• Home
  • About Us
  • Contact Us
  • Terms of Use
  • Privacy Policy
Sunday, June 28, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಆಯೋಧ್ಯೆಯಲ್ಲಿ ಗಿನ್ನೆಸ್ ದಾಖಲೆ ಬರೆದ ದೀಪೋತ್ಸವ

ಉತ್ತರ ಪ್ರದೇಶ ಸರ್ಕಾರವು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲು ಜನರಿಗೆ ಉತ್ತೇಜನ ನೀಡಿತು.

Shri News Desk by Shri News Desk
Nov 4, 2021, 03:57 pm IST
in ರಾಷ್ಟ್ರೀಯ
ಅಯೋಧ್ಯೆಯಲ್ಲಿ ದೀಪೋತ್ಸವ

ಅಯೋಧ್ಯೆಯಲ್ಲಿ ದೀಪೋತ್ಸವ

Share on FacebookShare on TwitterTelegram

ಅಯೋಧ್ಯೆ: ಶ್ರೀ ರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ದೀಪಾವಳಿಯಂದು ನಡೆದ ದೀಪೋತ್ಸವ ವಿಶ್ವದಾಖಲೆ ನಿರ್ಮಿಸಿದೆ. ಇಲ್ಲಿರುವ ಸರಯೂ ನದಿಯ ತಟದಲ್ಲಿ 12 ಲಕ್ಷ ದೀಪಗಳನ್ನು ಬೆಳಗಿಸುವ ಮೂಲಕ ದೀಪಾವಳಿಯನ್ನು ವೈಭವೋಪೇತವಾಗಿ ಆಚರಿಸಲಾಯಿತು. ಇದರಲ್ಲಿ 9,51,000 ಹಣತೆಗಳು ನದಿಯ ತಟಕ್ಕೆ ಬೆಳಕು ಚೆಲ್ಲಿದವು. ರಾಮದೇವಾಲಯ ನಿರ್ಮಾಣದ ಜಾಗದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ದೀಪಗಳು ಬೆಳಗಿದವು.

ಉತ್ತರ ಪ್ರದೇಶ ಸರ್ಕಾರವು ಇದರ ಜೊತೆಗೆ ದೀಪಾವಳಿಯ ರಂಗನ್ನು ಹೆಚ್ಚಿಸಲು ಸೋಮವಾರದಿಂದಲೇ ಸರಾಯೂ ನದಿ ತಟದಲ್ಲಿ ರಾಮಲೀಲ ಎನ್ನುವ ತ್ರಿಡಿ ಲೇಸರ್ ಶೋ ಏರ್ಪಡಿಸಿತ್ತು. ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಲು ಉತ್ತೇಜನ ನೀಡಿತು.

ಈ ಸಂದರ್ಭದಲ್ಲಿ ನಡೆದ ರಾಮಜನ್ಮಭೂಮಿಯ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಹಿಂದಿನ ಯಾವ ಸರ್ಕಾರವು ಇಂಥ ಸಂಭ್ರಮಕ್ಕೆ ಕಾರಣವಾಗಲಿಲ್ಲ. ಯೋಜನೆ ರೂಪಿಸುವ ಗೋಜಿಗೂ ಹೋಗಲಿಲ್ಲ. ರಾಮರಾಜ್ಯ ನಿರ್ಮಾಣವಾಗಬೇಕಾದರೆ ಇಂಥ ಸಂಭ್ರಮವನ್ನು ಏರ್ಪಡಿಸಬೇಕು, ಅದರಲ್ಲಿ ಭಾಗಿಯಬೇಕು ಎಂದು ನಮ್ಮ ಸರ್ಕಾರ ಈ ತೀರ್ಮಾನ ಕೈಗೊಂಡಿದೆ ಎಂದು ಹೇಳಿದರು.

ಆಯೋಧ್ಯೆಯ ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಸುತ್ತಮುತ್ತಲ ಪ್ರದೇಶಗಳಿಂದ ಜನರು ಆಗಮಿಸುತ್ತಿದ್ದಾರೆ. ಪಟ್ಟಣದ ಸೌಂದರ್ಯವನ್ನು ವರ್ಣಿಸಲು ಯಾವುದೇ ಪದಗಳು ಇಲ್ಲ. ಆ ರೀತಿ, ವೈಭವದಿಂದ ಕೂಡಿದೆ. ಇದನ್ನು ಕಣ್ಣುತುಂಬಿಕೊಳ್ಳುವುದು ನನ್ನ ಅದೃಷ್ಟ ಎಂದು ದೀಪೋತ್ಸವಕ್ಕೆ ಬಂದ ಪ್ರವಾಸಿ ಶಿವಂ ವಿವರಿಸಿದರು.

ಕಳೆದ ವರ್ಷ ಕೂಡ ಆಯೋಧ್ಯೆಯ ನಡೆದ ದೀಪೋತ್ಸವ ಇಂಥದೇ ವಿಶ್ವದಾಖಲೆಗೆ ಕಾರಣವಾಗಿತ್ತು. ಸುಮಾರು 5,84,572 ಹಣತೆಗಳನ್ನು ಸರಾಯು ನದಿ ತಟದಲ್ಲಿ ಹಚ್ಚಿದ್ದು ವಿಶ್ವದ ಗಮನ ಸೆಳೆಯಲು ಕಾರಣವಾಯಿತು.

Ayodhya sets Guinness Record at Deepotsav

ಇದನ್ನೂ ಓದಿ: ಅಯೋಧ್ಯೆ: 115 ದೇಶಗಳ ನೀರು ನಿರ್ಮಾಣ ಕಾರ್ಯಕ್ಕೆ ಬಳಕೆ

Tags: TOP NEWSYogi Adityanath
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In