• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

ಮಗಳು ವಮಿಕಾ, ಮುಂದಿನ ವೃತ್ತಿಜೀವನದ ಬಗ್ಗೆ ಏನಂತಾರೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ?

ಬಾಲಿವುಡ್‌ನ ಖ್ಯಾತ ನಟಿ, ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಳೆದ ಕೆಲವು ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿ ಸಕ್ರಿಯರಾಗಿಲ್ಲ. ಸದ್ಯ ತಾಯ್ತನವನ್ನು ಆನಂದಿಸುತ್ತಿರುವ ಅವರು, ತಮ್ಮ ಮುಂದಿನ ವೃತ್ತಿ ಜೀವನ ಹಾಗೂ ಮಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

Shri News Desk by Shri News Desk
Nov 12, 2021, 06:06 pm IST
in ಸಿನಿಮಾ
anushka-virat

ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ

Share on FacebookShare on TwitterTelegram

ಮುಂಬೈ: ಬಾಲಿವುಡ್‌ನ ಖ್ಯಾತ ನಟಿ, ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕಳೆದ ಕೆಲವು ವರ್ಷಗಳಿಂದ ಸಿನಿಮಾ ಕ್ಷೇತ್ರದಲ್ಲಿ ಸಕ್ರಿಯರಾಗಿಲ್ಲ. ಸದ್ಯ ತಾಯ್ತನವನ್ನು ಆನಂದಿಸುತ್ತಿರುವ ಅವರು, ತಮ್ಮ ಮುಂದಿನ ವೃತ್ತಿ ಜೀವನ ಹಾಗೂ ಮಗಳ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ನಟಿ, ನಿರ್ಮಾಪಕಿಯೂ ಆಗಿರುವ ಅನುಷ್ಕಾ 2018ರಿಂದ ಯಾವುದೇ ಸಿನಿಮಾದಲ್ಲಿ ಪಾತ್ರ ನಿರ್ವಹಿಸಿಲ್ಲ. ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಮಗಳು ವಮಿಕಾ, ಪತಿ ವಿರಾಟ್ ಹಾಗೂ ವೃತ್ತಿ ಜೀವನದ ಮುಂದಿನ ಯೋಚನೆಗಳ ಬಗ್ಗೆ ಮಾತನಾಡಿದ್ದಾರೆ.

‘ನಾನು ಇನ್ನೂ ಸ್ವಲ್ಪ ಬಿಡುವು ಮಾಡಿಕೊಳ್ಳಬೇಕೆಂದು ಬಯಸುತ್ತೇನೆ. ಮುಂದೆ ಯಾವ ರೀತಿ ಕೆಲಸ ಮಾಡಬೇಕು ಮತ್ತು ಯಾವ ರೀತಿಯ ಚಲನಚಿತ್ರಗಳ ಭಾಗವಾಗಿರಬೇಕು ಎಂಬುದನ್ನು ಅರ್ಥಮಾಡಿಕೊಳ್ಳಲು ಬಯಸುತ್ತೇನೆ’ ಎಂದು ಅನುಷ್ಕಾ ಹೇಳಿದ್ದಾರೆ.

ನಿಗದಿತ ವೇಳಾಪಟ್ಟಿಯಷ್ಟು ಮಾತ್ರವೇ ಕೆಲಸ ಮಾಡುವುದು ನಿಮ್ಮನ್ನು ಉತ್ತಮ ಕೆಲಸಗಾರರನ್ನಾಗಿ ಮಾಡುವುದಿಲ್ಲ ಎಂಬುದನ್ನು ನಾವು ಒಪ್ಪಿಕೊಳ್ಳಬೇಕು. ಸೃಜನಾತ್ಮಕ ವ್ಯಕ್ತಿಯಾಗಿ ನೀವು ಯೋಚಿಸಬೇಕು. ನಿಮಗೆ ನೀವೇ ಅನ್ವೇಷಣೆ, ಮರು ಅನ್ವೇಷಣೆ ಹಾಗೂ ಬೆಳವಣಿಗೆಗೆ ಅವಕಾಶ ಮಾಡಿಕೊಡಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಇನ್‌ಸ್ಟಾಗ್ರಾಂನಲ್ಲಿ ಬಿಸಿ ಏರಿಸಿದ ‘ಪೂಲ್ ಬೇಬಿ’ ಜಾಕ್ವೆಲಿನ್ ಫರ್ನಾಂಡೀಸ್

