• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

World Diabetes Day: ಕ್ರಿಕೆಟ್‌ನಲ್ಲಿ ಮಾತ್ರವಲ್ಲದೇ ಮಧುಮೇಹದಲ್ಲೂ ಭಾರತದೊಂದಿಗೆ ಸ್ಪರ್ಧೆಗೆ ಬಿದ್ದಿರುವ ಪಾಕಿಸ್ತಾನ

ವಿಶ್ವದ ಮುಂದಿನ ಮಧುಮೇಹ ರಾಜಧಾನಿಯಾಗುವತ್ತ ಪಾಕೀಸ್ತಾನದ ದಾಪುಗಾಲು; 2019ರ ನಂತರ ಪ್ರತಿಶತ 70ರಷ್ಟು ಏರಿಕೆ ಕಂಡ ಮಧುಮೇಹ ಪ್ರಕರಣಗಳು

Shri News Desk by Shri News Desk
Nov 14, 2021, 04:48 pm IST
in ಅಹಾರ (Food), ಆರೋಗ್ಯ
Diabetes cases raising in Pakistan

ಪಾಕೀಸ್ತಾನದಲ್ಲಿ ತೀವ್ರಗತಿಯಲ್ಲಿ ಏರುತ್ತಿರುವ ಮಧುಮೇಹ ಸಮಸ್ಯೆ

Share on FacebookShare on TwitterTelegram

ಅಂತರರಾಷ್ಟ್ರೀಯ ಡಯಾಬಿಟಿಸ್ ಒಕ್ಕೂಟ (ಐಡಿಎಫ್‌)ದ ವರದಿಯ ಪ್ರಕಾರ ಪಾಕೀಸ್ತಾನದಲ್ಲಿ ಮಧುಮೇಹಕ್ಕೀಡಾಗುತ್ತಿರುವವರ ಸಂಖ್ಯೆ ದಿನೇ-ದಿನೇ ಹಚ್ಚುತ್ತಿದ್ದು ಸುಮಾರು 3.5 ಕೋಟಿ ಜನ ಪಾಕೀಸ್ತಾನೀಯರು ಮಧುಮೇಹಿಗಳಾಗಿದ್ದಾರೆಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸದ್ಯದ ಅಂಕಿ-ಅಂಶಗಳ ಪ್ರಕಾರ 2019ರಿಂದೀಚೆಗೆ ಮಧುಮೇಹಿಗಳ ಸಂಖ್ಯೆಯಲ್ಲಿ ಶೇಕಡಾ 70ರಷ್ಟು ಏರಿಕೆಯಾಗಿದೆಯೆಂದು ವರದಿಗಳು ತಿಳಿಸಿವೆ. ಒಕ್ಕೂಟದ ಅಂದಾಜಿನ ಪ್ರಕಾರ 2021ರ ಅಂತ್ಯದ ವೇಳೆಗೆ ಇದು ಸುಮಾರ 4,00,000 ಜನರ ಬಲಿ ಪಡೆಯುವ ಸಾಧ್ಯತೆಯಿದ್ದು ಇದು ಮಧ್ಯಪ್ರಾಚ್ಯ ಹಾಗೂ ಉತ್ತರ ಆಫ್ರಿಕಾ ವಲಯಗಳ ಒಟ್ಟಾರೆ ಸಂಖ್ಯೆಗಿಂತಲೂ ಹೆಚ್ಚಾಗಿದೆ.

