• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

Rally of Chikkamagaluru: ನ. ೧೩, ೧೪ ರಂದು ರ‍್ಯಾಲಿ ಆಫ್ ಚಿಕ್ಕಮಗಳೂರು

Shri News Desk by Shri News Desk
Nov 11, 2021, 09:28 pm IST
in ಕ್ರೀಡೆ, ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ದಿ ಮೋಟಾರ್ ಸ್ಪೋರ್ಟ್ಸ್ ಕ್ಲಬ್ ಚಿಕ್ಕಮಗಳೂರು ವತಿಯಿಂದ ನವೆಂಬರ್ ೧೩ ಮತ್ತು ೧೪ ರಂದು ರ‍್ಯಾಲಿ ಆಫ್ ಚಿಕ್ಕಮಗಳೂರು ಹೆಸರಿನಲ್ಲಿ ರಾಷ್ಟ್ರಮಟ್ಟದ ಟಿಎಸ್‌ಡಿ ರ‍್ಯಾಲಿ ಆಯೋಜಿಸಲಾಗಿದೆ ಎಂದು ದಿ ಮೋಟಾರ್ ಸ್ಪೋರ್ಟ್ಸ್ ಕ್ಲಬ್‌ನ ಅಧ್ಯಕ್ಷ ಜಯಂತ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನವೆಂಬರ್ ೧೩ರಂದು ೩:೦೦ ಗಂಟೆಗೆ ಸಿರಿ ನೇಚರ್ ರೂಟ್ಸ್ ನಿಂದ ರ‍್ಯಾಲಿಗೆ ಚಾಲನೆ ದೊರೆಯಲಿದೆ. ಸಂಜೆ ೭.೩೦ ಕ್ಕೆ ಮೂಡಿಗೆರೆಯ ಡಿ.ಕಾಫಿ ಕೋರ್ಟ್ ತಲುಪಲಿದೆ. ಭೋಜನ ವಿರಾಮದ ನಂತರ ೮:೩೦ ಕ್ಕೆ ಪುನಃ ಪ್ರಾರಂಭವಾಗಿ ರಾತ್ರಿ ಹತ್ತು ಮೂವತ್ತಕ್ಕೆ ಚಿಕ್ಕಮಗಳೂರು ತಲುಪಲಿದೆ ಎಂದರು.

ಈ ರ‍್ಯಾಲಿಯು ಮುಖ್ಯವಾಗಿ ನ್ಯಾವಿಗೇಶನ್ ಮತ್ತು ಲೆಕ್ಕಚಾರಿಕವಾಗಿರುವುದು. ಟೈಪ್ ಸ್ಪೀಡ್ ಡಿಸ್ಟೆನ್ಸ್ ಫಾರ್ಮೆಟ್‌ನಲ್ಲಿ ನಡೆಯುವುದು. ರ‍್ಯಾಲಿಯನ್ನು ಲೆಗ್ ೧ ರಂದು ೧೮೦ ಕಿ. ಮೀ. ಮತ್ತು ಲೆಗ್ ೨ ರಂದು ೬೦ ಕಿಮೀ. ಸೇರಿದಂತೆ ಒಟ್ಟು ೨೪೦ ಕಿಲೋಮೀಟರ್ ರ‍್ಯಾಲಿ ಇದಾಗಿದೆ. ರ‍್ಯಾಲಿಯಲ್ಲಿ ಗೌಪ್ಯ ಚೆಕ್ ಪಾಯಿಂಟ್‌ಗಳನ್ನು ಅಳವಡಿಸಿರುವುದರಿಂದ  ರ‍್ಯಾಲಿಯ ಮಾರ್ಗವನ್ನು ಬಹಿರಂಗಪಡಿಸಲಾಗಿಲ್ಲ. ಇದರಲ್ಲಿ  ಪ್ರೊ ಎಕ್ಸ್ಪರ್ಟ್ ವಿಭಾಗ, ಪ್ರೋ ಸ್ಟಾಕ್ ವಿಭಾಗ, ಕಪಲ್ ವಿಭಾಗ, ಕಾರ್ಪೊರೇಟ್ ವಿಭಾಗ, ನಾವೀಸ್ ವಿಭಾಗ, ಮಹಿಳಾ ವಿಭಾಗ ಸೇರಿದಂತೆ ಬೇರೆ ಬೇರೆ ವಿಭಾಗಗಳನ್ನು ಮಾಡಲಾಗಿದೆ ಎಂದು ತಿಳಿಸಿದರು.