ಕೋವಿಡ್ ಸಾಂಕ್ರಾಮಿಕ ಮಧ್ಯೆ 2021ರ ಜನವರಿಯಲ್ಲಿ ಅನುಷ್ಕಾ ಮಗಳು ವಮಿಕಾಗೆ ಜನ್ಮ ನೀಡಿದ್ದರು. ಈ ಕುರಿತು ಮಾತನಾಡಿದ ಅವರು, ‘ಗರ್ಭವತಿಯಾಗಿದ್ದಾಗ ನಾನು ಮತ್ತು ವಿರಾಟ್ ಇಬ್ಬರೂ ಮನೆಯಲ್ಲಿ ಜೆತಯಾಗಿದ್ದೆವು. ಒಂದು ವೇಳೆ ಆಗ ಅವರು ಕ್ರಿಕೆಟ್‌ಗಾಗಿ ಪ್ರಯಾಣದಲ್ಲಿರುತ್ತಿದ್ದರೆ, ಆ ಸ್ಥಿತಿಯಲ್ಲಿ ನಾನು ಅವರೊಂದಿಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಗರ್ಭವತಿಯಾಗಿದ್ದಾಗಿನ ಮೊದಲ ಮೂರು ತಿಂಗಳ ಅನುಭವ ಅದ್ಭುತವಾಗಿತ್ತು. ಪತಿಯು ಜತೆಯಲ್ಲೇ ಇದ್ದುದು ಸಂತೋಷಕ್ಕೂ ಕಾರಣವಾಯಿತು ಎಂದು ಅನುಷ್ಕಾ ಹೇಳಿದ್ದಾರೆ.

ಇನ್ನು, ಮಗಳ ಬಗ್ಗೆ ಮಾತನಾಡಿರುವ ಅವರು, ‘ನಾನು ಅವಳನ್ನು ಅತ್ಯಂತ ದೃಢವಾಗಿ ಕಾಣುತ್ತೇನೆ. ಅವಳು ಏನನ್ನಾದರೂ ಮಾಡಲು ಬಯಸಿದರೆ ಅವಳನ್ನು ಹಾಗೆಯೇ ಬಿಡುತ್ತೇನೆ. ಯಾಕೆಂದರೆ ಅವಳು ಅದನ್ನು ಮಾಡಲಿದ್ದಾಳೆ ಎಂದು ನಾನು ಭಾವಿಸುತ್ತೇನೆ. ಇದರಿಂದ ಮುಂದೆ ಅವಳಿಗೆ ಜೀವನದಲ್ಲಿ ಅವಳ ಕೆಲವು ಉದ್ದೇಶಗಳನ್ನು ಪೂರೈಸಲು ನೆರವಾಗಬಹುದು ಎಂದು ನಾನು ಹೇಳಬಲ್ಲೆ. ಅವಳ ತುಂಟಾಟಗಳನ್ನು ನೋಡಲು ಸಂತೋಷವಾಗಿದೆ. ನಾನು ಕೂಡ ಹಾಗೆ ಇದ್ದಿರಬಹುದು ಎಂದು ನಾನು ಭಾವಿಸುತ್ತೇನೆ’ ಎಂದು ಅನುಷ್ಕಾ ಹೇಳಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕಾ ಉಪೇಂದ್ರ ಹ್ಯಾಪಿ ಬರ್ತಡೇಗೆ ಉಗ್ರಾವತಾರ ತಳೆದಿದ್ದರು!

Tags: Anushka SharmaBollywoodTOP NEWSVirat Kohli
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In