• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಬಿಟ್‌ಕಾಯಿನ್‌ ಕುರಿತು ಅಮಿತ್‌ ಶಾಗೆ ಹೆಚ್ಚಿನ ಮಾಹಿತಿ ಇದೆ

ಕರ್ನಾಟಕದಲ್ಲಿ ನಡೆದಿದೆ ಎಂದು ಆರೋಪಿಸಲಾದ ಬಿಟ್‌ಕಾಯಿನ್‌ ಹಗರಣ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಹೆಚ್ಚಿನ ಮಾಹಿತಿ ಇದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Shri News Desk by Shri News Desk
Nov 12, 2021, 12:04 pm IST
in ರಾಜಕೀಯ, ರಾಜ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ವಿರೋಧ ಪಕ್ಷಗಳು ಆರೋಪಿಸುತ್ತಿರುವ ಬಿಟ್‌ಕಾಯಿನ್‌ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಸಂದರ್ಭದಲ್ಲಿ ಯವುದೇ ಚರ್ಚೆ ನಡೆಯಲಿಲ್ಲ. ಆದರೆ, ಈ ವಿಚಾರದ ಬಗ್ಗೆ ನಮಗಿಂತ ಅಮಿತ್‌ ಶಾ ಹೆಚ್ಚಿನ ಮಾಹಿತಿ ಹೊಂದಿರುವಂತೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

‘ಪ್ರಧಾನಿಯವರ ಭೇಟಿ ವೇಳೆ ಬಿಟ್‌ಕಾಯಿನ್‌ ಕುರಿತಂತೆ ನಾನೇ ಮಾತನಾಡಲು ಮುಂದಾಗಿದ್ದೆ. ಆದರೆ, ಅವರೇ ಈ ವಿಷಯವನ್ನು ಹೆಚ್ಚು ಬೆಳೆಸಲು ಇಚ್ಛಿಸಲಿಲ್ಲ. ಪ್ರಮಾಣಿಕವಾಗಿ ಕೆಲಸ ಮಾಡಿ ಎಲ್ಲವೂ ಸರಿಹೋಗುತ್ತದೆ ಎಂದು ಹೇಳಿದರು. ಈ ವಿಷಯದಲ್ಲಿ ಅಮಿತ್‌ ಶಾ ಜತೆಗೂ ಯಾವುದೇ ಚಚರ್ಚೆ ನಡೆಯಲಿಲ್ಲ. ಆದರೆ, ಈ ಬಗ್ಗೆ ಅವರಿಗೆ ನಮಗಿಂತ ಹೆಚ್ಚಿನ ಮಾಹಿತಿ ಇರುವಂತೆ ಇದೆ’ ಎಂದರು.

ವರಿಷ್ಠರನ್ನು ಭೇಟಿಯಾಗಲು ಎರಡು ದಿನ ದೆಹಲಿಗೆ ಬುಧವಾರ ಸಂಜೆ ಆಗಮಿಸಿದ ಕರ್ನಾಟಕದ ಸಿಎಂ, ಗುರುವಾರ ಸಂಜೆ ಬೆಂಗಳೂರಿಗೆ ವಾಪಸಾದರು.

‘ಬಿಟ್‌ಕಾಯಿನ್‌ ಹಗರಣದಲ್ಲಿ ಕರ್ನಾಟಕದ ಸಚಿವರು ಭಾಗಿಯಾಗಿದ್ದರೆಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪ ಕೇವಲ ವದಂತಿ’ ಎಂದರು.

ಹ್ಯಾಕರ್‌ ಶ್ರೀಕೃಷ್ಣ ರಮೇಶ್‌ ಅಲಿಯಾಸ್ ಶ್ರೀಕಿಯಿಂದ 9 ಕೋಟಿ ರೂ. ಮೌಲ್ಯದ ಬಿಟ್‌ಕಾಯಿನ್‌ನನ್ನು ಪೊಲೀಸರು ವಶಪಡಿಸಿಕೊಂಡ ನಂತರ ರಾಜ್ಯ ಸರ್ಕಾರದ ಸಚಿವರು ಶ್ರೀಕಿ ಜತೆ ನಂಟು ಹೊಂದಿದ್ದು, ಬಿಟ್‌ಕಾಯಿನ್‌ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಲಾಗಿದೆ. ಆರೋಪಿ ಶ್ರೀಕಿ ಮತ್ತು ಆತನ ಜತೆಗೆ ಸಂಬಂಧ ಹೊಂದಿದವರನ್ನು ರಾಜ್ಯ ಸರ್ಕಾರ ರಕ್ಷಿಸುತ್ತಿದೆ ಎಂದು ಪ್ರತಿಪಕ್ಷಗಳ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

On Bitcoin scam, Amit Shah has more info than us: Says Bommai

ಇದನ್ನು ಓದಿ: Bitcoin Explainer: ಬಿಟ್‌ಕಾಯಿನ್‌ ಎಂದರೇನು? ವಹಿವಾಟು ಹೇಗೆ ನಡೆಯುತ್ತೆ? ಇಲ್ಲಿದೆ ವಿವರ

ಇದನ್ನು ಓದಿ: CM Bommai: ದೆಹಲಿಗೆ ಸಿಎಂ ಬೊಮ್ಮಾಯಿ ಪ್ರಯಾಣ

Tags: BitcoinCM Bommai
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In