• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಕ್ರೈಂ ಥ್ರಿಲ್ಲರ್ ವೆಬ್ ಸೀರಿಸ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ರವೀನಾ ಟಂಡನ್

ಪೊಲೀಸ್ ಅಧಿಕಾರಿಯಾಗಿ ರವೀನಾ ಟಂಡನ್ ಅಭಿನಯಿಸಿದ್ದಾರೆ. ಹುಡುಕಾಟದಲ್ಲಿ ವಿದೇಶಿಗನ ಮೂಳೆಗಳು ದೊರೆಯುತ್ತವೆ. ಅಲ್ಲಿಂದ ಸರಣಿ ಕೊಲೆಗಳನ್ನು ಬೇಧಿಸಿಕೊಂಡು ಹೋಗುವುದೇ ಅರಣ್ಯಕ ವೆಬ್ ಸೀರೀಸ್‌ನ ತಿರುಳು.

Shri News Desk by Shri News Desk
Nov 11, 2021, 05:13 pm IST
in ಸಿನಿಮಾ
Raveena Tandon

ರವೀನಾ ಟಂಡನ್

Share on FacebookShare on TwitterTelegram

1990ರ ದಶಕದ ಮೋಹಕ ನಟಿ ರವೀನಾ ಟಂಡನ್ ಮತ್ತೆ ಬಣ್ಣಹಚ್ಚಿದ್ದಾರೆ. ಆದರೆ, ಈ ಭಾರಿ ಹಿರಿತೆರೆಗಲ್ಲ. ಡಿಜಿಟಲ್ ತೆರೆಗೆ. ಹೌದು, ರವೀನಾ ನಟಿಸಿರುವ ಅರಣ್ಯಕ್ ವೆಬ್ ಸೀರಿಸ್ ಡಿಸೆಂಬರ್ 10,2021ರಂದು ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರವಾಗಲಿದೆ.

‘ವೀಕ್ಷಕರೇ, ಲೈಟ್ಸ್, ಕ್ಯಾಮೆರ, ಆಕ್ಷನ್.. ರೆಡೀ. ರವೀನಾ ಟಂಡನ್ ಮತ್ತೆ ಬಣ್ಣದ ಲೋಕಕ್ಕೆ ವಾಪಸಾಗುತ್ತಿದ್ದಾರೆ. ಇಷ್ಟುದಿನ ಗೌಪ್ಯವಾಗಿಟ್ಟಿದ್ದ ವಿಷಯ ಇವತ್ತು ಹೊರಬಂದಿದೆ. ಡಿಸೆಂಬರ್ ತಿಂಗಳಲ್ಲಿ ಆಕೆ ನಟಿಸಿರುವ ವೆಬ್ ಸೀರಿಸ್ ಪ್ರಸಾರಗೊಳ್ಳುತ್ತಿದೆ. ಸ್ವಾಗತಿಸಿ’ ಎಂದು ಬರೆದುಕೊಳ್ಳುವ ಮೂಲಕ ನೆಟ್‌ಫ್ಲಿಕ್ಸ್ ಸಂಸ್ಥೆ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಟಂಡನ್ ಆಗಮನವನ್ನು ಸಂಭ್ರಮಿಸಿದೆ.

ಟಂಡನ್ ಅಭಿನಯಸಿರುವ ವೆಬ್ ಸೀರಿಸ್ ಕ್ರೈಂ ಥ್ರಿಲ್ಲರ್ ಕಥಾವಸ್ತುವನ್ನು ಒಳಗೊಂಡಿದೆ. ಮಂಜಿನ ನಗರಿಗೆ ಪ್ರಯಾಣಿಕನಾಗಿ ಬಂದು ನಾಪತ್ತೆಯಾಗುವ ಒರ್ವ ಮಧ್ಯವಯಸ್ಕ ವಿದೇಶಿ ಪ್ರಜೆಯ ಕಥೆ ಇದು. ಪೊಲೀಸ್ ಅಧಿಕಾರಿಯಾಗಿ ರವೀನಾ ಟಂಡನ್ ಅಭಿನಯಿಸಿದ್ದಾರೆ. ಹುಡುಕಾಟದಲ್ಲಿ ವಿದೇಶಿಗನ ಮೂಳೆಗಳು ದೊರೆಯುತ್ತವೆ. ಅಲ್ಲಿಂದ ಸರಣಿ ಕೊಲೆಗಳನ್ನು ಬೇಧಿಸಿಕೊಂಡು ಹೋಗುವುದೇ ಅರಣ್ಯಕ ವೆಬ್ ಸೀರೀಸ್‌ನ ತಿರುಳು.

47 ವರ್ಷದ ರವೀನಾ ಟಂಡನ್ 1990ರಿಂದ 2000 ದಶಕದ ತನಕ ಬಹುಬೇಡಿಕೆಯ ನಟಿಯಾಗಿದ್ದರು. ಮೊಹ್ರಾ, ಜಿದ್ದಿ, ಅಂದಾಜ್ ಅಪ್ನಾ ಅಪ್ನಾ, ದಮನ್ ಮುಂತಾದ ಚಿತ್ರಗಳಲ್ಲಿ ನಟಿಸಿದ್ದಾರೆ.

ಅರಣ್ಯಕ ವೆಬ್ ಸರಣಿಯನ್ನು, ರಮೇಶ್ ಚಿಪ್ಪಿ ಎಂಟರ್ ಟೈನ್ ಮೆಂಟ್ ಮತ್ತು ಕಪೂರ್ ಫಿಲ್ಮ್ಸ್ ನಿರ್ಮಾಣ ಮಾಡುತ್ತಿದೆ. ರೋಹನ್ ಚಿಪ್ಪಿ ನಿರೂಪಣೆಯಲ್ಲಿ ತೆರೆದುಕೊಳ್ಳುವ ವೆಬ್ ಸೀರೀಸ್ ಅನ್ನು ವಿನಯ್ ವೈಕುಲ್ ನಿರ್ದೇಶನ ಮಾಡಿದ್ದಾರೆ. ರವೀನಾ ಟಂಡನ್ ಜೊತೆಗೆ ಪರಮ್ ಬ್ರತಾ ಚಟರ್ಜಿ, ಅಸ್ತೋಶ್ ರಾಣಾ, ಮೇಘನಾ ಮಲ್ಲಿಕ್, ಜಾಕೀರ್ ಹುಸೇನ್ ಮುಂತಾದವರು ನಟಿಸಿದ್ದಾರೆ.

ಇದಲ್ಲದೇ ರವೀನಾಟಂಡನ್ ಕನ್ನಡದ ಯಶ್ ನಾಯಕ ನಟನಾಗಿರುವ, ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ -2ನಲ್ಲಿ ಸಂಜಯ್ ದತ್, ಶ್ರೀನಿಧಿ ಶೆಟ್ಟಿ, ಪ್ರಕಾಶ್ ರಾಜ್ ಮುಂತಾದವರ ಜೊತೆ ನಟಿಸಿದ್ದಾರೆ. ಈ ಚಿತ್ರ ಏಪ್ರಿಲ್ 14, 2022ಕ್ಕೆ ಬಿಡುಗಡೆಗೊಳ್ಳಲಿದೆ.

ಇದನ್ನೂ ಓದಿ: ಸಂಚಾರಿ ವಿಜಯ್ ಅಭಿನಯದ ಆ್ಯಕ್ಟ್ 1978 ಸೇರಿ ಕನ್ನಡದ 4 ಸಿನಿಮಾ ಪನೋರಮಾಕ್ಕೆ

Tags: FilmsNetflixOTTTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In