• Home
  • About Us
  • Contact Us
  • Terms of Use
  • Privacy Policy
Monday, June 29, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Anganwadi: ರಾಜ್ಯಾದ್ಯಂತ ನವೆಂಬರ್ 8 ರಿಂದ ಅಂಗನವಾಡಿ ಪ್ರಾರಂಭ

ಸ‌ರ್ಕಾರದ ಮಾರ್ಗಸೂಚಿ ಪ್ರಕಟ

Shri News Desk by Shri News Desk
Nov 4, 2021, 06:17 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ರಾಜ್ಯಾದ್ಯಂತ ನವೆಂಬರ್ 8 ರಿಂದ ಅಂಗನವಾಡಿ ಕೇಂದ್ರಗಳನ್ನು ಪುನರ್ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.

ಕೋವಿಡ್-19 ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಫಲಾನುಭವಿಗಳು ಬರುವುದನ್ನು ನಿರ್ಬಂಧಿಸಲಾಗಿತ್ತು. ಅಲ್ಲದೇ ಫಲಾನುಭವಿಗಳ ಮನೆಗೆ ಪೂರಕ ಪೌಷ್ಟಿಕ ಆಹಾರವನ್ನು ವಿತರಿಸಲಾಗುತ್ತಿತ್ತು. ಕೋವಿಡ್-19 ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವ ಹಾಗೂ ಲಸಿಕೆ ಪಡೆದಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಮೂಲಕ ಸೇವೆಗಳನ್ನು ಒದಗಿಸಲು 2 ಗಂಟೆಗಳ ಕಾಲ ತೆರೆಯಲು ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.

  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾರ್ಗಸೂಚಿ ಈ ಕೆಳಗಿನಂತಿವೆ. ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಲು ಇಚ್ಛಿಸುವ ಮಕ್ಕಳ ಪೋಷಕರಿಂದ ಒಪ್ಪಿಗೆ ಪತ್ರವನ್ನು ಕಡ್ಡಾಯವಾಗಿ ಅಂಗನವಾಡಿ ಕಾರ್ಯಕರ್ತೆಯರು ಪಡೆಯಬೇಕು.
  • ಅಂಗವಾಡಿ ಕೇಂದ್ರಗಳ ಫಲಾನುಭವಿಗಳ ಎಲ್ಲಾ ಪೋಷಕರು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು.
    ಕೋವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ಪ್ರಾಂಭಿಸಬೇಕು.
  • ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತೆರೆಯುವುದು. ಅಂಗನವಾಡಿ ಕೇಂದ್ರದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರು ಎರಡು ಡೋಸ್ ಲಸಿಕೆ ಪಡೆದಿರಬೇಕು.
  • ಕೇಂದ್ರದ ಒಳ ಆವರಣ ಮತ್ತು ಸುತ್ತಮುತ್ತಲಿನ ಆವರಣವನ್ನು ಸ್ವಚ್ಛಗೊಳಿಸಬೇಕು.
  • ಪಾಕೋಪಕರಣ, ಜಮಖಾನ, ಡೆಸ್ಕ್, ಕುರ್ಚಿ, ಆಟಿಕೆ ಸಮಾನುಗಳನ್ನು ಅಂಗನವಾಡಿ ಪ್ರಾರಂಭದ ಹಿಂದಿನ ದಿನ ಶುಚಿಗೊಳಿಸಬೇಕು.
  • ಶೌಚಾಲಯ, ಅಂಗನವಾಡಿಯ ನೆಲ, ಗೋಡೆ, ಕಿಟಕಿ, ಬಾಗಿಲು ಮುಂತಾದವುಗಳನ್ನು ಸೋಪಿನ ದ್ರಾವಣದಲ್ಲಿ ಸ್ವಚ್ಛಗೊಳಿಸುವುದು
  • ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಗ್ರಾಮ ಪಂಚಾಯ್ತಿ ಮತ್ತು ಬಾಲವಿಕಾಸ ಸಮಿತಿಯ ಸದಸ್ಯರಿಗೆ ಮಾಹಿತಿ ನೀಡಬೇಕು.

Anganwadi begins from November 8 across the state

ಇದನ್ನೂ ಓದಿ: covid vaccine: ಕೋವಿಡ್ ಲಸಿಕೆಗಳನ್ನು ಮನೆ-ಮನೆಗೆ ತೆಗೆದುಕೊಂಡು ಹೋಗಬೇಕು

ಇದನ್ನೂ ಓದಿ:Heavy rain: ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ

Tags: Anganwadi
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In