• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ದೇಶದ ಪ್ರಪ್ರಥಮ ವಿದ್ಯಾಮಂತ್ರಿ ಅಬುಲ್ ಕಲಾಮ್ ಆಝಾದ್‌ರನ್ನು ಸ್ಮರಿಸುವ ದಿನ ಇಂದು

ಈ ಸಂದರ್ಭದಲ್ಲಿ ರಾಷ್ಟ್ರದ ಪ್ರಮುಖ ನಾಯಕರುಗಳು ಆಝಾದ್‌ರ ಸೇವೆಯನ್ನು ಸ್ಮರಿಸುತ್ತಿದ್ದಾರೆ

Shri News Desk by Shri News Desk
Nov 11, 2021, 11:18 am IST
in ರಾಷ್ಟ್ರೀಯ
ದೇಶದ ಪ್ರಪ್ರಥಮ ವಿದ್ಯಾಮಂತ್ರಿ ಅಬುಲ್ ಕಲಾಮ್ ಆಝಾದ್

Share on FacebookShare on TwitterTelegram

ನವದೆಹಲಿ: ಭಾರತ ಸರಕಾರವು 2008ರಿಂದ ಪ್ರತಿವರ್ಷ ನವೆಂಬರ್ 11 ರಂದು ರಾಷ್ಟ್ರೀಯ ವಿದ್ಯಾದಿನವನ್ನಾಗಿ ಆಚರಿಸುತ್ತಿದೆ.  ಭಾರತದ ಪ್ರಪ್ರಥಮ ವಿದ್ಯಾಸಚಿವ ಅಬುಲ್ ಕಲಾಮ್ ಆಝಾದ್‌ ದೇಶದ ಶಿಕ್ಷಣ ವ್ಯವಸ್ಥೆಯ ಆಭಿವೃದ್ಧಿಗೆ ನೀಡಿರುವ ಕೊಡುಗೆ ಅಪಾರ.  ಅವರ ಈ ಕೊಡುಗೆಯನ್ನು ಸ್ಮರಿಸಲೆಂದೇ ಅವರ ಜನ್ಮ ವಾರ್ಷಿಕೋತ್ಸವವಾದ ನವೆಂಬರ್ 11ರಂದು ರಾಷ್ಟ್ರೀಯ ವಿದ್ಯಾದಿನವನ್ನಾಗಿ ಆಚರಿಸಲಾಗುತ್ತಿದೆ.

ಆಝಾದ್ ತಾವು ದೇಶದ ವಿದ್ಯಾಸಚಿವರಾಗಿದ್ದ ಅವಧಿಯಲ್ಲಿ ದೇಶದ ಶಿಕ್ಷಣ ವ್ಯವಸ್ಥೆಗೆ ಒಂದು ರೂಪ ಕೊಡಲು ಶ್ರಮಿಸಿದ್ದಲ್ಲದೇ ಅವರ ಕಾರ್ಯಾವಧಿಯಲ್ಲಿ ವಿಶ್ವವಿದ್ಯಾಲಯುಗಳ ಧನಸಹಾಯ ಸಮಿತಿ, ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಸಮಿತಿ, ಖರಗಪುರದ ಉನ್ನತ ಶಿಕ್ಷಣ ಸಂಸ್ಥೆ, ಹಾಗೂ ಪ್ರೌಢಶಿಕ್ಷಣ ಆಯೋಗಗಳನ್ನು ಸ್ಥಾಪಿಸಲಾಯಿತು.

ಇದಲ್ಲದೇ ದೇಶದ ಪ್ರಮುಖ ವಿದ್ಯಾಸಂಸ್ಥೆಗಳಾದ ಖರಗಪುರದ ಭಾರತೀಯ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಜಾಮಿಯಾ ಮಿಲಿಯಾ ಇಸ್ಲಾಮಿಯಾಗಳನ್ನು ಪ್ರಾರಂಭಿಸುವಲ್ಲೂ ಪ್ರಮುಖ ಪಾತ್ರವಹಿಸಿವರು ಆಝಾದ್.

ಈ ಸಂದರ್ಭದಲ್ಲಿ ರಾಷ್ಟ್ರದ ಪ್ರಮುಖ ನಾಯಕರುಗಳು ಆಝಾದ್‌ರ ಈ ಮಹೋನ್ನತ ಸೇವೆಯನ್ನು ಸ್ಮರಿಸುತ್ತಿದ್ದು ಪ್ರಧಾನಿ ನರೇಂದ್ರ ಮೋದಿಯವರೂ ಸಹ ಆಝಾದ್‌ರಿಗೆ ತಮ್ಮ ಟ್ವೀಟ್‌ ಮೂಲಕ ಗೌರವ ಸಲ್ಲಿಸಿದ್ದಾರೆ.  ಅವರು “ಮೌಲಾನಾ ಆಝಾದ್‌ರಿಗೆ ಶ್ರದ್ಧಾಂಜಲಿಗಳು. ಅವರೊಬ್ಬ ಪ್ರಖರ ಚಿಂತಕರಾಗಿದ್ದುದರ ಜೊತೆಗೆ ಜ್ಞಾನಿಗಳೂ ಆಗಿದ್ದರು.  ವಿದ್ಯಾವಲಯದ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ಅವರು ಸಮಾಜದಲ್ಲಿ ಭ್ರಾತೃತ್ವವನ್ನು ಬೆಳೆಸಲು ಸತತವಾಗಿ ಶ್ರಮಿಸಿದ್ದರು” ಎಂದು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

“ಸ್ವಾತಂತ್ರ್ಯಹೋರಾಟಗಾರ ಹಾಗೂ ವಿದ್ವಾಂಸರಾಗಿದ್ದ ಮೌಲಾನಾ ಆಝಾದ್‌ರಿಗೆ ವಿನಯಪೂರ್ವಕ ಶ್ರದ್ಧಾಂಜಲಿಗಳು.  ಸ್ವತಂತ್ರ ಭಾರತದ ಪ್ರಬಲ ವಿದ್ಯಾ ವ್ಯವಸ್ಥೆಗೆ ಅಡಿಪಾಯವನ್ನು ಹಾಕುವುದರಲ್ಲಿ ಅಮೂಲ್ಯ ಕೊಡುಗೆ ನೀಡಿದ ಅವರನ್ನು ಮರೆಯಲು ಸಾಧ್ಯವಿಲ್ಲ” ಎಂದು ಒರಿಸ್ಸಾ ರಾಜ್ಯದ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Prime Minister Narendra Mode pays tribute to the first education minister of independent India

ಇದನ್ನೂ ಓದಿ: Online Lesson: ಆನ್‌ಲೈನ್‌ ಪಾಠ ಕೇಳಿ ಕುಗ್ಗಿದ್ದ ಮಕ್ಕಳಿಗೆ ಮಾನಸಿಕ ಸ್ಥೈರ್ಯ ತುಂಬಲು ಸುರಾನ ವಿದ್ಯಾಲಯದಿಂದ ವಿಶೇಷ ತರಬೇತಿ

ಇದನ್ನೂ ಓದಿ: ಜೂನ್ ಅಂತ್ಯದೊಳಗೆ ಕೇಂದ್ರಿಯ ವಿದ್ಯಾಲಯ ಕಾಮಗಾರಿ ಪೂರ್ಣಗೊಳಿಸಿ

Tags: EducationNew Education PolicyTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In