• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ನ.7ರ ಸಂಜೆ 6ಕ್ಕೆ ರಾಜ್ಯದಾದ್ಯಂತ ಪುನೀತ್‌ ರಾಜ್‌ಕುಮಾರ್‌ಗೆ ಒಕ್ಕೊರಲಿನ ಗೀತ ನಮನ

ಸಾವಿನ ನೋವಿಗೆ ಕಾಲವೇ ಮದ್ದು ಅನ್ನೋದು ಅಪ್ಪುವಿಚಾರದಲ್ಲಿ ಸುಳ್ಳಾಗುತ್ತಿದೆ.

Shri News Desk by Shri News Desk
Nov 6, 2021, 10:47 am IST
in ಸಿನಿಮಾ
ಪುನೀತ್ ರಾಜ್‌ಕುಮಾರ್

ಪುನೀತ್ ರಾಜ್‌ಕುಮಾರ್

Share on FacebookShare on TwitterTelegram

ಕರ್ನಾಟಕದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಮೇಲಿನ ಪ್ರೀತಿ ಬೋರ್ಗರೆಯುತ್ತಿದೆ. ಅಗಲಿಕೆಯ ನಂತರ ಮತ್ತಷ್ಟು ಹೆಚ್ಚಾಗಿದೆ. ಇಡೀ ರಾಜ್ಯವೇ ಅವರ ನೆನಪಲ್ಲಿ ಮಿಂದು ಹೋಗಿದೆ. ಹತ್ತು ದಿನ ಕಳೆದರೂ ಪುನೀತರ ಅಗಲಿಕೆಯ ನೋವು ಯಾರೂ ಮರೆತಿಲ್ಲ, ಮರೆಯಲೂ ಆಗುತ್ತಿಲ್ಲ. ಸಾವಿನ ನೋವಿಗೆ ಕಾಲವೇ ಮದ್ದು ಅನ್ನೋದು ಅಪ್ಪುವಿಚಾರದಲ್ಲಿ ಸುಳ್ಳಾಗುತ್ತಿದೆ. ಇದರ ಮುಂದುವರಿದ ಭಾಗವಾಗಿ ನಾಳೆ ಅಂದರೆ ನವೆಂಬರ್ 7ರ ಭಾನುವಾರದಂದು ರಾಜ್ಯದಾದ್ಯಂತ ಏಕಕಾಲಕ್ಕೆ ಪುನೀತ್ ಅವರಿಗೆ ಬೃಹತ್ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಾಟಾಗಿದೆ.

ಇದನ್ನು ಕನ್ನಡ ಚಿತ್ರ ಪ್ರದರ್ಶಕರು ಏರ್ಪಡಿಸಿದ್ದಾರೆ. ಕಾರ್ಯಕ್ರಮಕ್ಕೆ ಪುಷ್ಪಾಂಜಲಿ, ದೀಪಾಂಜಲಿ, ಗೀತಾಂಜಲಿ, ಬಾಷ್ಪಾಂಜಲಿ ಎಂದು ಹೆಸರು ಇಡಲಾಗಿದೆ. ಭಾನುವಾರ ಸಂಜೆ 6 ಗಂಟೆಗೆ ಹೊತ್ತಿಗೆ ನಾಡಿನ ಎಲ್ಲ ಚಿತ್ರಮಂದಿರಗಳ ಆವರಣದಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ. ಈ ಸಂದರ್ಭದಲ್ಲಿ ಹೂವು, ದೀಪ, ಗೀತನಮನಗಳ ಮೂಲಕ ಪುನೀತ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದು ಕರ್ನಾಟಕ ಚಿತ್ರ ಪ್ರದರ್ಶಕರ ಸಂಘದ ಅಧ್ಯಕ್ಷ ಕೆ.ವಿ. ಚಂದ್ರಶೇಖರ್ ಹೇಳಿದ್ದಾರೆ.

ಈ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲ ಚಿತ್ರಪ್ರದರ್ಶಕರು, ಅಲ್ಲಿನ ಸಿಬ್ಬಂದಿ ಹಾಗೂ ಅಭಿಮಾನಿಗಳೂ ಕೂಡ ಕೈ ಜೋಡಿಸಲಿದ್ದಾರೆ.

ಗೀತ ನಮನ
ರಾಜ್ಯದ ಎಲ್ಲ ಚಿತ್ರ ಮಂದಿರಗಳ ಆವರಣದಲ್ಲಿ ಏಕಕಾಲದಲ್ಲಿ, ಒಂದೇ ಹಾಡನ್ನು ಹಾಡುವ ಮೂಲಕ ಗೀತನಮನ ಸಲ್ಲಿಸುವ ಈ ಕಾರ್ಯಕ್ರಮದ ಒಂದು ಭಾಗವಾಗಿದೆ. ಈಗಾಗಲೇ, ಚಿತ್ರಸಾಹಿತಿ ಡಾ. ವಿ. ನಾಗೇಂದ್ರಪ್ರಸಾದ್ ಬೆಳ್ಳಿ ಬಾನಿನಲ್ಲಿ ಸೇರಿ ಹೋದೆ ಅಪ್ಪು ಎನ್ನುವ ಹಾಡನ್ನು ರಚಿಸಿದ್ದಾರೆ.
ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲೂ ಏಕಕಾಲಕ್ಕೆ ಈ ಹಾಡನ್ನು ಹಾಡುವ ಮೂಲಕ ಅಪ್ಪುವಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಗುವುದು.

Song Tribute to Puneeth Rajkumar

Tags: Puneeth RajkuarTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In