• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ವೈಯಕ್ತಿಕ ಸಾಲದ ವಿತರಣೆ ಚುರುಕು

ಕೊರೊನಾ ಸಾಂಕ್ರಾಮಿಕ ಮತ್ತು ಆರ್ಥಿಕ ಹಿನ್ನಡೆಯಿಂದ ಮಂದಗತಿಯಲ್ಲಿ ವೈಯಕ್ತಿಕ ಸಾಲ ವಿತರಣೆ ಈಗ ಚುರುಕುಗೊಂಡಿದೆ.

Shri News Desk by Shri News Desk
Nov 12, 2021, 12:12 pm IST
in ರಾಷ್ಟ್ರೀಯ, ವಾಣಿಜ್ಯ
ಪ್ರಾತಿನಿಧಿಕ ಚಿತ್ರ

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ನವದೆಹಲಿ: ಇತ್ತೀಚಿನ ತಿಂಗಳುಗಳಲ್ಲಿ ವೈಯಕ್ತಿಕ ಸಾಲ ವಿತರಣೆ ಪ್ರಮಾಣ ಹೆಚ್ಚಳ ಆಗಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಹೇಳಿದೆ. 2020ರ ಸೆಪ್ಟೆಂಬರ್‌ನಲ್ಲಿ 26 ಲಕ್ಷ ಕೋಟಿ ರೂ.ಇದ್ದ ವೈಯಕ್ತಿಕ ಸಾಲ ವಿತರಣೆ ಒಂದು ವರ್ಷದ ನಂತರ 29.18 ಲಕ್ಷ ಕೋಟಿ ರೂ.ಗೆ ಏರಿಕೆ ಆಗಿದೆ. ಶೇ. 12.1ರಷ್ಟು ರದ್ದುಗೊಂಡಿದೆ. ಈ ಅವಧಿಯಲ್ಲಿ ಬ್ಯಾಂಕ್‌ಗಳಿಂದ ಎಲ್ಲ ವಿಧದ ಸಾಲ ವಿತರಣೆಯ ಪ್ರಮಾಣ ಶೇ. 6.7ರಷ್ಟು ಹೆಚ್ಚಳ ಆಗಿದೆ ಎಂದು ತಿಳಿಸಿದೆ.

ಕೊರೊನಾ ಸಾಂಕ್ರಾಮಿಕ ಮತ್ತು ಇದರಿಂದ ಉಂಟಾದ ಆರ್ಥಿಕ ಹಿನ್ನಡೆಯಿಂದಾಗಿ ಸಾಲ ವಿತರಣೆಯಲ್ಲಿ ಹಿನ್ನಡೆ ಉಂಟಾಗಿತ್ತು. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಇದು ಚೇತರಿಸಿಕೊಂಡಿದೆ ಎಂದು ಅದು ತಿಳಿಸಿದೆ.

ವೈಯಕ್ತಿಕ ಸಾಲದಲ್ಲಿ ಗೃಹೋಪಯೋಗಿ ವಸ್ತುಗಳ ಖರೀದಿ, ಚಿನ್ನದ ಅಡಮಾನ ಸಾಲಗಳನ್ನು ಗುರುತಿಸಲಾಗಿದ್ದು, ಚಿನ್ನದ ಅಡಮಾನ ಸಾಲದ ಪ್ರಮಾಣ 2020ರ ಸೆಪ್ಟೆಂಬರ್‌ನಲ್ಲಿ ಇದು 40,086 ಕೋಟಿ ರೂ. ಇದ್ದರೆ, 2021ರ ಇದೇ ಅವಧಿಯಲ್ಲಿ ಯ 63,770 ಕೋಟಿ ರೂ.ಗೆ ಏರಿಕೆ (ಶೇ. 59.1) ಆಗಿದೆ. ಬೇರೆ ವೈಯಕ್ತಿಕ ಸಾಲಗಳ ನೀಡಿಕೆಯಲ್ಲಿ ಶೇ. 18.2ರಷ್ಟು ಬೆಳವಣಿಗೆ ಆಗಿದೆ. 2020ರ ಸೆಪ್ಟೆಂಬರ್‌ನಲ್ಲಿ  7,17,414 ಕೋಟಿ ರೂ. ಇದ್ದು, ಕಳೆದ ಸೆಪ್ಟೆಂಬರ್‌ನಲ್ಲಿ 8,47,788 ಕೋಟಿ ರೂ.ಗೆ ಜಿಗಿದಿದೆ. 2019ರಲ್ಲಿ ಇದು ಶೇ. 11.4ರಷ್ಟು ಪ್ರಗತಿ ಕಂಡಿತ್ತು.

ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಮಾಡಿದ ಸಾಲದ ಪ್ರಮಾಣ ಶೇ. 40ರಷ್ಟು ವೃದ್ಧಿಯನ್ನು ಕಂಡಿದೆ. 2020ರಲ್ಲಿ  7,788 ಕೋಟಿ ರೂ. ಇದ್ದ ಇದು, ಈ ಸಾರಿ 10,904 ಕೋಟಿ ರೂ.ಗೆ ಹೆಚ್ಚಳವಾಗಿದೆ.

Personal Loans Are Growing
ಇದನ್ನು ಓದಿ: ಉತ್ತರ ಪ್ರದೇಶದಲ್ಲಿ ರಸಗೊಬ್ಬರ ಕೊರತೆಯ ಆತಂಕ ಮಳಿಗೆಗಳ ಮುಂದೆ ರೈತರ ಸರತಿ

ಇದನ್ನು ಓದಿ: RBI: ಬ್ಯಾಂಕ್​ಗಳ ಸೇವ್​ ಲಾಕರ್​ ನಿಯಮ ಪರಿಷ್ಕರಿಸಿದ ಆರ್​ಬಿಐ

Tags: BankingCreditRBI
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In