ನವೆಂಬರ್ ೧೪ರಂದು  ರ‍್ಯಾಲಿಯ ಲೆಗ್ ೨ ಬೆಳಗ್ಗೆ ೭.೦೦ ಗಂಟೆಗೆ ಸಿರಿ ನೇಚರ್ ರೂಸ್ಟ್ ನಿಂದ ಪ್ರಾರಂಭವಾಗಿ ಬೆಳಗ್ಗೆ ೧೦.೩೦ ಕ್ಕೆ ಪೂರ್ಣಗೊಳ್ಳಲಿದೆ. ವಿಜೇತರುಗಳಿಗೆ ಟ್ರೋಫಿ ಜೊತೆಗೆ ೨.೫೦ ಲಕ್ಷ  ಮೊತ್ತದ ನಗದು ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದರು.

ದಿ ರ‍್ಯಾಲಿ ಆಫ್ ಚಿಕ್ಕಮಗಳೂರಿನಲ್ಲಿ ೪೦ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಮುಖ್ಯವಾಗಿ ಇರೋಡ್‌ನ ಕಾರ್ತಿಕ್ ಮಾರುತಿ, ಸಂತೋಷ್, ನಾಗರಾಜನ್, ವಿನೋದ್, ಪ್ರಕಾಶ್, ರವಿ, ಮಹಿಳಾ ವಿಭಾಗದಲ್ಲಿ ದೆಹಲಿಯ ಜಸ್ಮಿತ್ ಕೌರ್, ಮುಂಬೈನ ಸ್ನೇಹ ಸಬರ್ ವಾಲ್, ಜ್ಯೋತಿ ಅಯ್ಯಂಗಾರ್, ಲಲಿತ ಗೌಡ ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದಾರೆ.

ಚಿಕ್ಕಮಗಳೂರು ಭಾಗದಲ್ಲಿ ಮಂಜು ಜೈನ್, ಪ್ರಜ್ವಲ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು. ರ‍್ಯಾಲಿಯ ಪ್ರಾಯೋಜಕತ್ವವನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮತ್ತು ಸಹ ಪ್ರಾಯೋಜಕತ್ವವನ್ನು ಆರೆಂಜ್ ಅಡ್ವೆಂಚರ್ ಕ್ಲಬ್, ಸಿರಿ ನೇಚರ್ ರೂಸ್ಟ್ , ಡಿ ಕಾಫಿ ಕೋರ್ಟ್ ಮೂಡಿಗೆರೆ, ಪೈ ಕಮೋಡಿಟೀಸ್ ವಹಿಸಿಕೊಂಡಿದ್ದಾರೆ, ರ‍್ಯಾಲಿಯನ್ನು ಸುಸೂತ್ರವಾಗಿ ನಡೆಸಲು ಚಿಕ್ಕಮಗಳೂರು ಬುಲೆಟ್ ಕ್ಲಬ್ ವತಿಯಿಂದ ಮಾರ್ಕ್ ಸೆಲ್ಲಿಂಗ್ ವ್ಯವಸ್ಥೆ ಒದಗಿಸಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ  ಚಿಕ್ಕಮಗಳೂರು ಡಿ ಮೋಟರ್ ಸ್ಪೋರ್ಟ್ಸ  ಕ್ಲಬ್ ನ ಉಪಾಧ್ಯಕ್ಷ ಫಾರುಕ್ ಅಹಮದ್, ಜಂಟಿ ಕಾರ್ಯದರ್ಶಿ ಅಭಿಜಿತ್ ಪೈ, ಕಾರ್ಯಕ್ರಮ ಆಯೋಜಕ ದಿಲೀಪ್, ಸದಸ್ಯ ದಿವಿನ್ ಇದ್ದರು.

Paris Olympics: ಪ್ಯಾರಿಸ್ ಒಲಂಪಿಕ್ಸ್‌ಗೆ ಕಳುಹಿಸಲು ಅಮೃತ ಕ್ರೀಡಾ ದತ್ತು ಯೋಜನೆಯಡಿಯಲ್ಲಿ 75 ಕ್ರೀಡಾಪಟುಗಳ ಆಯ್ಕೆ

Tags: Rally of ChikkamagaluruThe Motor Sports ClubTSD rally
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

T20 World Cup 2024: ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ಇನ್ನೊಂದು ಜಾಕ್‌ಪಾಟ್

Sports News: ತಮ್ಮ ಡಿವೋರ್ಸ್ ವದಂತಿಗೆ ಬ್ರೇಕ್ ಹಾಕಿದ ಹಾರ್ದಿಕ್ ಪತ್ನಿ ನತಾಶಾ

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

RCB ಸೋಲನ್ನು ಸಂಭ್ರಮಿಸಿದ ನಟಿ: ಮುಟ್ಟಿನೊಡಿಕೊಳ್ಳುವಂತೆ ರಿಪ್ಲೈ ಕೊಟ್ಟ ಆರ್‌ಸಿಬಿ ಫ್ಯಾನ್ಸ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In