• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ನಟಿ ರಾಗಿಣಿ ಫುಲ್ ಬ್ಯುಸಿ; ಸಿನಿ ಪಯಣದಲ್ಲೇ ಭಿನ್ನ ಪಾತ್ರದಲ್ಲಿ ತುಪ್ಪದ ಬೆಡಗಿ

ಈಚಿತ್ರವು ಕನ್ನಡದೊಂದಿಗೆ ಇಂಗ್ಲೀಷ್, ಹಿಂದಿ ಭಾಷೆಯಲ್ಲಿ ನಿರ್ಮಾಣವಾಗಲಿದೆ. ಜಗತ್ತಿನ ಎಲ್ಲ ಚಿತ್ರೋತ್ಸವಗಳಲ್ಲೂ ಕರ್ಮವನ್ನು ಪ್ರದರ್ಶಿಸುವ ಇರಾದೆ ಚಿತ್ರತಂಡಕ್ಕಿದೆ.

Shri News Desk by Shri News Desk
Nov 11, 2021, 04:13 pm IST
in ಸಿನಿಮಾ
Ragini Dwivedi

ರಾಗಿಣಿ ದ್ವಿವೇದಿ

Share on FacebookShare on TwitterTelegram

ತುಪ್ಪದ ಹುಡುಗಿ ಎಂದೇ ಖ್ಯಾತರಾಗಿರುವ ನಟಿ ರಾಗಿಣಿ ದ್ವಿವೇದಿ ಸದ್ಯ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಹೊಸ ಸಿನಿಮಾವೊಂದಕ್ಕೆ ಸಹಿ ಹಾಕಿದ್ದಾರೆ. ವಿಶೇಷ ಅಂದರೆ, ಆ ಚಿತ್ರದ ಮುಹೂರ್ತ ಸದ್ದಿಲ್ಲದೆ ನಡೆದುಹೋಗಿದೆ. ಚಿತ್ರದ ಹೆಸರು ಸಾರಿ, ಕರ್ಮ ರಿಟರ್ನ್ಸ್ ಅಂತ. ಆಕ್ಷನ್, ಕ್ರೈಂ, ಥ್ರಿಲ್ಲರ್ – ಈ ಮೂರು ಈ ಚಿತ್ರಕಥೆಯಲ್ಲಿ ಹದವಾಗಿ ಮಿಳಿತಗೊಂಡಿರುವ ಚಿತ್ರವನ್ನು ಬ್ರಹ್ಮ ನಿರ್ದೇಶಿಸುತ್ತಿದ್ದಾರೆ. ರಾಗಿಣಿ ಅವರ ಪ್ರಕಾರ ಕರ್ಮ ರಿಟರ್ನ್ಸ್ ಚಿತ್ರದಲ್ಲಿ ದೊರೆತಿರುವುದು ಅದ್ಬುತವಾದ ಪಾತ್ರವಂತೆ.

ನನಗೆ ಈವರೆಗಿನ ಸಿನಿಮಾ ಪಯಣದಲ್ಲಿ ದೊರೆತ ಭಿನ್ನ ಪಾತ್ರ ಇದು. ಏಕೆಂದರೆ, ಎರಡು ಶೇಡ್ ಗಳಲ್ಲಿ ನಾನು ಕಾಣಿಸಿಕೊಳ್ಳಲಿದ್ದೀನಿ. ಜೊತೆಗೆ ಆಕ್ಷನ್ ಕೂಡ ಇದೆ. ಆಕ್ಷನ್ ಕಮ್ ಥ್ರಿಲ್ಲರ್ ಇರೋದರಿಂದ ಕಥೆಲಿ ಟ್ವಿಸ್ಟ್ ಗಳು ಇವೆ. ಬೇರೆ ಚಿತ್ರಕ್ಕಿಂತ ಭಿನ್ನವಾಗಿ ನನ್ನ ನೀವು ನೋಡಬಹುದು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ರಾಗಿಣಿ. ಈಚಿತ್ರವು ಕನ್ನಡದೊಂದಿಗೆ ಇಂಗ್ಲೀಷ್, ಹಿಂದಿ ಭಾಷೆಯಲ್ಲಿ ನಿರ್ಮಾಣವಾಗಲಿದೆ. ಜಗತ್ತಿನ ಎಲ್ಲ ಚಿತ್ರೋತ್ಸವಗಳಲ್ಲೂ ಕರ್ಮವನ್ನು ಪ್ರದರ್ಶಿಸುವ ಇರಾದೆ ಚಿತ್ರತಂಡಕ್ಕಿದೆ.

ಒಂದು ಮೂಲದ ಪ್ರಕಾರ ರಾಗಿಣಿ ಅವರ ಕೈಯಲ್ಲಿ ಇದಲ್ಲದೆ ಇನ್ನು ಮೂರು, ನಾಲ್ಕು ಚಿತ್ರಗಳಿವೆ. ಮುಂದಿನ ವಾರ ರಾಣಾ ಚಿತ್ರದ ಹಾಡಿನ ಶೂಟಿಂಗ್ ಕೂಡ ನಿಗದಿಯಾಗಿದೆ. ರಾಗಿಣಿ ಮುಖ್ಯಪಾತ್ರದಲ್ಲಿರುವ ಜಾನಿ ವಾಕರ್ ಚಿತ್ರ ಶೀಘ್ರದಲ್ಲಿಯೇ ಸೆಟ್ಟೇರಲಿದೆ. ಕೋವಿಡ್ ಕಾರಣದಿಂದ ಚಿತ್ರ ನಿರ್ಮಾಣ ಸ್ಥಗಿತ ಗೊಂಡಿದ್ದರಿಂದ ರಾಗಿಣಿ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ. ಈಗ ರಾಗಿಣಿ ಬಿಡುವಿಲ್ಲದ ನಟಿಯಾಗಿದ್ದಾರೆ.

ಕರ್ಮ ರಿಟರ್ನ್ಸ್ ಚಿತ್ರಕ್ಕೆ ಸಂಗೀತ ರಾಜು ಎಮ್ಮಿಗನೂರು ಅವರದು. ಅಲ್ಟಿಮೇಟ್ ಶಿವು ಅವರ ಸಾಹಸವಿದೆ. ರಾಗಿಣಿ ಜೊತೆ ರಣವೀರ್, ಯುಕ್ತ ಪೆರ್ವಿ, ಅಫ್ಜಲ್ ಮನೋಜ್ ಮುಂತಾದವರು ನಟಿಸುತ್ತಿದ್ದಾರೆ.

ಇದನ್ನೂ ಓದಿ: ಪ್ರತಿಭೆಗಳನ್ನು ಗುರುತಿಸುತ್ತಿದ್ದ ಅಪ್ಪು ಅಣ್ಣ: ಫ್ರೆಂಚ್ ಬಿರಿಯಾನಿ ಖ್ಯಾತಿಯ ನಟ ಡ್ಯಾನಿಷ್ ಭಾವುಕ ನುಡಿನಮನ

Tags: FilmsRagini DwivediSandalwoodTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In