ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ನ.13ರವರೆಗೆ 13 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನೂ ಮೂರು ದಿನ ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಜೋರು ಮಳೆಯಾಗುವ ನಿರೀಕ್ಷೆ ಇದೆ.
ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲಿ ಭಾರೀ ಮಳೆಯಾಗಲಿದೆ.
ಇದನ್ನೂ ಓದಿ: Naxal leader B G Krishnamurthy: ಕೇರಳದಲ್ಲಿ ನಕ್ಸಲ್ ನಾಯಕ ಬಿ.ಜಿ.ಕೃಷ್ಣಮೂರ್ತಿ- ಸಾವಿತ್ರಿ ಬಂಧನ
ಇದನ್ನೂ ಓದಿ: e Paper – November 10, 2021

























Discussion about this post