• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

ಬ್ರಿಟನ್‌ನಲ್ಲಿ ವಾಸ್ತವ್ಯವಿಲ್ಲ ಎಂದ ಅಂಬಾನಿ ಕುಟುಂಬ: 300 ಎಕರೆ ಆಸ್ತಿ ಖರೀದಿಸಿದ್ದೇಕೆ?

ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು ಲಂಡನ್‌ನ ಬಕಿಂಗ್‌ಹ್ಯಾಮ್‌ಶೈರ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಅನ್ನು ಇತ್ತೀಚೆಗೆ ಖರೀದಿಸಿದೆ. ಆದರೆ, ಅಂಬಾನಿ ಕುಟುಂಬದ ವಾಸಕ್ಕಾಗಿ ಇದನ್ನು ಖರೀದಿಸಲಾಗಿಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ.

Shri News Desk by Shri News Desk
Nov 6, 2021, 11:02 am IST
in ವಾಣಿಜ್ಯ
mukhesh ambani new

ಪತ್ನಿ ಜತೆ ಮುಕೇಶ್ ಅಂಬಾನಿ

Share on FacebookShare on TwitterTelegram

ನವದೆಹಲಿ: ವಿಶ್ವದ ಸಿರಿವಂತ ಉದ್ಯಮಿಗಳಲ್ಲಿ ಒಬ್ಬರಾಗಿರುವ ರಿಲಯನ್ಸ್ ಸಮೂಹ ಸಂಸ್ಥೆಗಳ ಒಡೆಯ ಮುಕೇಶ್ ಅಂಬಾನಿ ಮತ್ತು ಕುಟುಂಬದವರು ಲಂಡನ್‌ನಲ್ಲಿ 300 ಎಕರೆ ಆಸ್ತಿ ಖರೀದಿಸಿದ್ದಾರೆ. ಇನ್ನು ಮುಂದೆ ಭಾಗಶಃ ಅಲ್ಲಿ ನೆಲೆಸಲಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ಇತ್ತೀಚೆಗೆ ಸುದ್ದಿಯಾಗಿತ್ತು. ಸಾಮಾಜಿಕ ಮಾಧ್ಯಮಗಳಲ್ಲೂ ಈ ಕುರಿತು ಊಹಾಪೋಹ ಹರಡಿದ್ದವು. ಆದರೆ ಉದ್ಯಮಿ ಕುಟುಂಬವು ಲಂಡನ್‌ನಲ್ಲಿ ನೆಲೆಸುವುದಿಲ್ಲ ಎಂದು ರಿಲಯನ್ಸ್ ಇಂಡಸ್ಟ್ರೀಸ್‌ ಸ್ಪಷ್ಟಪಡಿಸಿದೆ.

ರಿಲಯನ್ಸ್ ಇಂಡಸ್ಟ್ರೀಸ್ ಕಂಪನಿಯು ಲಂಡನ್‌ನ ಬಕಿಂಗ್‌ಹ್ಯಾಮ್‌ಶೈರ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟ್‌ ಅನ್ನು ಇತ್ತೀಚೆಗೆ ಖರೀದಿಸಿದೆ. ಆದರೆ, ಅಂಬಾನಿ ಕುಟುಂಬದ ವಾಸಕ್ಕಾಗಿ ಇದನ್ನು ಖರೀದಿಸಲಾಗಿಲ್ಲ ಎಂದು ಕಂಪನಿ ಸ್ಪಷ್ಟಪಡಿಸಿದೆ. ಅಲ್ಲದೆ, ವದಂತಿಗಳಿಗೆ ತೆರೆ ಎಳೆಯುವ ಉದ್ದೇಶದಿಂದ ಪ್ರಕಟಣೆ ಬಿಡುಗಡೆ ಮಾಡಿದೆ.

‘ಬಕಿಂಗ್‌ಹ್ಯಾಮ್‌ಶೈರ್‌ನ ಸ್ಟೋಕ್‌ ಪಾರ್ಕ್‌ ಎಸ್ಟೇಟನ್ನು ಇತ್ತೀಚೆಗೆ ರಿಲಯನ್ಸ್ ಸಮೂಹ ಸಂಸ್ಥೆ ಖರೀದಿಸಿದೆ. ಸ್ಥಳೀಯ ನಿಯಮಗಳು, ಮಾರ್ಗಸೂಚಿಗಳಿಗೆ ಒಳಪಟ್ಟು ಗಾಲ್ಫಿಂಗ್ ಹಾಗೂ ಕ್ರೀಡಾ ರೆಸಾರ್ಟ್‌ ಆಗಿ ಅಭಿವೃದ್ಧಿಪಡಿಸುವ ಗುರಿಯೊಂದಿಗೆ ಎಸ್ಟೇಟನ್ನು ಖರೀದಿಸಲಾಗಿದೆ. ಈ ವ್ಯವಹಾರವು ರಿಲಯನ್ಸ್ ಸಮೂಹದ ಗ್ರಾಹಕ ವ್ಯವಹಾರಕ್ಕೆ ಸಂಬಂಧಿಸಿದ್ದಾಗಿದೆ. ಇದರಿಂದ ಭಾರತದ ಆತಿಥ್ಯ ಉದ್ಯಮದ ಹೆಜ್ಜೆಗುರುತು ಜಾಗತಿಕ ಮಟ್ಟದಲ್ಲಿ ವಿಸ್ತರಣೆಯಾಗಲಿದೆ’ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು…

ICC T20 WC: ಸ್ಕಾಟ್ಲೆಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು, ಸೆಮಿ ಫೈನಲ್ ಆಸೆ ಜೀವಂತ

ಸ್ತನದ ಕ್ಯಾನ್ಸರ್‌ ಆತಂಕ ನಿವಾರಿಸಲು ಹೀಗಿರಲಿ ದೈನಂದಿನ ಆಹಾರ ಕ್ರಮ

ನ.7ರ ಸಂಜೆ 6ಕ್ಕೆ ರಾಜ್ಯದಾದ್ಯಂತ ಪುನೀತ್‌ ರಾಜ್‌ಕುಮಾರ್‌ಗೆ ಒಕ್ಕೊರಲಿನ ಗೀತ ನಮನ

Tags: Mukesh Ambani to list richTOP NEWS
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In