• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ವಾಣಿಜ್ಯ

Fuel price: ನ.15: ಸತತ ಹನ್ನೊಂದು ದಿನಗಳಿಂದ ಇಂಧನ ದರದಲ್ಲಿ ಬದಲಾವಣೆಯಿಲ್ಲ

Shri News Desk by Shri News Desk
Nov 15, 2021, 04:11 pm IST
in ವಾಣಿಜ್ಯ
Share on FacebookShare on TwitterTelegram

ದೆಹಲಿ: ದೇಶದಲ್ಲಿ ಇಂದು ನವೆಂಬರ್ 15, ಸೋಮವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ ಹನ್ನೊಂದನೇ ದಿನವೂ ಇಂಧನ ದರ ಸ್ಥಿರವಾಗಿದೆ. ಕೇಂದ್ರ ಹಾಗೂ ವಿವಿಧ ರಾಜ್ಯಗಳಲ್ಲಿ ಇತ್ತೀಚಿಗೆ ಅಬಕಾರಿ ಸುಂಕ, ಸೆಸ್, ವ್ಯಾಟ್ ಇಳಿಕೆ ಮಾಡಿದ್ದು, ಭಾರತದಲ್ಲಿ ಇಂಧನ ದರ ಭಾರಿ ಇಳಿಕೆ ಕಂಡಿದೆ.

ಡೀಸೆಲ್ ಬೆಲೆ ಏರಿಕೆಯಿಂದ ಸರಕು ಸಾಗಣೆ ವ್ಯತ್ಯಯ, ಅಗತ್ಯ ವಸ್ತುಗಳ ಬೆಲೆ ಏರಿಕೆಗೂ ಕಾರಣವಾಗಿತ್ತು. ಆದರೆ, ಅನೇಕ ನಗರಗಳಲ್ಲಿ ಇಂಧನ ದರ ತಗ್ಗಿದೆ. ನವೆಂಬರ್ ೪ನೇ ತಾರೀಕಿನಂದು ಕೇಂದ್ರ ಸರ್ಕಾರವು ಪೆಟ್ರೋಲಿಯಂ ಉತ್ಮನ್ನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಅನೇಕ ರಾಜ್ಯಗಳು ವ್ಯಾಟ್ ಅನ್ನು ಕಡಿಮೆ ಮಾಡಿತ್ತು.

ನವದೆಹಲಿಯಲ್ಲಿ ಸೋಮವಾರ ನವೆಂಬರ್ 15 ದಂದು ಪೆಟ್ರೋಲ್ -ಡೀಸೆಲ್ ಬೆಲೆ ಪರಿಷ್ಕರಿಸಿಲ್ಲ. ಇಂದು ಪೆಟ್ರೋಲ್ ದರ 103.97 ರು/ಲೀಟರ್ ಡೀಸೆಲ್ ದರವು 86.67 ರು/ಲೀಟರ್ ನಂತೆ ಇದೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ಪ್ರತಿದಿನ ಸಂಜೆ 6 ಗಂಟೆಯಿಂದ ಪರಿಷ್ಕರಿಸುತ್ತವೆ.

ದೀಪಾವಳಿ ಸಂದರ್ಭದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆ ಆಯಿತು. ಆ ನಂತರದಲ್ಲಿ ಇಂಧನ ದರದಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಪ್ರಮುಖ ನಗರಗಳಲ್ಲಿ ಕಳೆದ ಐದು ದಿನಗಳಿಂದ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ ಪರಿಶೀಲಿಸಿ.

ಬೆಂಗಳೂರಿನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)
ನ. 15: 100.58 ರು
ನ. 14: 100.58 ರು
ನ. 13: 100.58 ರು
ನ. 12: 100.58 ರು
ನ. 11: 100.58 ರು

ಡೀಸೆಲ್ (ಪ್ರತಿ ಲೀಟರ್)
ನ. 15: 85.01ರು
ನ. 14: 85.01ರು
ನ. 13: 85.01ರು
ನ. 12: 85.01ರು
ನ. 11: 85.01ರು

ನವದೆಹಲಿಯಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 15: 103.97 ರು
ನ. 14: 103.97 ರು
ನ. 13: 103.97 ರು
ನ. 12: 103.97 ರು
ನ. 11: 103.97 ರು

ಡೀಸೆಲ್ (ಪ್ರತಿ ಲೀಟರ್)
ನ. 15: 86.67 ರು
ನ. 14: 86.67 ರು
ನ. 13: 86.67 ರು
ನ. 12: 86.67 ರು
ನ. 11: 86.67 ರು

ಮುಂಬೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 15: 109.98 ರು
ನ. 14: 109.98 ರು
ನ. 13: 109.98 ರು
ನ. 12: 109.98 ರು
ನ. 11: 109.98 ರು

ಡೀಸೆಲ್ (ಪ್ರತಿ ಲೀಟರ್)
ನ. 15: 94.14 ರು
ನ. 14: 94.14 ರು
ನ. 13: 94.14 ರು
ನ. 12: 94.14 ರು
ನ. 11: 94.14 ರು

ಚೆನ್ನೈನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 15: 101.40 ರು
ನ. 14: 101.40 ರು
ನ. 13: 101.40 ರು
ನ. 12: 101.40 ರು
ನ. 11: 101.40 ರು

ಡೀಸೆಲ್ (ಪ್ರತಿ ಲೀಟರ್)
ನ. 15: 91.43 ರು
ನ. 14: 91.43 ರು
ನ. 13: 91.43 ರು
ನ. 12: 91.43 ರು
ನ. 11: 91.43 ರು

ಹೈದ್ರಾಬಾದ್‌ನಲ್ಲಿ 5 ದಿನಗಳಿಂದ ಪೆಟ್ರೋಲ್ ದರ (ಪ್ರತಿ ಲೀಟರ್)

ನ. 15:108.20 ರು
ನ. 14:108.20 ರು
ನ. 13:108.20 ರು
ನ. 12:108.20 ರು
ನ. 11:108.20 ರು

ಡೀಸೆಲ್ ದರ (ಪ್ರತಿ ಲೀಟರ್)
ನ. 15: 94.62 ರು
ನ. 14: 94.62 ರು
ನ. 13: 94.62 ರು
ನ. 12: 94.62 ರು
ನ. 11: 94.62 ರು

ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಸದ್ಯ 82.30 ಡಾಲರ್ ಪ್ರತಿ ಬ್ಯಾರೆಲ್ ಮತ್ತು ಡಾಲರ್-ರುಪಾಯಿ ವಿನಿಮಯ ದರ 1 USD=74.36 ರೂ ದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು, ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ.

Tags: Fuel Price
ShareSendTweetShare
Join us on:

Related Posts

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

LPG Cylinder Price

ಸರ್ಕಾರದಿಂದ ಹೊಸ ವರ್ಷದ ಗಿಫ್ಟ್: ವಾಣಿಜ್ಯ ಬಳಕೆ ಎಲ್‌ಪಿಜಿ ಸಿಲಿಂಡರ್‌ ಬೆಲೆ 102.50 ರೂಪಾಯಿ ಇಳಿಕೆ

ವೈಯಕ್ತಿಕ ಹಣಕಾಸು ವಿಷಯದಲ್ಲಿ ಮೂರು ಪ್ರಮುಖ ಟ್ರೆಂಡ್ಸ್‌

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

ಜನವರಿಯಿಂದ ಆರು ಪ್ರಮುಖ ಬದಲಾವಣೆಗಳು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In