊತೆ ಸಂಪರ್ಕ ನಿರ್ವಹಣೆ ಮಾಡಿಕೊಂಡು ಹೋಗಲು.

ಆರೋಗ್ಯದ ದೃಷ್ಟಿಯಿಂದಲೂ ಪೆರೋಲ್ ನೀಡಲಾಗುತ್ತದೆ. ಪೆರೋಲ್ ಅನ್ನು ಹಕ್ಕು ಎನ್ನುವ ರೀತಿಯಲ್ಲಿ ಪ್ರತಿಪಾದಿಸಲಾಗದು. ಪದೇ ಪದೇ ಪೆರೋಲ್ ವಿಸ್ತರಿಸುವುದು ಕ್ರಿಮಿನಲ್ ನ್ಯಾಯ ವ್ಯವಸ್ಥೆಯ ಆಡಳಿತಕ್ಕೆ ಹಲವು ಸಮಸ್ಯೆಗಳನ್ನು ಉಂಟು ಮಾಡುತ್ತದೆ. ಅಲ್ಲದೇ, ಅರ್ಜಿದಾರರು ಈಗಾಗಲೇ ಹಲವು ಬಾರಿ ಪೆರೋಲ್ ವಿಸ್ತರಣೆಯ ಲಾಭ ಪಡೆದಿದ್ದಾರೆ ಎಂದು ಪೀಠ ಹೇಳಿದೆ.

ಹೀಗಾಗಿ, ಅ.11ರಂದು ಮಧ್ಯಾಹ್ನ 3.30ರ ಒಳಗೆ ಜೈಲಿಗೆ ಬಂದು ವರದಿ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ, ಬಂಧಿಸಿ ಜೈಲಿಗೆ ತಳ್ಳಲಾಗುವುದು ಎಂದು ಪೀಠವು ಆದೇಶದಲ್ಲಿ ಹೇಳಿದೆ.

Tags: Parole extension impossible
ShareSendTweetShare
Join us on:

Related Posts

ಇಡಬ್ಲೂಎಸ್​ ಕುಟುಂಬದ ಆದಾಯ ಮಿತಿಯಲ್ಲಿ ಬದಲಾವಣೆ ಇಲ್ಲ: ಸುಪ್ರೀಂಕೋರ್ಟ್​ಗೆ ಸರ್ಕಾರದ ಅಫಿಡವಿಟ್‌

ಹೈಕೋರ್ಟ್ ಮಹತ್ವದ ತೀರ್ಪುಗಳು: 2021ರ ಒಂದು ಹಿನ್ನೋಟ

ಪಾಲಿಸಿದಾರರ ಸದ್ಯದ ಆರೋಗ್ಯ ಪರಿಗಣಿಸಿ ಕ್ಲೈಮು ತಿರಸ್ಕರಿಸುವಂತಿಲ್ಲವೆಂದ ಸುಪ್ರೀಂಕೋರ್ಟ್​

ಇಡಬ್ಲೂಎಸ್​ ವರ್ಗದವರ ವಾರ್ಷಿಕ ಆದಾಯ  8 ಲಕ್ಷ ರೂ. ನಗದಿ ಮಾಡಿದರ ಮಾನದಂಡವೇನು?

ಜನವರಿ 1, 2022ರಂದು ರಾಜ್ಯದ ನ್ಯಾಯಾಲಯಗಳಿಗೆ ಸಾರ್ವತ್ರಿಕ ರಜೆ ಇಲ್ಲ

ಪ್ರೌಢಾವಸ್ಥೆ ತಲುಪಿದ ಮುಸ್ಲಿಂ ಹೆಣ್ಣುಮಗಳು ಮದುವೆಯಾಗಲು ಸ್ವತಂತ್ರಳೆಂದ ಹೈಕೋರ್ಟ್​

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In