• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ICC T20 WC: ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್‌ಗೆ ಭರ್ಜರಿ ಗೆಲುವು, ಭಾರತದ ಸೆಮಿಫೈನಲ್ ಕನಸು ಭಗ್ನ

ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್‌ ತಂಡವು ಭರ್ಜರಿ 8 ವಿಕೆಟ್‌ಗಳ ಗೆಲುವು ಸಾಧಿಸಿದೆ. ಇದರಿಂದ ಸೆಮಿಫೈನಲ್ ಪ್ರವೇಶಿಸುವ ಭಾರತ ತಂಡದ ಕನಸು ಭಗ್ನವಾಗಿದೆ.

Shri News Desk by Shri News Desk
Nov 7, 2021, 07:34 pm IST
in ಕ್ರೀಡೆ
NZ vs Afgn

ಅಫ್ಘಾನಿಸ್ತಾನ ವಿರುದ್ಧ ಗೆಲುವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿದ ಸಂಭ್ರಮದಲ್ಲಿ ನ್ಯೂಜಿಲೆಂಡ್ ಆಟಗಾರರು (ಚಿತ್ರ ಕೃಪೆ – ಐಸಿಸಿ ಟ್ವಿಟರ್ ಖಾತೆ)

Share on FacebookShare on TwitterTelegram

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್‌ ತಂಡವು ಭರ್ಜರಿ 8 ವಿಕೆಟ್‌ಗಳ ಗೆಲುವು ಸಾಧಿಸಿದೆ. ಇದರಿಂದ ಸೆಮಿಫೈನಲ್ ಪ್ರವೇಶಿಸುವ ಭಾರತ ತಂಡದ ಕನಸು ಭಗ್ನವಾಗಿದೆ.

ಆಡಿರುವ ಐದು ಪಂದ್ಯಗಳಲ್ಲಿ ನಾಲ್ಕನ್ನು ಗೆದ್ದುಕೊಳ್ಳುವ ಮೂಲಕ ಒಟ್ಟು ಎಂಟು ಅಂಕಗಳನ್ನು ಬುಟ್ಟಿಗೆ ಹಾಕಿಕೊಂಡಿರುವ ನ್ಯೂಜಿಲೆಂಡ್ ಸೆಮಿಫೈನಲ್‌ಗೆ ಪ್ರವೇಶಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಅಫ್ಘಾನಿಸ್ತಾನವು ನಜೀಬ್ ಉಲ್ಲ ಜದ್ರಾನ್ ಅರ್ಧಶತಕದ (73) ನೆರವಿನಿಂದ 8 ವಿಕೆಟ್ ಕಳೆದುಕೊಂಡು 124 ರನ್ ಗಳಿಸಿತು. ಉಳಿದ ಯಾವ ಬ್ಯಾಟ್ಸ್‌ಮನ್‌ಗಳೂ ಸಾಥ್ ನೀಡದ್ದರಿಂದ ದೊಡ್ಡ ಮೊತ್ತ ಕಲೆಹಾಕುವುದು ಅಫ್ಘಾನಿಸ್ತಾನಕ್ಕೆ ಸಾಧ್ಯವಾಗಲಿಲ್ಲ. ಈ ಗುರಿ ಬೆನ್ನತ್ತಿದ ಕೇನ್ ವಿಲಿಯಮ್ಸನ್ ಪಡೆ ಆರಂಭದಲ್ಲಿ ಎರಡು ವಿಕೆಟ್‌ ಕಳೆದುಕೊಂಡಿತಾದರೂ ಬಳಿಕ ನಿರಾಯಾಸವಾಗಿ ಗೆಲುವಿನ ದಡ ಸೇರಿತು.

ನ್ಯೂಜಿಲೆಂಡ್ ಪರ ನಾಯಕ ಕೇನ್ ವಿಲಿಯಮ್ಸನ್ ಔಟಾಗದೆ 40 ರನ್ ಹಾಗೂ ಡೆವೊನ್ ಕಾನ್ವೆ ಔಟಾಗದೆ 36 ರನ್ ಗಳಿಸಿದರು.

ತಲೆಕಳೆಗದ ಭಾರತದ ಲೆಕ್ಕಾಚಾರ:

ಟೂರ್ನಿಯ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧ ಸೋಲನುಭವಿಸಿದ್ದ ಭಾರತ ತಂಡವು ನಂತರದ ಪಂದ್ಯಗಳಲ್ಲಿ ಅಫ್ಘಾನಿಸ್ತಾನ ಹಾಗೂ ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತ್ತು. ಸ್ಕಾಟ್ಲೆಂಡ್ ವಿರುದ್ಧ ಭಾರಿ ಅಂತರದ ಗೆಲುವು ಸಾಧಿಸುವ ಮೂಲಕ ರನ್‌ರೇಟ್‌ ಅನ್ನೂ ಗರಿಷ್ಠ ಮಟ್ಟದಲ್ಲಿ ಇರಿಸಿಕೊಂಡಿತ್ತು. ಇದರಿಂದಾಗಿ, ಇಂದಿನ ಪಂದ್ಯದಲ್ಲಿ ನ್ಯೂಜಿಲೆಂಡ್ ಸೋತಿದ್ದರೆ, ಮುಂದೆ ನಮೀಬಿಯಾ ವಿರುದ್ಧ ಗೆದ್ದು ಸೆಮಿ ಫೈನಲ್ ಪ್ರವೇಶಿಸುವ ಕನಸು ಭಾರತದ್ದಾಗಿತ್ತು. ಆದರೆ ಇಂದಿನ ಫಲಿತಾಂಶ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿದೆ.

ಸೂಪರ್-12 ಹಂತದ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಸೋಮವಾರ ನಮೀಬಿಯಾ ವಿರುದ್ಧ ಔಪಚಾರಿಕ ಪಂದ್ಯ ಆಡಿ ತವರಿಗೆ ವಾಪಸಾಗಲಿದೆ.

ಇನ್ನಷ್ಟು…

ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ: ದೊಡ್ಡ ಗೌರವ ಎಂದ ‘ವಾಲ್’

Cricket again: ಯುವರಾಜ್ ಸಿಂಗ್ ಮತ್ತೆ ಕ್ರಿಕೆಟ್ ಗೆ ?

Tags: CricketICC T20 World CupTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In