• Home
  • About Us
  • Contact Us
  • Terms of Use
  • Privacy Policy
Friday, August 14, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ಬಿಜೆಪಿ ಹುಳುಕು ಮುಚ್ಚಿಕೊಳ್ಳಲು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ

ಕಾಂಗ್ರೆಸ್ ಸಮಿತಿ ಪರಿಶಿಷ್ಟ ಇಲಾಖೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ ಹೂವಪ್ಪ ಆರೋಪ

Shri News Desk by Shri News Desk
Nov 9, 2021, 09:46 pm IST
in ಚಿಕ್ಕಮಗಳೂರು, ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು : ಬಿಜೆಪಿಯಲ್ಲಿನ ತಮ್ಮ ಹುಳುಕು ಮುಚ್ಚಿಕೊಳ್ಳಲು ಭಾಷಣವೊಂದರಲ್ಲಿ ವಿಪಕ್ಷ ಸಿದ್ದರಾಮಯ್ಯ ನೀಡಿದ್ದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಇಲಾಖೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಸಿ ಹೂವಪ್ಪ ಆರೋಪಿಸಿದರು.          ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಕೇವಲ ಒಂದು ವರ್ಗಕ್ಕೆ ಸೀಮಿತವಾಗದೆ ಎಲ್ಲಾ ಸಮುದಾಯಕ್ಕೂ ಸಮಾನ ನ್ಯಾಯ ಒದಗಿಸಲು ಶ್ರಮಿಸಿದ್ದಾರೆ. ಅವರ ಜನಪ್ರಿಯತೆಯನ್ನು ಸಹಿಸಲಾಗದೆ ಬಿಜೆಪಿ ದಲಿತರ ನಾಯಕರ ಬಗ್ಗೆ ನೀಡಿದ್ದ ಹೇಳಿಕೆಯನ್ನು ತಿರುಚಲಾಗಿದೆ ಎಂದು ದೂಷಿಸಿದರು.

ದಲಿತರಿಗೆ ಸಿದ್ದರಾಮಯ್ಯ ಅಪಮಾನ ಮಾಡಿದ್ದಾರೆ ಎಂದು ಬೀದಿಗಿಳಿದು ಹೋರಾಟ ಮಾಡುವ ಬಿಜೆಪಿ ಪಕ್ಷದ ದಲಿತ ನಾಯಕರು, ತಮ್ಮದೇ ಪಕ್ಷದ ಅನಂತ್‌ಕುಮಾರ್ ಹೆಗ್ಡೆ ಸಂವಿಧಾನ ಬದಲಾವಣೆ ಮಾಡುವ ಸಲುವಾಗಿಯೇ ನಾವು ಅಧಿಕಾರಕ್ಕೆ ಬಂದಿರುವುದು ಎನ್ನುವಾಗ ದಲಿತ ಮುಖಂಡರು ಮೌನವಾಗಿದ್ದೇಕೆ? ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ದಿನವೇ ಅವರ ಕೊಠಡಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರ ತೆಗಿಸಿದ್ದು ದಲಿತರಿಗೆ ಮಾಡಿದ ಅಪಮಾನವಲ್ಲವೇ ಎಂದು ಪ್ರಶ್ನಿಸಿದರು.

ದೇಶದಲ್ಲಿ ಅಸ್ಪೃಶ್ಯತೆ ಎಂಬುದೂ ಇನ್ನೂ ಜೀವಂತವಾಗಿದೆ. ರಾಜ್ಯದಲ್ಲಿ ದಲಿತ ಹೆಣ್ಣು ಮಕ್ಕಳ  ಮೇಲೆ ದೌರ್ಜನ್ಯ, ದಬ್ಬಾಳಿಕೆ, ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿವೆ ಈ ಬಗ್ಗೆ ದಲಿತ ಮುಖಂಡರು ಯಾಕೆ ಪ್ರಶ್ನೆ ಮಾಡಲ್ಲ ಎಂದು ಸವಾಲು ಹಾಕಿದರು.

