• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಭಾರತದಲ್ಲೇ ಉತ್ಪಾದಿಸಲಾದ ಕೋವಿಡ್‌ ತಡೆ ಮಾತ್ರೆಗೆ ಶೀಘ್ರ ಅನುಮತಿಯ ನಿರೀಕ್ಷೆ

ಕೊರೊನಾ ಸಾಂಕ್ರಮಿಕ ನಿಯಂತ್ರಿಸಲು ಭಾರತದಲ್ಲೇ ಉತ್ಪಾದಿಸಲಾಗಿರುವ ಮಾತ್ರೆಗೆ ಒಂದೆರಡು ದಿನದಲ್ಲಿ ಅನುಮತಿ ದೊರೆಯುವ ನಿರೀಕ್ಷೆ ಇದೆ.

Shri News Desk by Shri News Desk
Nov 11, 2021, 12:03 pm IST
in ಆರೋಗ್ಯ, ರಾಷ್ಟ್ರೀಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಕೋವಿಡ್‌-19 ತಡೆಯಲು ಭಾರತದಲ್ಲೇ ತಯಾರಿಸಲಾಗುತ್ತಿರುವ ಮೆರ್ಕ್‌ ಕಂಪನಿಯ ಮೊಲ್ನುಪಿರವಿರ್‌ ಮಾತ್ರೆಗೆ ಒಂದೆರಡು ದಿನದಲ್ಲಿ ಭಾರತೀಯ ಔಷಧ ನಿಯಂತ್ರಕರು ಅನುಮೋದನೆ ನೀಡುವ ನಿರೀಕ್ಷೆ ಇದೆ. ಇದೇ ರೀತಿಯ ಪ್ಯಾಕ್ಸ್ಲೋವಿಡ್‌ ಮಾತ್ರೆಯನ್ನು ಅಮೆರಿಕದ ಫೈಜರ್‌ ಕಂಪನಿ ಕೂಡ ಉತ್ಪಾದಿಸಿದೆ.

ಅಮೆರಿಕ ಮೂಲದ ಕಂಪನಿ ಮೆರ್ಕ್‌ ಅಭಿವೃದ್ಧಿ ಪಡಿಸಿರುವ ಮೊಲ್ನುಪಿರವಿರ್‌ ಮಾತ್ರೆಯನ್ನು ಭಾರತದಲ್ಲಿ ಉತ್ಪಾದಿಸಲಾಗಿದ್ದು, ಆಸ್ಪತ್ರೆಗೆ ದಾಖಲಾಗುವ ಅಪಾಯದಲ್ಲಿರುವ ವಯಸ್ಕರಿಗಾಗಿ ಈ ಮಾತ್ರೆಯನ್ನು ತಯಾರಿಸಲಾಗಿದೆ ಎಂದು ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ (ಸಿಎಸ್‌ಐಆರ್)ಯ ಅಧ್ಯಕ್ಷ ಡಾ.ರಾಮ್‌ ವಿಶ್ವಕರ್ಮ ಹೇಳಿದ್ದಾರೆ.

ಪ್ಯಾಕ್ಸ್ಲೋವಿಡ್‌ ಮತ್ತು ಮೊಲ್ನುಪಿರವಿರ್‌ ಮಾತ್ರೆಗಳು ಕೋವಿಡ್‌ ನಿಯಂತ್ರಣದ ಔಷಧದಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ. ಇದರಿಂದ ಕೋವಿಡ್‌ ಲಸಿಕೆಯ ಮೇಲಿನ ಒತ್ತಡ ಕಡಿಮೆ ಆಗಲಿದೆ ಎಂದು ತಿಳಿಸಿದ್ದಾರೆ.

ಮೊಲ್ನುಪಿರವಿರ್‌ ಟ್ರಯಲ್‌ಗೆ ಸಂಬಂಧಿಸಿದ ಡೇಟಾವನ್ನು ಭಾರತೀಯ ಔಷಧ ನಿಯಂತರಕರಿಗೆ ಸಲ್ಲಿಸಲಾಗಿದ್ದು, ಇದರ ಪರಿಶೀಲನೆ ಅಂತಿಮ ಹಂತದಲ್ಲಿದೆ. ಹೀಗಾಗಿ ಒಂದೆರಡು ದಿನಗಳಲ್ಲಿ ಈ ಮಾತ್ರೆಯ ತುರ್ತು ಬಳಕೆಗೆ ಅನುಮತಿ ಸಿಗುವ ನಿರೀಕ್ಷೆ ಇದೆ. ಭಾರತದಲ್ಲಿ ಮೊಲ್ನುಪಿರವಿರ್‌ ಮಾತ್ರೆ ಉತ್ಪಾದನೆಗೆ ಐದು ಕಂಪನಿಗಳ ಜತೆ ಮೆರ್ಕ್‌ ಒಪ್ಪಂದ ಮಾಡಿಕೊಂಡಿದೆ ಎಂದು ಡಾ.ರಾಮ್‌ ಹೇಳಿದ್ದಾರೆ. ಇದೇ ರೀತಿಯ ಒಂದು ಪ್ರಸ್ತಾವನೆಯನ್ನು ಬ್ರಿಟನ್‌ ಔಷಧ ನಿಯಂತ್ರಣ ಪ್ರಾಧಿಕಾರದ ಮುಂದೆ ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಪ್ಯಾಕ್ಸ್ಲೋವಿಡ್‌  ಮಾತ್ರೆಯು ಸೋಂಕು ಪೀಡಿತರನ್ನು ಆಸ್ಪತ್ರೆವುದನ್ನು ತಡೆಯುತ್ತದೆ ಮತ್ತು ಸಾವಿನ ಅಪಾಯವನ್ನು ಶೇ.89ರಷ್ಟು ಹಿಮ್ಮೆಟ್ಟಿಸುತ್ತದೆ ಎಂದು ಫೈಜರ್‌ ಕಂಪನಿ ಕೂಡ ತಿಳಿಸಿದೆ.

Molnupiravir Made-In-India Anti-Covid Pills Could Be Cleared In Days

ಇದನ್ನು ಓದಿ: Corona: ದೀಪಾವಳಿ ಬಳಿಕ ಕರ್ನಾಟಕವೂ ಸೇರಿದಂತೆ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ

ಇದನ್ನು ಓದಿ: Soon children are vaccinated too: 1 ಕೋಟಿ ಡೋಸ್ ಝೈಕೋವ್‌-ಡಿ ಲಸಿಕೆ ಖರೀದಿಸಲು ಕೇಂದ್ರ ಸರ್ಕಾರ ಆದೇಶ

Tags: Covid-19 medicineHealth
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In