• Home
  • About Us
  • Contact Us
  • Terms of Use
  • Privacy Policy
Tuesday, June 24, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ಮಹಾರಾಷ್ಟ್ರದ ಅಹಮದ್​ನಗರದ ಕೋವಿಡ್​ ಆಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ 11 ರೋಗಿಗಳು ಬಲಿ

Shri News Desk by Shri News Desk
Nov 7, 2021, 05:29 am IST
in ಕ್ರೈಂ, ರಾಷ್ಟ್ರೀಯ
A fire broke out in the intensive care unit (ICU) of a government hospital in Ahmadnagar, Maharashtra on Saturday

ಮಹಾರಾಷ್ಟ್ರದ ಅಹಮದ್​ನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಶನಿವಾರ ಸಂಭವಿಸಿದ ಅಗ್ನಿ ಅವಘಡ

Share on FacebookShare on TwitterTelegram

ಮಹಾರಾಷ್ಟ್ರದ ಅಹಮದ್​ನಗರ ಆಸ್ಪತ್ರೆಯಲ್ಲಿ ಅಗ್ನಿ ಅವಘಡದ ಕಾರಣ 11 ರೋಗಿಗಳು ಅಸುನೀಗಿದ್ದಾರೆ. ಮೂರ್ನಾಲ್ಕು ಮಂದಿ ಗಾಯಗೊಂಡಿದ್ದಾರೆ.

ಅಹಮದ್​ನಗರ: ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಮಹಾರಾಷ್ಟ್ರದ ಅಹಮದ್​ನಗರದ ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಶನಿವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ 11 ರೋಗಿಗಳು ಸಾವನ್ನಪ್ಪಿದ್ದಾರೆ. ಐಸಿಯುನಲ್ಲಿದ್ದ 17 ಮಂದಿಯಲ್ಲಿ ಮೂರ್ನಾಲ್ಕು ಸೋಂಕಿತರಿಗೆ ಗಾಯವಾಗಿದೆ.

ಗಾಯಗೊಂಡವರು ಮತ್ತು ಇನ್ನಿತರನ್ನು ಇನ್ನೊಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಗ್ನಿ ಆಕಸ್ಮಿಕಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಅಗ್ನಿ ಶಾಮಕ ದಳದ ಪ್ರಕಾರ, ವಿದ್ಯುತ್​ ಶಾರ್ಟ್​ ಸರ್ಕ್ಯೂಟ್​ನಿಂದ ಈ ರ್ದುಘಟನೆ ಸಂಭವಿಸಿರುವ ಸಾಧ್ಯತೆ ಇದೆ.

ವಿಡಿಯೋ ವೈರಲ್​
ಆಸ್ಪತ್ರೆಯ ಕೆಳಮಹಡಿಯಲ್ಲಿ ಹೊಗೆ ಕಾಣಿಸಿಕೊಂಡ, ಅಪಾಯದಲ್ಲಿ ಸಿಲುಕಿದವರ ರಕ್ಷಣೆಗೆ ಆಸ್ಪತ್ರೆ ಸಿಬ್ಬಂದಿ ಧಾವಿಸುತ್ತಿರುವ ಮತ್ತು ಗಾಯಗೊಂಡವರನ್ನು ವೈದ್ಯರು ಉಪಚರಿಸುತ್ತಿರುವ, ಬೆಂಕಿಯ ಕಾರಣ ತಾರಸಿಯ ಗಾರೆ ಉದುರಿರುವ ಗೋಡೆಗಳಿಗೆ ಕಪು$್ಪಸುತ್ತಿಕೊಂಡಿರುವ ದೃಶ್ಯಗಳ ವಿಡಿಯೋ ವೈರಲ್​ ಆಗಿದೆ.

ತನಿಖೆ ಆದೇಶಿಸಿದ ಸಿಎಂ:
ಅಹಮದ್​ನಗರದ ಆಸ್ಪತ್ರೆಯ ರ್ದುಘಟನೆ ಬಗ್ಗೆ ದಿಗ್ಭ್ರಾಂತಿ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ, ಮೃತರ ಕಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ರ್ದುಘಟನೆ ಬಗ್ಗೆ ಬಗ್ಗೆ ತನಿಖೆಗೂ ಆದೇಶಿಸಿದ್ದಾರೆ.

ಕೋವಿಡ್​ ರೋಗಿಗಳ ಚಿಕಿತ್ಸೆಗಾಗಿಯೇ ಹೊಸದಾಗಿ ಈ ಆಸ್ಪತ್ರೆ ಕಟ್ಟಲಾಗಿತ್ತು. ಆದರೂ ಬೆಂಕಿ ಆಕಸ್ಮಿಕ ಸಂಭವಿಸಿದೆ. ಆದ್ದರಿಂದ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತಗಳನ್ನ ತಡೆಯಲು ಕೈಗೊಂಡಿದ್ದ ಮುಂಜಾಗ್ರತಾ ಕ್ರಮಗಳ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮಹಾರಾಷ್ಟ್ರದ ಸಚಿವ ನವಾಬ್​ ಮಲಿಕ್​ ಹೇಳಿದ್ದಾರೆ.

ಈ ರ್ದುಟನೆ ಬಗ್ಗೆ ಸಮಗ್ರವಾಗಿ ತನಿಖೆ ನಡೆಯಬೇಕು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಗಳು ಜರುಗಬೇಕು ಎಂದು ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ದೇವೇಂದ್ರ ಡ್ನವಿಸ್​ ಆಗ್ರಹಿಸಿದ್ದಾರೆ.

ಪ್ರಧಾನಿ ಸಂತಾಪ:
ಅಗ್ನಿ ಅನಾಹುತದಲ್ಲಿ ಸತ್ತವರಿಗೆ ಶೋಕ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಾವನ್ನಪ್ಪಿದವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.

Corona case decreases: ದೇಶದಲ್ಲಿ ಕೊರೋನಾ ಪ್ರಕರಣ ಇಳಿಕೆ

e Paper – November 7, 2021

Fire breaks out at government hospital in Ahmadnagar

Tags: Fire breaks out at government hospital in AhmadnagarTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In