• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

Prabhas: ಪ್ರಭಾಸ್‌-ಪೂಜಾ ಹೆಗಡೆ ಜೋಡಿಯ ರಾಧೇ ಶ್ಯಾಮ್ ಮೊದಲ ಹಾಡಿಗೆ ಕ್ಷಣಗಣನೆ 

ಪವನ್‌ಕಲ್ಯಾಣ್ ಹಾಗೂ ರಾಣಾ ದಗ್ಗುಬಾಟಿ ನಟನೆಯ ಭೀಮ್ಲಾ ನಾಯಕ್ ಚಿತ್ರವೂ ಸಹ ರಾಧೇ ಶ್ಯಾಮ್ ಬಿಡುಗಡೆಯಾಗುವ ದಿನದಂದೇ ಬಿಡುಗಡೆಯಾಗುತ್ತಿದೆ.

Shri News Desk by Shri News Desk
Nov 14, 2021, 05:57 pm IST
in ವಾಣಿಜ್ಯ, ಸಿನಿಮಾ
Team Radhe Shyam To Release Their First Song

ರಾಧೇ ಶ್ಯಾಮ್‌ ಚಿತ್ರದ ಭಿತ್ತಿಚಿತ್ರ

Share on FacebookShare on TwitterTelegram

ಬೆಂಗಳೂರು, ನವೆಂಬರ್ 14, 2021: ಪ್ರಭಾಸ್ ಹಾಗೂ ಪೂಜಾ ಹೆಗಡೆ ಜೋಡಿಯಾಗಿ ನಟಿಸಿರುವ ರಾಧೇ ಶ್ಯಾಮ್ ಚಿತ್ರದ ಮೊದಲ ಹಾಡು ನಾಳೆ (ನ.15) ಸಂಜೆ 5 ಗಂಟೆಗೆ ಬಿಡುಗಡೆಯಾಗಲಿದ್ದು ಅಭಿಮಾನಿಗಳ ಕುತೂಹಲ ತಾರಕಕ್ಕೇರಿದೆ. ರಾಧಾ ಕೃಷ್ಣಕುಮಾರ್ ನಿರ್ದೇಶನದ ಪ್ರಣಯಪ್ರಧಾನ ಚಿತ್ರ ಇದಾಗಿದ್ದು ಅಭಿಮಾನಿ ಬಳಗದಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಅತ್ಯಾಕರ್ಷಕ ಭಿತ್ತಿಚಿತ್ರವೊಂದರ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಇದರ ಘೋಷಣೆಯನ್ನು ಚಿತ್ರದ ನಿರ್ಮಾಪಕರು ಮಾಡಿದ್ದಾರೆ.

ವಿಕ್ರಮಾದಿತ್ಯನಾಗಿ ಪ್ರಭಾಸ್‌ ಹಾಗೂ ಪ್ರೇರಣಾ ಆಗಿ ಪೂಜಾ ಹೆಗಡೆ ಕಾಣಿಸಿಕೊಂಡಿರುವ ಈ ಚಿತ್ರದ ಚಿತ್ರೀಕರಣ ಈ ವರ್ಷಾರಂಭದಲ್ಲೇ ಮುಗಿದಿದ್ದು ಚಿತ್ರದ ನಿರ್ಮಾಣಾನಂತರದ ತಾಂತ್ರಿಕ ಕಾರ್ಯಗಳೂ ಸಹ ಸದ್ಯದಲ್ಲೇ ಮುಗಿಯಲಿವೆ.  ಚಿತ್ರದ ಚಿತ್ರೀಕರಣ ಹಾಗೂ ಬಿಡುಗಡೆ ಪ್ರಕ್ರಿಯೆಗಳು ಕೋವಿಡ್‌-19 ಸಾಂಕ್ರಾಮಿಕದಿಂದಾಗಿ ಪ್ರಭಾವಿತವಾಗಿದ್ದವು.

ಚಿತ್ರದ ನಿರ್ಮಾಣ ಸಂಸ್ಥೆಯಾದ ಯುವಿ ಕ್ರಿಯೇಷನ್ಸ್ ನವೆಂಬರ್ 13ರಂದೇ ಸಾಮಾಜಿಕ ಜಾಲತಾಣಗಳಲ್ಲಿ ಈ ಹಾಡನ್ನು ನವೆಂಬರ್ 15ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿತ್ತು. ಈ ಚಿತ್ರವು ಜನವರಿ 14, 2022ರ ಸಂಕ್ರಾಂತಿಯಂದು ಬಿಡುಗಡೆಯಾಗಲಿದ್ದು ಪ್ರಭಾಸ್‌ ಹಸ್ತರೇಖಾ ತಜ್ಞನ ಪಾತ್ರದಲ್ಲಿದ್ದರೆ ಪೂಜಾ ಹೆಗಡೆ ರಾಜಕುಮಾರಿಯ ಪಾತ್ರದಲ್ಲಿದ್ದಾರೆ.  ರಾಣಾ ದಗ್ಗುಬಾಟಿ ಹಾಗೂ ಪವನ್‌ಕಲ್ಯಾಣ್ ನಟಿಸಿರುವ ಬಹುನಿರೀಕ್ಷಿತ ಭೀಮ್ಲಾ ನಾಯಕ್ ಚಿತ್ರವೂ ಸಹ ಅಂದೇ ಬಿಡುಗಡೆಯಾಗಲಿದ್ದು ಎರಡೂ ಚಿತ್ರಗಳ ಪೈಪೋಟಿ ಹೇಗಿರಬಹುದೆಂಬ ಕುತೂಹಲ ಮನೆ ಮಾಡಿದೆ.

The wait is over! ☺️☺️
Get ready for the #FirstRadheShyamSong to dominate your playlist! 💓 #RadheShyam
Starring #Prabhas & @hegdepooja pic.twitter.com/HMPELs2Bsz

— UV Creations (@UV_Creations) November 13, 2021

Producers of Radhe Shyam to launch the duet filmed on Prabhas and Pooja Hegde tomorrow

ಇದನ್ನೂ ಓದಿ: ‘ಅಪ್ಪು’ ಭಾವಚಿತ್ರದ ಎದುರು ಶಾಂಪೇನ್ ಬಾಟಲಿ ತೆರೆದು ಹಾಡು ಬಿಡುಗಡೆ: ಕ್ಷಮೆ ಕೋರಿದ ರಚಿತಾ ರಾಮ್

ಇದನ್ನೂ ಓದಿ: ವಿಭಿನ್ನವಾಗಿ ಸೀರೆ ಉಟ್ಟ ವಿದ್ಯಾ ಬಾಲನ್: ಇಲ್ಲಿವೆ ನೋಡಿ ಚಿತ್ರಗಳು…

Tags: First SongRadhe ShyamTOP NEWS
ShareSendTweetShare
Join us on:

Related Posts

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In