• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕೆ. ಚಂದ್ರಶೇಖರ್ ರಾವ್ ಟೀಕಾ ಪ್ರಹಾರ

Shri News Desk by Shri News Desk
Nov 8, 2021, 03:52 pm IST
in ರಾಜಕೀಯ, ರಾಷ್ಟ್ರೀಯ
K Chandrasekhar Rao

K Chandrasekhar Rao

Share on FacebookShare on TwitterTelegram

ಹೈದರಾಬಾದ್: ಬಿಜೆಪಿ ಪಕ್ಷಕ್ಕೆ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಇಳಿಸಿ ಎಂದು ಹೇಳುವ ಯಾವ ನೈತಿಕ ಹಕ್ಕೂ ಇಲ್ಲ. ತೆರಿಗೆ ಹೆಚ್ಚಿಸುವವರು ನಿಜಕ್ಕೂ ಫೂಲ್‌ಗಳು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮೊದಲು ಕೇಂದ್ರ ಸರ್ಕಾರ ಪೆಟ್ರೋಲ್ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವ ಮೂಲಕ ಸಾಮಾನ್ಯ ಜನರ ಮೇಲಿರುವ ಹೊರೆ ಕಡಿಮೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಕೆಎಸ್‌ಆರ್ ಸರ್ಕಾರ, ಈ ಸಾಲಿನ ಭತ್ತದ ಬೆಳೆಗೆ ರೈತರಿಗೆ ಯಾವುದೇ ರೀತಿ ಪ್ರೋತ್ಸಾಹ ನೀಡುತ್ತಿಲ್ಲ ಎಂದು ಆರೋಪಿಸಿ, ಪ್ರತಿಭಟನೆಗೆ ಸಜ್ಜುಗೊಳ್ಳುತ್ತಿರುವ ರಾಜ್ಯ ಬಿಜೆಪಿ ನಾಯಕರನ್ನು ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು. ಕೇಂದ್ರ ಸರ್ಕಾರಕ್ಕೆ ರಾಜ್ಯದಲ್ಲಿ ಬೆಳೆಯುತ್ತಿರುವ ಭತ್ತವನ್ನು ಕೊಂಡು ಸಂಗ್ರಹಿಸುವ ಯಾವುದೇ ತಾಕತ್ತು ಇಲ್ಲ. ಆದರೆ, ಅವರದೇ ಪಕ್ಷದ ರಾಜ್ಯ ಬಿಜೆಪಿ ನಾಯಕರು ಭತ್ತದ ವಿಚಾರದಲ್ಲಿ ತಲೆತೂರಿಸುತ್ತಾರೆ ಎಂದು ಗುಡುಗಿದರು.

ತೆಲಂಗಾಣದಲ್ಲಿ ಬೆಳೆದ ಭತ್ತವನ್ನು ಕೇಂದ್ರ ಸರ್ಕಾರವೇ ಸಂಗ್ರಹ ಮಾಡುತ್ತಿದೆ. ಹೀಗಿರುವಾಗ ರಾಜ್ಯದ ಬಿಜೆಪಿ ನಾಯಕರು ಸುಳ್ಳು ಆರೋಪ ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲಬೆಲೆ ಈಗಲೂ ಕಡಿಮೆಯೇ ಇದೆ. ಆದರೆ, ಮೋದಿ ನೇತೃತ್ವದ ಕೇಂದ್ರ ಸರ್ಕಾರವು ತೆರಿಗೆ ಹೆಸರಲ್ಲಿ ತೈಲ ಬೆಲೆ ಏರುಪೇರು ಮಾಡಿ, ಸಾಮಾನ್ಯ ಜನರನ್ನು ಸುಲಿಗೆ ಮಾಡುತ್ತಿದೆ ಎಂದರು.

ನಮ್ಮ ಆಡಳಿತರೂಢ ಪಕ್ಷ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಅನ್ನು ಹೆಚ್ಚಿಸಿಲ್ಲ. ಹೀಗಾಗಿ, ರಾಜ್ಯದಲ್ಲಿ ತೈಲ ಬೆಲೆ ಮೇಲಿನ ತೆರಿಗೆ ಇಳಿಸುವ ಪ್ರಮೇಯವೇ ಇಲ್ಲ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಳೆದ ಐದು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು ಏರಿಳಿತ

Tags: Narendra ModiPetrol Diesel PriceTelanganaTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In