• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ತಲೈವನ ತರಾಟೆಗೆ ತೆಗೆದುಕೊಂಡ ಫ್ಯಾನ್ಸ್; ರಜಿನಿಕಾಂತ್ ನಡೆಗೆ ಆಕ್ಷೇಪ

ಮಗಳ ಆ್ಯಪ್‌ನ್ನು ಜನಪ್ರಿಯ ಮಾಡಲು ಪುನೀತ್ ಅವರ ಶ್ರದ್ಧಾಂಜಲಿಯೇ ಬೇಕಿತ್ತಾ? ತಲೈವ ನಿಮ್ಮ ನಡೆ ನನಗೆ ಬಹಳ ದಿಗ್ಭ್ರಮೆ ಮೂಡಿಸಿದೆ ಎಂದಿದ್ದಾರೆ.

Shri News Desk by Shri News Desk
Nov 11, 2021, 04:24 pm IST
in ರಾಷ್ಟ್ರೀಯ
Rajinikanth with Puneeth Rajkumar

ಸಂಗ್ರಹ ಚಿತ್ರ

Share on FacebookShare on TwitterTelegram

ಪುನೀತ್ ರಾಜ್‌ಕುಮಾರ್ ನಿಧನವಾಗಿ 14 ದಿನವಾಯಿತು. ಈ ತನಕ ಯಾವುದೇ ಹೇಳಿಕೆ ನೀಡದ, ಅಂತ್ಯಕ್ರಿಯೆಗೂ ಬರದ ತಮಿಳು ನಟ ಸೂಪರ್ ಸ್ಟಾರ್ ರಜನಿಕಾಂತ್ ನಿನ್ನೆ ಇದ್ದಕ್ಕಿದ್ದಂತೆ ತುಟಿ ಬಿಚ್ಚಿ ಎಲ್ಲರ ಆಶ್ಚರ್ಯ ಮಾಡಿಸಿದ್ದಾರೆ. ಮಗಳ ಐಶ್ವರ್ಯ ಆ್ಯಪ್‌ನಲ್ಲಿ ಪ್ರತ್ಯಕ್ಷರಾಗಿ ಪುನೀತ್ ಅಗಲಿಕೆಯ ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

‘ಮಗನೆ ಪುನೀತ್, ನಿನ್ನ ಅಗಲಿಕೆಯನ್ನು ನನಗೆ ಒಪ್ಪಿಕೊಳ್ಳುವುದಕ್ಕೇ ಆಗುತ್ತಿಲ್ಲ. ಆದರೂ, ನಿನ್ನ ಆತ್ಮಕ್ಕೆ ಶಾಂತಿ ಕೋರುತ್ತೇನೆ’ ಎಂದು ಬರೆದುಕೊಂಡು, ಆಡಿಯೋ ಒಂದನ್ನು ಮಗಳ ಆ್ಯಪ್‌ನಲ್ಲಿ ಅಪ್ ಲೋಡ್ ಮಾಡಿದ್ದಾರೆ. ಅದನ್ನು ಸ್ವತಃ ರಜನಿಕಾಂತ್ ತಮ್ಮ ಟ್ವಿಟರ್ ಖಾತೆಯಲ್ಲಿ ಶೇರ್ ಮಾಡುತ್ತಿದ್ದಂತೆ ನೂರಾರು ಅಭಿಮಾನಿಗಳು ತಲೈವ ಅವರ ಈ ನಡೆಗೆ ಆಕ್ಷೇಪ, ದಿಗ್ರ್ಭಮೆ ವ್ಯಕ್ತಪಡಿಸಿದ್ದಾರೆ.

ನೀವು ಒಬ್ಬ ಹಿರಿಯ, ಅದ್ಬುತ ನಟರಾಗಿ ಹೀಗೆ, ಮಗಳ ಆ್ಯಪ್‌ನ ಪ್ರಚಾರಕ್ಕಾಗಿ ಪುನೀತ್ ಅವರ ಸಾವನ್ನು ಬಳಸಿಕೊಳ್ಳಬಾರದಿತ್ತು ಎಂದು ಕಟುಕಿಯಾಡಿದ್ದಾರೆ. ಇನ್ನೊಬ್ಬರು- ಮಗಳ ಆ್ಯಪ್‌ನ್ನು ಜನಪ್ರಿಯ ಮಾಡಲು ಪುನೀತ್ ಅವರ ಶ್ರದ್ಧಾಂಜಲಿಯೇ ಬೇಕಿತ್ತಾ? ತಲೈವ ನಿಮ್ಮ ನಡೆ ನನಗೆ ಬಹಳ ದಿಗ್ಭ್ರಮೆ ಮೂಡಿಸಿದೆ ಎಂದಿದ್ದಾರೆ.

ಬಹಳಷ್ಟು ಟ್ವೀಟಿಗರು ಪುನೀತ್ ಅವರ ಈ ಸಂದರ್ಭವನ್ನು ಪ್ರಚಾರಕ್ಕಾಗಿ ಬಳಸಿಕೊಂಡಿದ್ದೀರ ಎಂದು ಆರೋಪಿಸಿ ರಜನೀಕಾಂತ್ ಮಗಳು ಸೌಂದರ್ಯಾ ರಜನೀಕಾಂತರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಜನೀಕಾಂತ್ ಅವರ ಟ್ವಿಟರ್‌ನ ಮೇಲುಸ್ತುವಾರಿ ವಹಿಸಿಕೊಂಡಿರುವವರು ಯಾರು ಎಂಬುದನ್ನು ತಿಳಿದುಕೊಳ್ಳುವ ಕುತೂಹಲವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಟಿ ರಾಗಿಣಿ ಫುಲ್ ಬ್ಯುಸಿ; ಸಿನಿ ಪಯಣದಲ್ಲೇ ಭಿನ್ನ ಪಾತ್ರದಲ್ಲಿ ತುಪ್ಪದ ಬೆಡಗಿ

Tags: Puneeth RajkumarRajinikanthTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In