• Home
  • About Us
  • Contact Us
  • Terms of Use
  • Privacy Policy
Monday, August 4, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಪರಿಸರ

ರಾಜಸ್ಥಾನದ ಅರಾವಳಿ ಪರ್ವತ ಶ್ರೇಣಿಯಲ್ಲಿ ಗುಲಾಬಿ ಚಿರತೆ ಪ್ರತ್ಯಕ್ಷ!

ರಾಜಸ್ಥಾನದ ಅರಾವಳಿ ಪರ್ವತ ಸಾಲಿನ ರಣಕ್​ಪುರ್​ ಅರಣ್ಯ ವಲಯದಲ್ಲಿ ಗುಲಾಬಿ ಚಿರತೆ (ಪಿಂಕ್​ ಲೆಪರ್ಡ್​) ಕಾಣಿಸಿಕೊಂಡಿದೆ. ದೇಶದಲ್ಲಿ ಮೊದಲ ಬಾರಿಗೆ ಕಾಣಿಸಿರುವ ಗುಲಾಬಿ ಚಿರತೆ ಇದಾಗಿದೆ.

Shri News Desk by Shri News Desk
Nov 11, 2021, 10:21 am IST
in ಪರಿಸರ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಜೈಪುರ್​: ಜೀವಜಗತ್ತಿನಲ್ಲಿ ಅನೇಕ ವಿಚಿತ್ರಗಳಿದ್ದು, ನಿಬ್ಬೆರಗುಗೊಳಿಸುತ್ತವೆ. ಎರಡು ತಲೆ, ಆರು ಕಾಲುಗಳ ಪ್ರಾಣಿಗಳು ಜನಿಸಿರುವುದನ್ನು ನೋಡಿದ್ದೇವೆ. ಕಪು$್ಪ ಚಿರತೆ, ಬಿಳಿ ಆನೆ, ಬಿಳಿ ಖಡ್ಗಮೃಗ, ಹಳದಿ ಆಮೆ, ಬಿಳಿ ಹುಲಿಗಳೂ ಜನಿಸಿವೆ. ಇಂಥದ್ದೆ ಒಂದು ಸೋಜಿಗದ ಸಂಗತಿ ರಾಜಸ್ಥಾನದಿಂದ ವ್ಯಕ್ತವಾಗಿದೆ. ರಾಜ್ಯದ ಅರಾವಳಿ ಪರ್ವತ ಶ್ರೇಣಿಯ ರಣಕ್​ಪುರ ಮತ್ತು ಕುಂಭಲಗಢ ಅಡವಿಯಲ್ಲಿ ಗುಲಾಬಿ ಬಣ್ಣದ ಚಿರತೆಯನ್ನು ಸ್ಥಳಿಯರು ಪತ್ತೆ ಮಾಡಿದ್ದಾರೆ. ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂಥ ಚಿರತೆ ಕಂಡುಬಂದಿದೆ. 2012 ಮತ್ತು 2019ರಲ್ಲಿ  ದಣ ಆಫ್ರಿಕಾದ ಅರಣ್ಯದಲ್ಲಿ ಗುಲಾಬಿ ಚುಕ್ಕೆಗಳಿರುವ ಚಿರತೆ ಕಾಣಿಸಿತ್ತು.

ಇತ್ತೀಚೆಗಷ್ಟೆ ಸ್ಟ್ರಾಬೆರಿ ಬಣ್ಣದ ಚುಕ್ಕೆಗಳಿರುವ ಚಿರತೆಯೊಂದು ಕಂಡಿತ್ತು. ಂಥ ಅಪರೂಪದ ಪ್ರಾಣಿಗಳನ್ನು ಹೆಚ್ಚಿನ ಜತನದಿಂದ ಕಾಪಾಡಬೇಕಿದೆ. ಹೀಗಾಗಿ ಗುಲಾಬಿ ಚಿರತೆ ಕಂಡು ಬಂದ ಪ್ರದೇಶದಲ್ಲಿ ಮಾನವ ಚಟುವಟಿಕೆಯನ್ನು ನಿರ್ಬಂಧಿಸಲಾಗಿದೆ ಎಂದು ರಾಜಸಮಂದ್​ ಉಪಅರಣ್ಯ ಸಂರಕ್ಷಣಾಧಿಕಾರಿ ತೇ ಸಿಂಗ್​ ಠಾಕೂರ್​ ಹೇಳಿದ್ದಾರೆ.

