• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

2 ವರ್ಷಗಳ ನಂತರ ಹಜ್ ಯಾತ್ರೆಯ ಪ್ರಕ್ರಿಯೆಗೆ ಸಚಿವೆ ಶಶಿಕಲಾ ಜೊಲ್ಲೆ ಅಧಿಕೃತ ಚಾಲನೆ

ಕರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಹಜ್ ಯಾತ್ರೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದರು.

Shri News Desk by Shri News Desk
Nov 10, 2021, 07:22 pm IST
in ರಾಜ್ಯ
Shashikala Jolle

ಶಶಿಕಲಾ ಜೊಲ್ಲೆ

Share on FacebookShare on TwitterTelegram

ಬೆಂಗಳೂರು ನವೆಂಬರ್ 10: ಕರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಹಜ್ ಯಾತ್ರೆಯ ಪ್ರಕ್ರಿಯೆಗೆ ಇಂದು ಮಾನ್ಯ ಮುಜರಾಯಿ, ಹಜ್ ಮತ್ತು ಔಕಾಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಇಂದು ನಗರದ ಹಜ್ ಭವನದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು.

ಆನ್ ಲೈನ್ ಅರ್ಜಿಗಳ ಪ್ರಕ್ರಿಯೆಗೆ ಚಾಲನೆ ನೀಡಿ ಸಚಿವರು ಮಾತನಾಡಿ, ಮುಸ್ಲಿಂ ಸಮುದಾಯದ ಪ್ರಮುಖ ಧಾರ್ಮಿಕ ಯಾತ್ರೆ ಹಜ್. ಕರೊನಾ ಕಾರಣದಿಂದ ಕಳೆದ 2 ವರ್ಷಗಳಿಂದ ಇದು ಸ್ಥಗಿತಗೊಂಡಿತ್ತು. ವಿಶ್ವದಾದ್ಯಂತ ಕರೊನಾ ಲಸಿಕೆ ಕಾರ್ಯ ಚುರುಕುಗೊಂಡಿದ್ದು, ಕರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಹಜ್ ಯಾತ್ರೆಗೆ ಅವಕಾಶ ನೀಡುವ ನಿಟ್ಟಿನಲ್ಲಿ ಪ್ರಕ್ರಿಯೆಗಳನ್ನು ಪ್ರಾರಂಭಿಸಲಾಗಿದೆ ಎಂದರು.

ಆನ್ ಲೈನ್ ಮೂಲಕ ಅರ್ಜಿ ಪ್ರಕ್ರಿಯೆಗೆ ಚಾಲನೆ
ಈ ಬಾರಿ ಹಜ್ ಯಾತ್ರೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ನವೆಂಬರ್ 1 ರಿಂದ ಆನ್ ಲೈನ್ ಅರ್ಜಿ ಸಲ್ಲಿಕೆ ಕಾರ್ಯ ಪ್ರಾರಂಭವಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಇರುವ ಜನರು ಆನ್ ಲೈನ್ ಮೂಲಕವೇ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜನವರಿ 31, 2022 ರ ವರೆಗೆ ಅರ್ಜಿಯನ್ನು ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. ಮುಖ್ಯಮಂತ್ರಿ ಅವರ ಸಮ್ಮುಖದಲ್ಲಿ ಖುರ್ರಾ(ಲಾಟರಿ) ನಡೆಸಿ, ಜುಲೈ 2022 ರಲ್ಲಿ ಹಜ್ ಯಾತ್ರೆಯನ್ನು ಅಯೋಜಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಯಾತ್ರೆಯಲ್ಲಿ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ
ಮುಸ್ಲಿಂ ಸಮುದಾಯದವರು ಶ್ರದ್ಧೆ ಮತ್ತು ಭಕ್ತಿಯಿಂದ ಕೈಗೊಳ್ಳುವ ಈ ಯಾತ್ರೆಯಲ್ಲಿ ಅವರಿಗೆ ಯಾವುದೇ ತೊಂದರೆ ಆಗದಂತೆ ಸೌಲಭ್ಯಗಳನ್ನು ಕಲ್ಪಿಸಬೇಕು. ವಿಮಾನದ ವ್ಯವಸ್ಥೆ, ಅಲ್ಲಿ ತಂಗುವ ಹಾಗೂ ಇನ್ನಿತರ ವ್ಯವಸ್ಥೆಗಳಲ್ಲಿ ಲೋಪವಿರದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದ ವಿವಿಧ ಭಾಗಗಳಲ್ಲಿ ಹಜ್ ಭವನ ನಿರ್ಮಾಣ, ಬೆಂಗಳೂರು ಹಜ್ ಭವನದ ರಿಪೇರಿ, ಹೆಚ್ಚಿನ ಅನುದಾನ ದೊರಕಿಸಿಕೊಡಲು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇಂದು ಬೆಳಿಗ್ಗೆ ಕೇಂದ್ರ ಹಜ್ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ ಹಲವಾರು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕೇಂದ್ರ ಸರಕಾರದ ಸಹಯೋಗದಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯು ಚರ್ಚೆ ನಡೆಯಿತು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

ಹಜ್ ಭವನದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ಹಜ್ ಸಮಿತಿಯ ಅಧ್ಯಕ್ಷರಾದ ರೌಫುದ್ದೀನ್ ಕಛೇರಿವಾಲೈ, ರಾಜ್ಯಸಭಾ ಸದಸ್ಯ ಹಾಗೂ ಹಜ್ ಸಮಿತಿ ಸದಸ್ಯ ಸೈಯ್ಯದ್ ನಾಸಿರ್ ಹುಸೇನ್, ಶಾಸಕಿ ಹಾಗೂ ಸಮಿತಿ ಸದಸ್ಯೆ ಖಾನಿಜ್ ಫಾತಿಮಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಇದನ್ನೂ ಓದಿ: High Court: ರಾಜಕೀಯ ಪಕ್ಷಗಳ ಸಾಂಸ್ಥಿಕ ಚುನಾವಣೆ ಸಂಬಂಧ ಆಯೋಗದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

Tags: haj committeeShashikala JolleTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In