• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Greeting: ಕೂ ಆಪ್‌ನಲ್ಲಿ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಗಣ್ಯರು

Shri News Desk by Shri News Desk
Nov 4, 2021, 05:31 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ವಿವಿಧ ರಾಜಕೀಯ ಮುಖಂಡರು ನಾಡಿನ ಜನತೆಗೆ ನರಕ ಚತುರ್ಥಿಯ ಶುಭ ಕೋರಿದ್ದಾರೆ.

ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ: ”ನಾಡಿನ ಸಮಸ್ತ ಜನತೆಗೆ ದೀಪಾವಳಿಯ ಸುಸಂದರ್ಭದಲ್ಲಿ ನರಕ ಚತುರ್ದಶಿ ಹಬ್ಬದ ಹೃತ್ಪೂರ್ವಕ ಶುಭಾಶಯಗಳು. ದುಷ್ಟಶಿಕ್ಷಣ ಹಾಗೂ ಶಿಷ್ಟರಕ್ಷಣದ ಸಂಕೇತವಾಗಿರುವ ನರಕ ಚತುರ್ದಶಿ ಹಬ್ಬವು ಜನರ ಎಲ್ಲ ದುರಿತಗಳನ್ನು ಪರಿಹರಿಸಿ ಮಂಗಳವನ್ನು ಉಂಟುಮಾಡಲಿ. ಕೋವಿಡ್ ನಿಯಮಗಳ ಪಾಲನೆಯ ಜೊತೆಗೆ ಸುರಕ್ಷಿತವಾಗಿ ಹಬ್ಬವನ್ನು ಆಚರಿಸೋಣ” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಭಾಶಯ ಕೋರಿದ್ದಾರೆ.

ಬಿ.ಎಸ್‌ ಯಡಿಯೂರಪ್ಪ: ನಾಡಿನ ಜನತೆಗೆ ನರಕ ಚತುರ್ದಶಿ ದೀಪಾವಳಿ ಹಬ್ಬದ ಭಕ್ತಿಪೂರ್ವಕ ಶುಭಕಾಮನೆಗಳು. ಈ ಸಂಭ್ರಮದ ಬೆಳಕಿನ ಹಬ್ಬವು ನೋವುಗಳ ಕತ್ತಲೆಯನ್ನು ದೂರಸರಿಸಿ ನಲಿವಿನ ಬೆಳಕನ್ನು ಪಸರಿಸಲಿ, ಎಲ್ಲರಿಗೂ ಉತ್ತಮ ಆರೋಗ್ಯ, ಸಮೃದ್ಧಿಗಳನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ. ಕೋವಿಡ್ ಸಾಂಕ್ರಾಮಿಕ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಹಬ್ಬವನ್ನಾಚರಿಸೋಣ’ ಎಂದು ಬಿ ಎಸ್ ಯಡಿಯೂರಪ್ಪ ಕೂ ಮಾಡಿದ್ದಾರೆ.

ಬಿ ವೈ ವಿಜಯೇಂದ್ರ: ‘ರಾಜ್ಯದ ಜನತೆಗೆ ನರಕಚತುರ್ದಶಿ ಹಾಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಬೆಳಕಿನ ಹಬ್ಬವಾದ ಸಂಭ್ರಮದ ದೀಪಾವಳಿಯು ರಾಜ್ಯದ ಪ್ರತಿ ಕುಟುಂಬಗಳನ್ನು ಜ್ಞಾನ, ಸತ್ ಚಿಂತನೆಗಳಿಂದ ಬೆಳಗಿಸಲಿ. ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರ, ರೋಗಗಳು ನಿವಾರಣೆಯಾಗಿ ಸಂತಸ, ಸಂಭ್ರಮ ನೆಲೆಗೊಳ್ಳಲಿ ಎಂದು ಭಗವಂತನಲ್ಲಿ ಪ್ರಾರ್ಥಿಸೋಣ’ ಎಂದು ಬಿ ವೈ ವಿಜಯೇಂದ್ರ ಕೂ ಮಾಡಿದ್ದಾರೆ.

