• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

ಐಪಿಎಲ್‌ಗಿಂತ ದೇಶಕ್ಕಾಗಿ ಆಡುವುದಕ್ಕೆ ಗಮನ ನೀಡಿ: ಟೀಂ ಇಂಡಿಯಾ ಆಟಗಾರರ ವಿರುದ್ಧ ಕಪಿಲ್ ದೇವ್ ಗರಂ

ಕ್ರಿಕೆಟಿಗರು ಐಪಿಎಲ್‌ ಟೂರ್ನಿಗಿಂತಲೂ ರಾಷ್ಟ್ರಕ್ಕಾಗಿ ಆಡುವುದಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ಮಾಜಿ ಕ್ರಿಕೆಟಿಗ, ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ ಕಪಿಲ್ ದೇವ್ ಹೇಳಿದ್ದಾರೆ.

Shri News Desk by Shri News Desk
Nov 8, 2021, 04:20 pm IST
in ಕ್ರೀಡೆ
Kapil dev new

ಕಪಿಲ್ ದೇವ್

Share on FacebookShare on TwitterTelegram

ನವದೆಹಲಿ: ಕ್ರಿಕೆಟಿಗರು ಐಪಿಎಲ್‌ ಟೂರ್ನಿಗಿಂತಲೂ ರಾಷ್ಟ್ರಕ್ಕಾಗಿ ಆಡುವುದಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ಮಾಜಿ ಕ್ರಿಕೆಟಿಗ, ವಿಶ್ವಕಪ್ ವಿಜೇತ ತಂಡದ ನಾಯಕರಾಗಿದ್ದ ಕಪಿಲ್ ದೇವ್ ಹೇಳಿದ್ದಾರೆ.

ಐಸಿಸಿ ಟ್ವೆಂಟಿ–20 ವಿಶ್ವಕಪ್ ಟೂರ್ನಿಯ ಲೀಗ್ ಹಂತದಿಂದಲೇ ಟೀಂ ಇಂಡಿಯಾ ಹೊರಬಿದ್ದ ಬೆನ್ನಲ್ಲೇ ಕಪಿಲ್ ದೇವ್ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಕೂಡ ಸರಿಯಾದ ಯೋಜನೆ ರೂಪಿಸಬೇಕು. ಜವಾಬ್ದಾರಿಯಿಂದ ವೇಳಾಪಟ್ಟಿ ರೂಪಿಸಬೇಕು. ಈ ಬಾರಿ ವಿಶ್ವಕಪ್ ಟೂರ್ನಿ ಸಂದರ್ಭ ಆದ ತಪ್ಪುಗಳು ಪುನರಾವರ್ತಿಸಬಾರದು ಎಂದು ಅವರು ಹೇಳಿದ್ದಾರೆ.

‘ಎಬಿಪಿ ನ್ಯೂಸ್‌’ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ‘ಆಟಗಾರರು ದೇಶಕ್ಕಿಂತಲೂ ಐಪಿಎಲ್‌ಗೇ ಆದ್ಯತೆ ನೀಡುವುದಾದರೆ ನಾವೇನು ಹೇಳು ಸಾಧ್ಯ? ದೇಶಕ್ಕಾಗಿ ಆಡುವುದನ್ನು ಹೆಮ್ಮೆಯೆಂದು ಆಟಗಾರರು ಭಾವಿಸಬೇಕು. ಅವರ ಆರ್ಥಿಕ ಪರಿಸ್ಥಿತಿ ಬಗ್ಗೆ ನನಗೆ ತಿಳಿದಿಲ್ಲ, ಹೀಗಾಗಿ ಹೆಚ್ಚೇನೂ ಹೇಳಲಾರೆ’ ಎಂದು ಹೇಳಿದ್ದಾರೆ.

