• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Mental Health: ಈ ಎರಡು ನಿಮಿಷದ ಮಾನಸಿಕ ವ್ಯಾಯಾಮ ಮಾಡಿದರೆ ಸ್ಟ್ರೆಸ್ ಕಡಿಮೆಯಾಗುತ್ತೆ

ವೇಗದ ಜೀವನದಿಂದ, ಏಕಕಾಲದಲ್ಲಿ ಬಹುಕೆಲಸ ಮಾಡಿ ಒತ್ತಡದ ಬದುಕಿನಲ್ಲಿ ಇರುವವರು ಎರಡು ನಿಮಿಷದ ಮಾನಸಿಕ ವ್ಯಾಯಾಮ ಮಾಡುವುರಿಂದ ಒತ್ತಡದಿಂದ ಹೊರಬರಲು ಸಾಧ್ಯ.

Shri News Desk by Shri News Desk
Nov 5, 2021, 11:00 am IST
in ಆರೋಗ್ಯ
Stress-Free-Life

ಒತ್ತಡ ಮುಕ್ತ ಜೀವನಕ್ಕೆ ಆದ್ಯತೆ ಸಿಗಲಿ

Share on FacebookShare on TwitterTelegram

ನವದೆಹಲಿ: ಈಗಿನ ವೇಗದ ಬದುಕಿನಲ್ಲಿ ಕೆಲಸ ಒತ್ತಡದ ಕಾರಣ ಮನುಷ್ಯ ಬಹುಮುಖಿ ಒತ್ತಡಕ್ಕೆ ಒಳಗಾಗುತ್ತಿದ್ದಾನೆ. ಇದರಿಂದ ಆತನ ಕೆಲಸ-ಕಾರ್ಯದಲ್ಲಿ ನಿಖರತೆ ಕ್ಷೀಣಿಸುತ್ತಿದೆ. ಇದನ್ನು ಹೋಗಲಾಡಿಸಲು ದೇಹಾರೋಗ್ಯದ ಜತೆಗೆ ಮಾನಸಿಕ ಆರೋಗ್ಯವನ್ನೂ ಉತ್ತಮವಾಗಿ ಇರಿಸಿಕೊಳ್ಳಬೇಕು. ಆರೋಗ್ಯಪೂರ್ಣ ಬದುಕಿಗೆ ಪ್ರಶಾಂತ ಮನಸ್ಥಿತಿ ಅತಿ ಮುಖ್ಯ. ಮಾನಸಿಕ ಆರೋಗ್ಯ ಕೆಟ್ಟರೆ ದೇಹಾರೋಗ್ಯವೂ ಹಾಳಾಗುತ್ತದೆ. ಹೀಗಾಗಿ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವಂತಹ ನಿತ್ಯ 2 ನಿಮಿಷ ಮಾಡುವ ವ್ಯಾಯಾಮದ ಸಲಹೆ ಇಲ್ಲಿದೆ.

ಸಮರ್ಥವಾಗಿ ಕಾರ್ಯನಿರ್ವಹಿಸಬೇಕಿದ್ದರೆ, ಮನಸ್ಸು ಪ್ರಫುಲ್ಲವಾಗಿರಬೇಕು. ಇದನ್ನು ಸಾಧಿಸಬೇಕಿದ್ದರೆ ನಿತ್ಯದ ಒತ್ತಡಗಳನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕು. ಇದಕ್ಕಾಗಿ ಎರಡು ನಿಮಿಷದ ಮಾನಸಿಕ ವ್ಯಾಯಾಮವನ್ನು ಮಾಡಬೇಕು. ಇದನ್ನು ಎಲ್ಲಿಯಾದರೂ, ಯಾವ ಸಮಯದಲ್ಲಾದರೂ ಮಾಡಬಹುದು.

1) ಕಣ್ಣು ಮುಚ್ಚಿ ದೀರ್ಘವಾಗಿ ಉಸಿರಾಡಬೇಕು. ಈ ಸಮಯದಲ್ಲಿ ಮನಸ್ಸಿನಲ್ಲಿ ಉದ್ವೇಗ ಇರಬಾರದು. ಪ್ರಶಾಂತ ಸ್ಥಳದಲ್ಲಿ ಇದನ್ನು ಮಾಡಿದರೆ ಹೆಚ್ಚು ಪರಿಣಾಮಕಾರಿ ಎನ್ನುತ್ತಾರೆ ಮಾನಸಿಕ ಸಮಾಲೋಚಕಿ ಸರಳಾ ತೋತ್ಲಾ.

2) ಸಮಯದ ಬಿಡುವಿಲ್ಲದೆ ನಡೆಯುವ ಮೀಟಿಂಗ್‌ಗಳಿಂದ ಹೈರಾಣರಾಗಿದ್ದರೆ, ಎರಡು ಮೀಟಿಂಗ್‌ ಮಧ್ಯೆ ಎರಡೇ ನಿಮಿಷ ಬಿಡುವು ಮಾಡಿಕೊಂಡು ನಿಶ್ಶಬ್ದ ಸ್ಥಳದಲ್ಲಿ ಕುಳಿತು ದೀರ್ಘಶ್ವಾಸ ತೆಗೆದುಕೊಂಡು ನಿಧಾನವಾಗಿ ಬಿಡಿ.

3) ಪ್ರಾಣಾಯಾಮದ ಅಭ್ಯಾಸ ಇದ್ದರೆ ಇನ್ನು ಒಳ್ಳೆಯದು. ಈ ರೀತಿ ಮಾಡುವುದಿರಂದ ಮುಂದಿನ ಸಭೆಯಲ್ಲಿ ಉಲ್ಲಾಸವಾಗಿರುತ್ತೀರಿ ಎಂದು ಅವರು ಸಲಹೆ ನೀಡಿದ್ದಾರೆ.

4) ಒತ್ತಡದಿಂದ ಹೊರಗಿರಲು ಒಂದೇ ಸಮಯದಲ್ಲಿ ಹಲವು ಕೆಲಸವನ್ನು ಮಾಡಬೇಡಿ. ಒಂದೇ ಕಾರ್ಯವನ್ನು ನಿಗಾ ಇಟ್ಟು ಮಾಡಿ. ನಾಳಿನ ಕೆಲಸಗಳ ಪಟ್ಟಿಯನ್ನು ಹಿಂದಿನ ದಿನ ರಾತ್ರಿಯೇ ಮಾಡಿಕೊಂಡರೆ ಬೆಳಗ್ಗೆ ಧಾವಂತ, ಗೊಂದಲ ಇರುವುದಿಲ್ಲ.

5) ಆಶಾವಾದಿಯಾಗಿರಿ, ಸಾಕಷ್ಟು ನಿದ್ರೆ ಮಾಡಿ ಎಂದೂ ಸರಳಾ ಹೇಳುತ್ತಾರೆ.

Tags: Mental HealthStressTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

ಕೋವಿಡ್‌ ಸೋಂಕು ಹೆಚ್ಚಳದ ಕಾರಣ ವಿಶ್ವದಾದ್ಯಂತ 11,500 ವಿಮಾನಗಳ ಸಂಚಾರ ರದ್ದು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In