• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಈರುಳ್ಳಿ ಬೆಲೆ ನಿಯಂತ್ರಣಕ್ಕೆ ನಮ್ಮ ಮುಂಜಾಗ್ರತೆಯೇ ಕಾರಣ: ಕೇಂದ್ರ ಸರ್ಕಾರ

ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಾಲಿನ ಈರುಳ್ಳಿ ಬೆಲೆ ಬಹಳ ಕಡಿಮೆಯಾಗಿದೆ. ಇದೆಲ್ಲವೂ ಸರ್ಕಾರ ತೆಗೆದುಕೊಂಡ ಮುಂಜಾಗ್ರತ ಕ್ರಮಗಳ ಪರಿಣಾಮ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ

Shri News Desk by Shri News Desk
Nov 4, 2021, 03:07 pm IST
in ರಾಷ್ಟ್ರೀಯ
Onion-Price

ಈರುಳ್ಳಿ (ಸಂಗ್ರಹ ಚಿತ್ರ)

Share on FacebookShare on TwitterTelegram

ನವದೆಹಲಿ: ಕಳೆದ ವರ್ಷಕ್ಕೆ ಹೋಲಿಸಿದರೆ ಈ ಸಾಲಿನ ಈರುಳ್ಳಿ ಬೆಲೆ ಬಹಳ ಕಡಿಮೆಯಾಗಿದೆ. ಇದೆಲ್ಲವೂ ಸರ್ಕಾರ ತೆಗೆದುಕೊಂಡ ಮುಂಜಾಗ್ರತ ಕ್ರಮಗಳ ಪರಿಣಾಮ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ.

ಇಂದು ದೇಶದ ಎಲ್ಲ ಚಿಲ್ಲರೆ ಮತ್ತು ಸಗಟು ಮಾರುಕಟ್ಟೆಗಳಲ್ಲಿ ಈರುಳ್ಳಿಯ ಬೆಲೆ ಕೆಜಿಗೆ 40.13 ರೂಪಾಯಿ, ಕ್ವಿಂಟಲ್​ಗೆ 2,215.92 ರೂಪಾಯಿ ಆಗಿದೆ ಎಂದು ಗ್ರಾಹಕ ಸಚಿವಾಲಯ ಬುಧವಾರ ಪ್ರಕಟಣೆಯಲ್ಲಿ ತಿಳಿಸಿದೆ. ದೇಶದಾದ್ಯಂತ ಈರುಳ್ಳಿ ಬೆಲೆ ಏರಿಕೆಯಾಗದಂತೆ ಮಾಡಲು ಗ್ರಾಹಕ ಸಚಿವಾಲಯವು ಹೆಚ್ಚುವರಿ ಈರುಳ್ಳಿ ದಾಸ್ತಾನು ಮಾಡಲು, ಮೊದಲು ಬಂದವರಿಗೆ ಮೊದಲ ಆದ್ಯತೆ ಎನ್ನುವಂತೆ ವಿತರಣೆ ಮಾಡಿದೆ. ಇದರ ಉದ್ದೇಶ ಗ್ರಾಹಕರಿಗೆ ಬೆಲೆ ಹೊರೆ ಆಗದಂತೆ ನೋಡಿಕೊಳ್ಳುವುದು ಹಾಗೂ ಅನಗತ್ಯ ದಾಸ್ತಾನಿನಿಂದ ಈರುಳ್ಳಿ ಹಾಳಾಗುವುದನ್ನು ತಡೆಯುವುದೂ ಆಗಿದೆ ಎಂದು ಪ್ರಕಟಣೆಯಲ್ಲಿ ವಿವರಿಸಿದೆ.

ನವೆಂಬರ್ 2, 2021ರ ತನಕ 1,11,276.17 ಮೆಟ್ರಿಕ್ ಟನ್ ಈರುಳ್ಳಿಯನ್ನು ದೇಶದ ಪ್ರಮುಖ ನಗರಗಳಾದ ದೆಹಲಿ, ಕೊಲ್ಕತ್ತಾ, ಲಕ್ನೋ, ಪಾಟ್ನಾ, ರಾಂಚಿ, ಬೆಂಗಳೂರು, ಹೈದ್ರಾಬಾದ್, ಮುಂಬಯಿ, ಛತ್ತೀಸಗಡ ಮುಂತಾದ ಪ್ರದೇಶಗಳಿಗೆ ವಿತರಣೆ ಮಾಡಲಾಗಿದೆ ಎಂದು ತಿಳಿಸಿದೆ.

ಅಕ್ಟೋಬರ್ ಮೊದಲ ವಾರದಲ್ಲಿ ಕೊಲ್ಕತ್ತಾದಲ್ಲಿ 1 ಕೆಜಿ ಈರುಳ್ಳಿಯ ಬೆಲೆ 60 ರೂಪಾಯಿ ಆಗಿತ್ತು. ಮಳೆ ಪರಿಣಾಮದಿಂದ ಈ ರೀತಿ ಬೆಲೆ ಏರುತ್ತಿದೆ ಎನ್ನುವುದನ್ನು ಮನಗಂಡ ಸರ್ಕಾರ, ಎಲ್ಲಾ ರಾಜ್ಯಗಳಿಗೂ ಹೆಚ್ಚವರಿ ದಾಸ್ತಾನು ಮಾಡಲು ಬಿಡ್ ಕರೆಯಿತು. ಕೆ.ಜಿಗೆ 21ರೂ ನಂತೆ ಹೆಚ್ಚುವರಿ ದಾಸ್ತಾನು ಬೆಲೆಯಲ್ಲಿ ವಿತರಣೆ ಮಾಡಿತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆಗಸ್ಟ್ ತಿಂಗಳಲ್ಲಿ ಕೇಂದ್ರ ಸರ್ಕಾರ ದಾಖಲೆಯ 200,000ಟನ್ ನಷ್ಟು ಈರುಳ್ಳಿಯನ್ನು ದಾಸ್ತಾನು ಮಾಡಿದ್ದರಿಂದಲೇ ಇವತ್ತಿನ ಈ ಬೆಲೆ ಇಳಿಕೆಗೆ ಕಾರಣ ಎಂದು ಸರ್ಕಾ ಹೇಳಿಕೊಂಡಿದೆ.

Onion cheaper than last year because of our effort says Govt of India

ಇದನ್ನೂ ಓದಿ: ಬೆಂಬಲ ಬೆಲೆ ಇಲ್ಲ : ಈರುಳ್ಳಿ ಬೆಳೆಯನ್ನು ತಾನೇ ನಾಶ ಮಾಡಿದ ರೈತ

Tags: Onion PriceTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In