‘ಮೊದಲ ಆದ್ಯತೆ ಯಾವತ್ತೂ ದೇಶದ ತಂಡಕ್ಕೆ ನೀಡಬೇಕು. ನಂತರದ್ದು ಫ್ರಾಂಚೈಸಿಗಳಿಗೆ. ಅಲ್ಲಿ (ಐಪಿಎಲ್‌) ಕ್ರಿಕೆಟ್ ಆಡಬೇಡಿ ಎಂದು ನಾನು ಹೇಳಲಾರೆ. ಆದರೆ, ಕ್ರಿಕೆಟ್‌ ಅನ್ನು ಇನ್ನಷ್ಟು ಉತ್ತಮಗೊಳಿಸುವುದಕ್ಕಾಗಿ ಯೋಜನೆ ರೂಪಿಸಬೇಕಾದ ಜವಾಬ್ದಾರಿ ಬಿಸಿಸಿಐ ಮೇಲಿದೆ’ ಎಂದು ಅವರು ಹೇಳಿದ್ದಾರೆ.

‘ಈ ಬಾರಿ ಮಾಡಿದ ತಪ್ಪುಗಳ ಪುನರಾವರ್ತನೆಯಾಗಬಾರದು. ಇದು ನಮಗೆ ದೊಡ್ಡ ಪಾಠವಾಗಬಬೇಕು’ ಎಂದು ಅವರು ಹೇಳಿದ್ದಾರೆ.

ಕಳೆದ ಏಪ್ರಿಲ್‌ನಿಂದ ಐಪಿಎಲ್ ಟೂರ್ನಿಯ ಬಯೋಬಬಲ್‌ನಿಂದಾಗಿ ಆಟಗಾರರಿಗೆ ಮಾನಸಿಕ ಆಯಾಸವಾಗಿದೆ ಎಂದು ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಮತ್ತು ನಿರ್ಗಮಿಸುತ್ತಿರುವ ಬೌಲಿಂಗ್ ಭರತ್ ಅರುಣ್ ಹೇಳಿದ್ದರು. ಐಪಿಎಲ್‌ನ ಎರಡನೇ ಅವಧಿ ಮುಕ್ತಾಯವಾದ ಬಳಿಕ ವಿಶ್ರಾಂತಿಯ ಅಗತ್ಯ ಇದೆ ಎಂದು ಇಬ್ಬರೂ ಹೇಳಿದ್ದರು.

ಆದರೆ, ಐಪಿಎಲ್ ಟೂರ್ನಿ ಮುಗಿದ ಕೆಲವೇ ದಿನಗಳಲ್ಲಿ ವಿಶ್ವಕಪ್ ಟೂರ್ನಿ ಆರಂಭವಾಗಿತ್ತು. ಅಭ್ಯಾಸ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವುದ ಸಾಧಿಸಿದ್ದರೂ ಮೊದಲೆರಡು ಪಂದ್ಯಗಳಲ್ಲಿ ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧ ಭಾರತ ತಂಡವು ಹೀನಾಯ ಸೋಲನುಭವಿಸಿತ್ತು. ಪರಿಣಾಮವಾಗಿ ಮೊದಲ ಸುತ್ತಿನಲ್ಲೇ ಟೂರ್ನಿಯಿಂದ ನಿರ್ಗಮಿಸಬೇಕಾಗಿ ಬಂದಿತ್ತು.

ಇನ್ನಷ್ಟು…

ICC T20 WC: ಅಫ್ಘಾನಿಸ್ತಾನ ವಿರುದ್ಧ ನ್ಯೂಜಿಲೆಂಡ್‌ಗೆ ಭರ್ಜರಿ ಗೆಲುವು, ಭಾರತದ ಸೆಮಿಫೈನಲ್ ಕನಸು ಭಗ್ನ

ಟ್ವೆಂಟಿ–20 ಕ್ರಿಕೆಟ್‌ನಲ್ಲಿ ಅತಿ ವೇಗದ 400 ವಿಕೆಟ್ ಗಳಿಸಿದ ರಶೀದ್ ಖಾನ್

ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕ: ದೊಡ್ಡ ಗೌರವ ಎಂದ ‘ವಾಲ್’

Cricket again: ಯುವರಾಜ್ ಸಿಂಗ್ ಮತ್ತೆ ಕ್ರಿಕೆಟ್ ಗೆ ?

Tags: BCCIICC T20 World CupKapil DevTeam IndiaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In