ಅಸಹಜ ಬಣ್ಣಗಳ ಪ್ರಾಣಿಗಳು ಜನಿಸಲು ಆನುವಂಶೀಯ ವರ್ಣತಂತು ದೋಷ ಕಾರಣ ಎಂದು ವನ್ಯಜಿವಿ ತಜ್ಞರು ಹೇಳಿದ್ದಾರೆ. ಬಹುಶಃ ಗುಲಾಬಿ ಚಿರತೆಯು ವಯಸ್ಸಿಗೆ ಬಂದ ಹೆಣ್ಣು ಚಿರತೆ ಇರಬಹುದು ಎಂದು ನಿವೃತ್ತ ಐಎಸ್​ಎ್​ ಅಧಿಕಾರಿ ಸುನಯನ್​ ಶರ್ಮಾ ಅಭಿಪ್ರಾಯಪಟ್ಟಿದ್ದಾರೆ.

ಅರಾವಳಿ ಪರ್ವತ ಶ್ರೇಣಿಯ ರಣಕ್​ಪುರ್​ ಮತ್ತು ಕುಂಭಾಲಗಢ 600 ಚದರ ಕಿ.ಮೀ. ಅರಣ್ಯ ಪ್ರದೇಶವಾಗಿದ್ದು, ರಾಜಸಮಂದ್​ ಮತ್ತು ಪಾಲಿ ಜಿಲ್ಲೆಯಲ್ಲಿ ಇವೆ. ಅರಾವಳಿ ಶಿಖರ ಪ್ರದೇಶವು ಭಾರತೀಯ ಪ್ರಭೇದದ ಚಿರತೆ, ತೋಳ, ಪಟ್ಟೆಗಳಿರುವ ಕತ್ತೆಕಿರುಬ, ಬಂಗಾರ ಬಣ್ಣ ನರಿ ಮತ್ತು ಸಂಭರ್​ಗಳ ಆವಾಸ ಸ್ಥಳವಾಗಿದೆ.

Rare Pink Leopard Spot In Rajasthan

ಇದನ್ನು ಓದಿ: Environmental: ಪ್ರವಾಸಿಗರು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳಬೇಕು

ಇದನ್ನು ಓದಿ: Non-forest activity: ಗಿರಿ ಶ್ರೇಣಿಯಲ್ಲಿ ಅರಣ್ಯೇತರ ಚಟುವಟಿಕೆ ಜತೆಗೆ ಒತ್ತುವರಿಗೆ ಕಡಿವಾಣ ಬೇಕಿದೆ

Tags: leopardWildLife
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಇಂಥವರನ್ನು ಎಂದಿಗೂ ಮನೆಗೆ ಕರಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Mahabharat Stories: ಮಹಾಭಾರತಕ್ಕೆ ಸಂಬಂಧಿಸಿದ 5 ಕಥೆಗಳು

ನಿಮ್ಮ ದೃಷ್ಟಿ ತೀಕ್ಷ್ಣವಾಗಿರಬೇಕು, ಕಣ್ಣು ಆರೋಗ್ಯವಾಗಿರಬೇಕು ಅಂದ್ರೆ ಈ ಟಿಪ್ಸ್ ಅನುಸರಿಸಿ

Beauty Tips: ಈ 6 ಸೌಂದರ್ಯ ಸಲಹೆ ಅನುಸರಿಸಿ, ನಿಮ್ಮ ಬ್ಯೂಟಿ ಹೆಚ್ಚಿಸಿ

Spiritual Story: ವಿಷ್ಣು ಮತ್ತು ಲಕ್ಷ್ಮೀ ಮಾರುವೇಷದಲ್ಲಿ ಭೂಲೋಕಕ್ಕೆ ಬಂದಾಗ ಏನಾಗಿತ್ತು..? ಸುಂದರ ಕಥೆ

Spiritual: 6 ಪುರಾಣ ಕಥೆಗಳು: ಗಂಗಾ ಸ್ನಾನ, ಭೃಗು ಋಷಿ ಶಾಪ, ಹನುಮನ ಗಧೆ ಹಲವು ವಿಷಯಗಳ ಬಗ್ಗೆ ಕಥೆ

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Recipe: 10 ಬಗೆಯ ರುಚಿಯಾದ ಧಿಡೀರ್ ತಿಂಡಿಗಳ ರೆಸಿಪಿ

Health Tips: ಒಂದೇ ಲೇಖನದಲ್ಲಿ 8 ಆರೋಗ್ಯ ಸಮಸ್ಯೆ, ಪರಿಹಾರದ ಬಗ್ಗೆ ಉಪಯುಕ್ತ ಮಾಹಿತಿ

Recipe: 10 ವಿಧದ ಟೀ ಟೈಮ್ ಸ್ನ್ಯಾಕ್ಸ್ ರೆಸಿಪಿ

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In