• Home
  • About Us
  • Contact Us
  • Terms of Use
  • Privacy Policy
Wednesday, April 1, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Land Consumption : ಭೂ ಕಬಳಿಕೆ ಹುನ್ನಾರ: ಅಧಿಕಾರಿಗಳಿಂದ ಅನಧೀಕೃತ ಶೆಡ್‌ಗಳ ತೆರವು

Shri News Desk by Shri News Desk
Nov 12, 2021, 09:43 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಭೂ ಕಬಳಿಕೆ ಹುನ್ನಾರ ನಡೆಸಿ ರಾತ್ರೋ ರಾತ್ರಿ ಅನಧೀಕೃತವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿರುವ ಘಟನೆ ಮೂಡಿಗೆರೆ ತಾಲ್ಲೂಕಿನಲ್ಲಿ ನಡೆದಿದೆ.

ಈ ಹಿಂದೆ ನಿವೇಶನ ರಹಿತರ ಸೋಗಿನಲ್ಲಿ ಕೆಲ ವ್ಯಕ್ತಿಗಳು ಭೂಕಬಳೀಕೆ ಹುನ್ನಾರ ನಡೆಸಿ ರಾತ್ರೋ ರಾತ್ರಿ  ಫಲ್ಗುಣಿ ಗ್ರಾಮದ ಸರ್ವೆ ನಂಬರ್ ೨೪೯ ರ ಸರ್ಕಾರಿ ಜಾಗದಲ್ಲಿ ಶೆಡ್ ಹಾಕಲಾಗಿತ್ತು.  ಸ್ಥಳಕ್ಕೆ ಧಾವಿಸಿದ ಕಂದಾಯ ಅಧಿಕಾರಿಗಳು, ಗ್ರಾಮಲೆಕ್ಕಾಧಿಕಾರಿಗಳು, ಮತ್ತು ಪೊಲೀಸ್ ಇಲಾಖೆ ಸಮ್ಮುಖದಲ್ಲಿ ಹಾಕಿದ್ದ ಎಲ್ಲಾ ಶೆಡ್‌ಗಳನ್ನು ತೆರವುಗೊಳಿಸಲಾಗಿದೆ.

ಈ ಜಮೀನಿನಲ್ಲಿ ಪ್ರಾಥಮಿಕ ಶಾಲೆ, ಆರೋಗ್ಯ ಕೇಂದ್ರ, ಮತ್ತು ದಾದಿಯರ ವಸತಿ ಗೃಹ ನಿರ್ಮಾಣ ಮಾಡುವ ಉದ್ದೇಶದಿಂದ ಜಾಗ ಮೀಸಲಿರಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಮಂಜುನಾಥ್, ಗ್ರಾಮ ಲೆಕ್ಕಾಧಿಕಾರಿ ಉಮೇಶ್, ಸೋಮಶೇಖರ್, ಆನಂದ್, ನಮಿತಾ, ಕಂದಾಯ ಸಹಾಯಕ ಮತ್ತಿತರರು ಇದ್ದರು.

Tags: Clearance of shedsLand Consumption
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In