ಮುಂಬರುವ ಡಿಸೆಂಬರ್ 6ರಂದು ಬಿಡುಗಡೆಯಾಗಲಿರುವ ಐಡಿಎಫ್‌ ಅಟ್ಲಾಸ್‌ನ 10ನೇ ಆವೃತ್ತಿಯಲ್ಲಿ ಇದು ಪ್ರಕಟವಾಗಲಿದ್ದು ಈ ವರದಿಯ ಪ್ರಕಾರ ಪಾಕೀಸ್ತಾನದ ಪ್ರತಿ ನಾಲ್ವರು ವಯಸ್ಕರಲ್ಲಿ ಒಬ್ಬರಿಗೆ ಮಧುಮೇಹ ಉಂಟಾಗಲಿದ್ದು ಇದು ದೇಶದ ಒಟ್ಟು ಜನಸಂಖ್ಯೆಯ 26.7% ಜನರನ್ನು ಕಾಡಲಿದೆ. ಇದು ಪಾಕೀಸ್ತಾನಕ್ಕೆ ವಿಶ್ವದಲ್ಲೇ ಅತಿ ಹೆಚ್ಚು ಜನರಿಗೆ ಮಧುಮೇಹ ಉಂಟಾದ ರಾಷ್ಟ್ರವೆಂಬ ಕುಖ್ಯಾತಿಯನ್ನು ನೀಡಲಿದೆಯೆಂದು “ಪಾಕೀಸ್ತಾನ್‌ ಟುಡೇ” ಪತ್ರಿಕೆ ವರದಿ ಮಾಡಿದೆ.

ಅಂತರರಾಷ್ಟ್ರೀಯ ಡಯಾಬಿಟಿಸ್ ಒಕ್ಕೂಟದ ಮುಂದುವರೆದ ಅಂಕಿ-ಅಂಶಗಳ ಪ್ರಕಾರ 11 ಮಿಲಿಯನ್‌ ಪಾಕಿಸ್ತಾನೀಯರು ಗ್ಲೂಕೋಸ್ ಸಹನೆಯ ಕ್ಷಮತೆಯಲ್ಲಿ ನ್ಯೂನತೆಗಳನ್ನು ಹೊಂದಿದ್ದು 2ನೇ ವಿಧದ ಮಧುಮೇಹಕ್ಕೀಡಾಗುವ ಅಪಾಯ ಹೊಂದಿದ್ದಾರೆ.  ಇದಲ್ಲದೇ, ಒಟ್ಟು ಜನಸಂಖ್ಯೆಯ ಸುಮಾರು ಶೇಕಡಾ 26.9ಕ್ಕೂ ಹೆಚ್ಚಿನ ಸಂಖ್ಯೆಯ ಜನರು ಮಧುಮೇಹದಿಂದ ಬಳಲುತ್ತಿದ್ದು ಇವರಿಗೆ ತಮ್ಮ ಸ್ಥಿತಿಯ ಅರಿವೇ ಇಲ್ಲ ಎನ್ನಲಾಗಿದೆ.

ಇದೇ ವರದಿಯ ಪ್ರಕಾರ ವಿಶ್ವದಲ್ಲಿ  ಸುಮಾರು 537 ಮಿಲಿಯನ್ ಜನರು ಮಧುಮೇಹದಿಂದ ಬಳಲುತ್ತಿದ್ದು ಇದು ಒಕ್ಕೂಟವು 2019ರಲ್ಲಿ ನೀಡಿದ್ದ ಮುನ್ಸೂಚನೆಗಿಂತ ಶೇಕಡಾ 16ರಷ್ಟು ಹೆಚ್ಚಾಗಿದೆ. ಪಾಕೀಸ್ತಾನದ ಬಕಾಯ್‌ ವೈದ್ಯಕೀಯ ವಿಶ್ವವಿದ್ಯಾಲಯದ ಮಧುಮೇಹ ಹಾಗೂ ಅಂತ:ಸ್ರಾವ ಶಾಸ್ತ್ರಗಳ ವಿಭಾಗದ ನಿರ್ದೇಶಕ ಹಾಗೂ ಪ್ರಾಧ್ಯಾಪಕ ಅಬ್ದುಲ್ ಬಾಸಿತ್‌ರ ಪ್ರಕಾರ ಪಾಕೀಸ್ತಾನದಲ್ಲಿ ವೇಗವಾಗಿ ಏರುತ್ತಿರುವ ಮಧುಮೇಹದ ಸಮಸ್ಯೆಯು ದೇಶದ ಜನರ ಮತ್ತು ಕುಟುಂಬಗಳ ಆರೋಗ್ಯ ಮತ್ತು ಸೌಖ್ಯದ ವಿಷಯದಲ್ಲಿ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇದರೊಂದಿಗೆ, ಮಧ್ಯಪ್ರಾಚ್ಯ ಹಾಗೂ ಉತ್ತರ ಆಫ್ರಿಕಾ ವಲಯದಲ್ಲಿ ಪ್ರತಿ 6 ಜನರಲ್ಲಿ ಒಬ್ಬರಿಗೆ ಮಧುಮೇಹ ಇದ್ದು ಇವರ ಒಟ್ಟು ಸಂಖ್ಯೆ ಸುಮಾರು 73 ಮಿಲಿಯನ್ ಇದೆ.  ಮಧುಮೇಹವಿದ್ದರೂ ಅದರ ಅರಿವಿಲ್ಲದ ಸುಮಾರು 240 ಮಿಲಿಯನ್‌ ಜನರು ವಿಶ್ವದಲ್ಲಿದ್ದು ಅವರಲ್ಲಿ 27 ಮಿಲಿಯನ್ ಜನರು ಮಧ್ಯಪ್ರಾಚ್ಯ ಹಾಗೂ ಉತ್ತರ ಆಫ್ರಿಕಾ ಪ್ರದೇಶದಲ್ಲಿದ್ದಾರೆ.