ಪರಿಶಿಷ್ಟರ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ೮೮ ಸಾವಿರ ಕೋಟಿ ರೂ ಬಿಡುಗಡೆಗೊಳಿಸಿತು. ಆದರೆ ಬಿಜೆಪಿ ಸರ್ಕಾರ ಕೇವಲ ೨೨ ಸಾವಿರ ಕೋಟಿ ಬಿಡುಗಡೆಗೊಳಿಸಿ ದಲಿತ ಸಮುದಾಯಕ್ಕೆ ಅಪಮಾನ ಮಾಡಿದೆ, ಅಲ್ಲದೇ ಕೋವಿಡ್ ನೆಪವೊಡ್ಡಿ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೂ ತಡೆಯೊಡ್ಡಿದೆ ಇದೆಲ್ಲವನ್ನು ಗಮನಿಸಿದರೆ ಬಿಜೆಪಿಗೆ ದಲಿತರ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಅರ್ಥವಾಗಲಿದೆ ಎಂದು ವ್ಯಂಗ್ಯವಾಡಿದರು.

ಮುಖಂಡ  ಸತೀಶ್ ಮಾತನಾಡಿ ಜಿಲ್ಲೆಯಲ್ಲಿ ಸಿದ್ದರಾಮಯ್ಯ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಸ್ಥಳೀಯ ಶಾಸಕರ ಕುಮ್ಮಕ್ಕಿದೆ. ಕುರುಬ ಸಮಾಜ ಮಾಡಿದ ಹೋರಾಟಕ್ಕೆ ಪ್ರತೀಕಾರವಾಗಿ  ಸಿದ್ದರಾಮಯ್ಯ ಅವರ ಹೆಸರನ್ನು ಅಪಪ್ರಚಾರ ಮಾಡಲು ಈ ರೀತಿಯ ವಿರೋಧಿ ಚಳುವಳಿ ನಡೆಸಲಾಗಿದೆ ಎಂದು ಆರೋಪಿಸಿದರು.

ಮೂಡಿಗೆರೆ ಬಿಜೆಪಿಯ ಹಿರಿಯ ದಲಿತ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಎದುರು ಏಕಾಂಗಿ ಪ್ರತಿಭಟನೆ ನಡೆಸಿದಾಗ ಬಿಜೆಪಿ ದಲಿತ ನಾಯಕರು ಎಲ್ಲಿದ್ದರು? ಜಿಲ್ಲಾ ಪಂಚಾಯಿತಿಯಲ್ಲಿ ದಲಿತ ಮಹಿಳೆಯಲ್ಲಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಹುನ್ನಾರ ನಡೆಸಿದಾಗ ಪ್ರತಿಭಟಿಸದೆ, ಬೆಂಬಲವನ್ನೂ ನೀಡದ ದಲಿತ ಮುಖಂಡರು ಇದೀಗ ಸಿದ್ದರಾಮಯ್ಯ ಹೇಳಿಕೆ   ನಮ್ಮ ಸಮಾಜಕ್ಕೆ ನೋವುಂಟು ಮಾಡಿದೆ ಎನ್ನುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ಮಾತನಾಡಿ ಬಿಜೆಪಿಯಲ್ಲಿ ದಲಿತ ನಾಯಕರನ್ನು ಬಳಸಿಕೊಳ್ಳುತ್ತಿರುವ ರೀತಿ, ವಾಸ್ತವ ಸ್ಥಿತಿಗತಿಗಳ ಬಗ್ಗೆ ಆತ್ಮವಿಮರ್ಶೆ ಮಾಡಿಕೊಳ್ಳಬೇಕಾದ ಅಗತ್ಯವಿದೆ. ಸರ್ವ ಜನಾಂಗಕ್ಕೂ ಶ್ರಮಿಸುತ್ತಿರುವ ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚುವ ಕೆಲಸ ಮಾಡಲಾಗಿದೆ ಇದರಲ್ಲಿ ಷಡ್ಯಂತ್ರ ಅಡಗಿದೆ ಅಂತಾ ಆರೋಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಇಲಾಖೆ ಜಿಲ್ಲಾ ಕಾರ್ಯದರ್ಶಿ ಶಾಂತಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್.ಅನಂತ್, ಉಪಸ್ಥಿತರಿದ್ದರು.

ಜಾತಿ ವ್ಯವಸ್ಥೆ ಸಮಾಜದಿಂದ ದೂರವಾಗಿ ಎಲ್ಲರೂ ಸಮಾನರಾಗಿ ಬದುಕುವಂತಾಗಬೇಕು; ಸಿದ್ದರಾಮಯ್ಯ ಆಶಯ

Tags: Equal justice for all the communityFormer CM Siddaramaiahsome BJP leaders Improper
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In