• Home
  • About Us
  • Contact Us
  • Terms of Use
  • Privacy Policy
Saturday, June 27, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Beware of malaria: ಮಲೇರಿಯಾ ,ಡೆಂಗ್ಯೂ ರೋಗದ ಬಗ್ಗೆ ಜಾಗರೂಕತೆ ವಹಿಸಿ: ಡಾ.ಹರೀಶ್‌ಬಾಬು ಸಲಹೆ

Shri News Desk by Shri News Desk
Nov 9, 2021, 11:01 pm IST
in ಆರೋಗ್ಯ, ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು : ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲ್ಲಿ ಒಟ್ಟು ೫೦ ಡೆಂಗ್ಯೂ ಹಾಗೂ ೪ ಮಲೇರಿಯಾ ಪ್ರಕರಣಗಳು ಪತ್ತೆಯಾಗಿದ್ದು ರೋಗದ ಲಕ್ಷಣಗಳು ಕಂಡು ಬಂದಲ್ಲಿ ವೈದ್ಯರಿಂದ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸುವಂತೆ ಜಿಲ್ಲಾ ರೋಗವಾಹಕ ಆಶ್ರಿತ ರೋಗವಾಹಕಗಳ ನಿಯಂತ್ರಣಾಧಿಕಾರಿ ಡಾ. ಹರೀಶ್‌ಬಾಬು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರೋಗವಾಹಕ ಆಶ್ರಿತ ರೋಗಗಳಾದ ಮಲೇರಿಯಾ, ಡೆಂಗ್ಯೂ, ಚಿಕನ್‌ಗುನ್ಯ, ಮೆದುಳುಜ್ವರ ರೋಗದ ನಿಯಂತ್ರಣ ಕುರಿತು ನಗರದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಸಂಬಂಧ ಸಾರ್ವಜನಿಕರಿಗೆ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸಲಾಗಿದೆ. ಯಾವುದೇ ವ್ಯಕ್ತಿಯಲ್ಲಿ ತೀವ್ರ ಜ್ವರ, ವಿಪರೀತ ತಲೆನೋವು, ಮಾಂಸಖಂಡ, ಕೀಲುಗಳಲ್ಲಿ ವಿಪರೀತ ನೋವಿನ ಲಕ್ಷಣಗಳು ಕಂಡುಬಂದಲ್ಲಿ ಹತ್ತಿರದ ಆಸ್ಪತ್ರೆಗೆ ತೆರಳಿ ವೈದ್ಯರಿಂದ ರಕ್ತಪರೀಕ್ಷೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಡೆಂಗ್ಯೂ ಜ್ವರ ವೈರಸ್‌ನಿಂದ ಉಂಟಾಗುವ ಖಾಯಿಲೆ. ಇದು ಸೋಂಕು ಹೊಂದಿರುವ ಈಡಿಸ್ ಇಸಿಸ್ಟೇ ಎಂಬ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಭಿವೃದ್ಧಿ ಮಾಡುತ್ತವೆ. ಈ ರೋಗಕ್ಕೆ ನಿರ್ದಿಷ್ಟವಾದ ಔಷಧಿ ಅಥವಾ ಲಸಿಕೆ ಇರುವುದಿಲ್ಲ ರೋಗದ ಲಕ್ಷಣಗಳಿಗನುಗುಣವಾಗಿ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆದುಕೊಳ್ಳುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ಮಲೇರಿಯಾ ಖಾಯಿಲೆಗೆ ಸಂಬಂಧಿಸಿದಂತೆ ೧,೭೮,೧೯೫ ಜನರನ್ನು ರಕ್ತಪರೀಕ್ಷೆಗೆ ಒಳಪಡಿಸಲಾಗಿದ್ದು ೪ ಪ್ರಕರಣಗಳಲ್ಲಿ ಮಲೇರಿಯಾ ಸೋಂಕು ದೃಢಪಟ್ಟಿದೆ. ಇನ್ನೂ ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಅಕ್ಟೋಬರ್ ೩೦ ರ ಒಳಗೆ ಡೆಂಗ್ಯೂ ೫೦, ಚಿಕನ್‌ಗುನ್ಯ ೧೧, ಮೆದುಳು ಜ್ವರಕ್ಕೆ ಸಂಬಂಧಿಸಿದಂತೆ ೧ ಪ್ರಕರಣ ದಾಖಲಾಗಿದೆ. ಮಲೇರಿಯಾಗೆ ಸಂಬಂಧಿಸಿದಂತೆ ಕಡೂರು ತಾಲ್ಲೂಕಿನಲ್ಲಿ ೩, ಚಿಕ್ಕಮಗಳೂರು ತಾಲ್ಲೂಕಿನಲ್ಲಿ ೧ ಪ್ರಕರಣ, ದಾಖಲಾಗಿದೆ ಎಂದು ಮಾಹಿತಿ ನೀಡಿದರು.