ಇದು ನಿಜಕ್ಕೂ ಆತಂಕ ತರುವ ವಿಷಯವಾಗಿದ್ದು ಎಲ್ಲರೂ ಎಚ್ಚರಿಕೆಯಿಂದಿರಬೇಕಾದ ಅವಶ್ಯಕತೆ ಇಂದು ಹಿಂದೆಂದಿಗಿಂತಲೂ ಹೆಚ್ಚಾಗಿದೆ.

Pakistan in the verge of becoming world’s next diabetes capital as reported by IDF report

ಇದನ್ನೂ ಓದಿ: ಆರೋಗ್ಯಕರ ಜೀರ್ಣಕ್ರಿಯೆ ನಿಮ್ಮದಾಗಬೇಕೇ? ಹಾಗಾದೆರೆ ಇಲ್ಲಿವೆ ಆಯುರ್ವೇದದ 9 ಸುಲಭೋಪಾಯಗಳು

ಇದನ್ನೂ ಓದಿ: Ayurveda Day :ಆಯುಷ್ ಕ್ಷೇಮ ಕೇಂದ್ರಗಳ ಮೂಲಕ ಆರೋಗ್ಯವಂತರನ್ನಾಗಿಸುವುದು ಕೇಂದ್ರದ ಆಶಯ

Tags: Diabetes in PakistanHealthPakistanTOP NEWS
ShareSendTweetShare
Join us on:

Related Posts

5 lifestyle to lose belly fat

ಹೊಟ್ಟೆಯ ಬೊಜ್ಜು ಕರಗಿಸಲು ಬದಲಿಸಿ ನಿಮ್ಮ ಜೀವನ ಶೈಲಿಯನ್ನು

Bare Fruit

Bare Fruit Benefits: ಬಡವರ ಸೇಬು ಬೋರೆ ಹಣ್ಣು: ರುಚಿಗೂ ಸೈ ಆರೋಗ್ಯಕ್ಕೂ ಜೈ

ದೇಶದ 14 ಸಿಟಿಗಳಲ್ಲಿ ಕೋವಿಡ್‌ ಸೋಂಕು ಏರಿಕೆ: 8 ರಾಜ್ಯಗಳಿಗೆ ಕೇಂದ್ರ ಪತ್ರ

Khtatta-Meetha Imli Candy

ಹುಣಸೆ ಹಣ್ಣಿನ ಕಟ್ಟಾಮಿಟ್ಟಾ ಕ್ಯಾಂಡಿ

Omicron

ಓಮಿಕ್ರಾನ್ ಬಂದರೆ ಆರೋಗ್ಯದಲ್ಲಿ ಆಗುವ ಬದಲಾವಣೆಗಳೇನು?

ನೀಟ್‌ ಪಿಜಿ ಕೌನ್ಸಲಿಂಗ್‌ ವಿಳಂಬ ವಿರೋಧಿಸಿ ದೆಹಲಿ ವೈದ್ಯರ ತೀವ್ರ ಪ್ರತಿಭಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In