ಸಚಿವ ಕೆ ಗೋಪಾಲಯ್ಯ: ರಾಜ್ಯದ ಜನರಿಗೆ ನರಕಚತುರ್ದಶಿ ಮತ್ತು ದೀಪಾವಳಿಯ ಹಾರ್ದಿಕ ಶುಭಾಶಯಗಳು. ಸಡಗರ, ಸಂಭ್ರಮದ ಈ ಹಬ್ಬ ತಮ್ಮೆಲ್ಲರ ಮನೆಮನಗಳನ್ನು ಶಾಶ್ವತವಾಗಿ ಬೆಳಗಲಿ. ಪ್ರತಿಯೊಬ್ಬರಿಗೂ ಸಂತಸ, ಯಶಸ್ಸು, ಆಯುರಾರೋಗ್ಯವನ್ನು ಭಗವಂತ ಕರುಣಿಸಲಿ. ಎಲ್ಲೆಡೆ ಸುಖ ಶಾಂತಿ ನೆಲೆಸಲಿ ಎಂದು ಹಾರೈಸುತ್ತೇನೆ.
ಅಬ್ದುಲ್‌ ಅಜೀಂ: ಕರ್ನಾಟಕ ರಾಜ್ಯ ಮೈನಾರಿಟಿ ಮಿಷನ್‌ ಸರ್ವರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಕತ್ತಲನ್ನು ಕರಗಿಸಿ ಸುತ್ತಲೂ ಬೆಳಕು ಚೆಲ್ಲುವ ದೀಪದಂತೆ ನಿಮ್ಮ ಮನಸ್ಸಿನಲ್ಲಿ ಇರುವ ಗೋಂದಲ ದೂರವಾಗಿ ಶಾಂತಿ-ನೆಮ್ಮದಿಯೊಂದಿಗೆ ಗುರಿ ಮುಟ್ಟುವ ಛಲ ನಿಮ್ಮದಾಗಲಿ…!

ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ: ನಾಡಿನ ಎಲ್ಲರಿಗೂ ನರಕ ಚತುರ್ದಶಿ, ದೀಪಾವಳಿ ಹಬ್ಬದ ಶುಭಾಶಯಗಳು. ದುಷ್ಟತನ, ದುರ್ಗುಣ ಹರಣ ಸಂಕೇತವಾದ ನರಕ ಚತುರ್ದಶಿಯು ಕಷ್ಟ-ನೋವುಗಳನ್ನು ನಿವಾರಿಸಿ ಎಲ್ಲರಿಗೂ ಒಳ್ಳೆಯದನ್ನು ಮಾಡಲಿ. ಕತ್ತಲೆ ಕಳೆದ ಬೆಳಕು ತೋರುವ ದೀಪಾವಳಿ ಹಬ್ಬವು ಸರ್ವರಿಗೂ ಶುಭವನ್ನುಂಟು ಮಾಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ.

ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ: ಎಲ್ಲರಿಗೂ ನರಕ ಚತುರ್ದಶಿ, ದೀಪಾವಳಿ ಹಬ್ಬದ ಶುಭಾಶಯಗಳು. ನರಕಾಸುರನನ್ನು ಭಗವಾನ್ ಶ್ರೀಕೃಷ್ಣನು ವಧೆ ಮಾಡಿ ಲೋಕದಲ್ಲಿ ಶಾಂತಿನೆಲೆಸುವಂತೆ ಮಾಡಿದ ದಿನವಿಂದು.ಈ ನರಕ ಚತುರ್ದಶಿಯು ಬದುಕಿನ ಎಲ್ಲಾ ಸಂಕಷ್ಟ, ಅಂಧಕಾರವನ್ನು ನಿವಾರಿಸಿ ಸುಖ, ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ದೀಪಗಳ ಹಬ್ಬ ಎಲ್ಲರಿಗೂ ಸಂತಸ ತರಲಿ.

ಸಂಸದ ತೇಜಸ್ವೀ ಸೂರ್ಯ: Greetings to all on the auspicious occasion of Deepavali. May this festival add more strength to your personal, professional life & aid in fulfilling your ambitions._
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ದೀಪಗಳ ಈ ಹಬ್ಬವು ತಮ್ಮೆಲ್ಲರ ಬದುಕಿನಲ್ಲಿ ಸುಖ,ಶಾಂತಿ,ಆರೋಗ್ಯ, ನೆಮ್ಮದಿ ತರಲಿ ಎಂದು ಪ್ರಾರ್ಥಿಸುತ್ತೇನೆ.
ಎಂದು ಕೂ ಮಾಡಿದ್ದಾರೆ.

Tags: Greeting
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In