ಸೊಳ್ಳೆಗಳ ನಿಯಂತ್ರಣ ಮಾಡುವ ಮೂಲಕ ರೋಗವನ್ನು ಹತೋಟಿಗೆ ತರಬಹುದಾಗಿದ. ಮುಖ್ಯವಾಗಿ ಸೊಳ್ಳೆಗಳು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಡ್ರಮ್, ಬ್ಯಾರೆಲ್, ಮುಂತಾದ ಕಡೆಗಳಲ್ಲಿ ನೀರನ್ನು ಶೇಖರಣೆ ಮಾಡುವ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ರೋಗ ನಿಯಂತ್ರಣ ಹಾಗೂ ತಡೆಗೆ ಸಾರ್ವಜನಿಕರಲ್ಲಿ ಜಾಗೃತಿ ಜತೆಗೆ ಸಹಭಾಗಿತ್ವ ಅಗತ್ಯ ಎಂದರು.

ಹೆಚ್ಚು ಕಾಲ ಸಂಗ್ರಹವಾಗುವ ಎಲ್ಲಾ ನೀರಿನ ತೊಟ್ಟಿಗಳನ್ನು ಕನಿಷ್ಟ ವಾರಕ್ಕೊಮ್ಮೆ ಖಾಲಿ ಮಾಡಿ ಒಣಗಿಸಿ ಮತ್ತೆ ಭರ್ತಿ ಮಾಡಿಕೊಳ್ಳಬೇಕು, ಸೊಳ್ಳೆಗಳು ನೀರಿನ ತೊಟ್ಟಿಗಳಿಗೆ ನುಸುಳದಂತೆ ಸರಿಯಾಗಿ ಮುಚ್ಚಳದಿಂದ ಮುಚ್ಚಬೇಕು, ಘನ ತ್ಯಾಜ್ಯ ವಸ್ತುಗಳಲ್ಲಿ ಮನೆ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು, ಸೊಳ್ಳೆ ನಿರೋಧಕ, ಸೊಳ್ಳೆ ಪರದೆಯನ್ನು ಬಳಸುವಂತೆ ಸಲಹೆ ನೀಡಿದರು.

ಗ್ರಾಮೀಣ ಭಾಗ ಒಳಗೊಂಡಂತೆ ಜಿಲ್ಲೆಯಾದ್ಯಂತ ೨೭ ಲಕ್ಷಕ್ಕೂ ಹೆಚ್ಚು ಮನೆ-ಮನೆ ಭೇಟಿ ಮಾಡಿ ಲಾರ್ವ ಸಮೀಕ್ಷೆ ನಡೆಸಲಾಗಿದೆ. ಸೊಳ್ಳೆಗಳಿಂದ ಹರಡುವ ರೋಗದ ಬಗ್ಗೆ ಆಶಾ ಕಾರ್ಯಕರ್ತೆಯರಿಂದ ಜಾಗೃತಿ ಮೂಡಿಸಲಾಗಿದೆ, ಆನೆಕಾಲು ರೋಗಕ್ಕೆ ಸಂಬಂಧಿಸಿದಂತೆ ವಲಸೆ ಕಾರ್ಮಿಕರಿಗೆ ತಪಾಸಣೆ ನಡೆಸಲಾಗಿದೆ. ಎಂದು ತಿಳಿಸಿದರು.

ಪ್ರತಿ ವರ್ಷವೂ ಫೆ.೨೨ ರಂದು ವಿಶ್ವ ಮೆದುಳು ಸೋಂಕು ದಿನ, ಏಪ್ರಿಲ್ ೨೫ ಕ್ಕೆ ವಿಶ್ವ ಮಲೇರಿಯಾ ದಿನ, ಮೇ ತಿಂಗಳಲ್ಲಿ ವಿಶ್ವಡೆಂಗ್ಯೂ ದಿನ ಆಚರಣೆ ಮೂಲಕ ಜನರಲ್ಲಿ ರೋಗದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.  ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಹಿರಿಯ ಮೇಲ್ವಿಚಾರಕ ದೇವರಾಜ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜಲಜಾಕ್ಷಿ, ಪ್ರದೀಪ್, ಯೋಗೇಶ್, ಶ್ರೀಧರ್, ಸೇರಿದಂತೆ ಮತ್ತಿತರರು ಇದ್ದರು.

Tags: Beware of malariaControl of mosquitoesDengue
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In