• Home
  • About Us
  • Contact Us
  • Terms of Use
  • Privacy Policy
Friday, June 26, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

Cricket: T20 ವಿಶ್ವಕಪ್ ವೈಫಲ್ಯದಿಂದ ಕುಗ್ಗಿರುವ ಭಾರತ ತಂಡಕ್ಕೆ ಫೈನಲ್‌ ತಲುಪಿದ್ದ ಕಿವೀಸ್‌ ಎದುರಾಳಿ

ಜೈಪುರದ ಸವಾಯ್ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌ ಸರಣಿಯ ಪ್ರಥಮ ಪಂದ್ಯದಲ್ಲಿ ಸೆಣೆಸಲಿವೆ

Shri News Desk by Shri News Desk
Nov 17, 2021, 12:04 pm IST
in ಕ್ರಿಕೆಟ್
ಭಾರತ-ನ್ಯೂಜಿಲೆಂಡ್‌ ಟಿ20 ಸರಣಿ (ಸಾಂಕೇತಿಕ ಚಿತ್ರ)

ಭಾರತ-ನ್ಯೂಜಿಲೆಂಡ್‌ ಟಿ20 ಸರಣಿ (ಸಾಂಕೇತಿಕ ಚಿತ್ರ)

Share on FacebookShare on TwitterTelegram

ಬೆಂಗಳೂರು: ದುಬೈನಲ್ಲಿ ಕಳೆದ ಭಾನುವಾರವಷ್ಟೇ ಮುಕ್ತಾಯಗೊಂಡ T20 ವಿಶ್ವಕಪ್ ಪಂದ್ಯಾವಳಿಯ ಅಂತಿಮ ಪಂದ್ಯದ ಸೋಲಿನ ಕಹಿಯು ಇನ್ನೂ ಹಸಿರಾಗಿರುವಾಗಲೇ ನ್ಯೂಜಿಲೆಂಡ್‌ ಇಂದು ಭಾರತದ ವಿರುದ್ಧದ T20 ಸರಣಿಯ ಪ್ರಥಮ ಪಂದ್ಯವನ್ನಾಡಲಿದೆ. ಪ್ರಮುಖ ಪಂದ್ಯಾವಳಿಯ ಸೋಲಿನ ಸೂಕ್ತ ವಿಮರ್ಶೆಗೂ ಮುನ್ನ ಪಂದ್ಯವನ್ನಾಡಬೇಕಾಗಿರುವ ನ್ಯೂಜಿಲೆಂಡ್‌ ಸ್ಥಿತಿಗಿಂತ ಭಾರತದ ಸ್ಥಿತಿಯೂ ಭಿನ್ನವಾಗಿಲ್ಲ. ಪಂದ್ಯಾವಳಿಯ ಪ್ರಾರಂಭಿಕ ಸುತ್ತಿನಲ್ಲೇ ಪಾಕೀಸ್ತಾನ ಹಾಗೂ ನ್ಯೂಜೆಲೆಂಡ್‌ಗಳ ವಿರುದ್ಧ ಹೀನಾಯವಾಗಿ ಸೋತು ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದ ಭಾರತ ಈ ಸರಣಿಯನ್ನು ಗೆದ್ದು ಸೇಡು ತೀರಿಸಿಕೊಳ್ಳಬೇಕಾದ ಪರಿಸ್ಥಿತಿಯಲ್ಲಿದೆ.

ನ್ಯೂಜಿಲೆಂಡ್ ನಾಯಕ ಕೇನ್‌ ವಿಲಿಯಮ್‌ಸನ್ ಭಾರತದ ವಿರುದ್ಧದ ಟೆಸ್ಟ್‌ ಸರಣಿಗೆ ಸಿದ್ಧರಾಗಲು T20 ಸರಣಿಯಿಂದ ಹೊರಗುಳಿದಿದ್ದು ಮೊನ್ನೆಯ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಕೈಲ್ ಜೇಮಿಸನ್, ಟಾಡ್‌ ಆಸ್ಟಲ್, ಮತ್ತು ಮಾರ್ಕ್‌ ಚಾಪ್‌ಮನ್ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆಗಳು ಹೆಚ್ಚಿವೆ. ಕೇನ್‌ ವಿಲಿಯಮ್‌ಸನ್ ಅನುಪಸ್ಥಿತಿಯಲ್ಲಿ ಟಿಮ್‌ ಸೌದೀ ಅವರನ್ನು T20 ಸರಣೀಗೆ ತಂಡದ ನಾಯಕನನ್ನಾಗಿ ಹೆಸರಿಸಲಾಗಿದೆ.

ಭಾರತಕ್ಕೂ ಸಹ ಸಿದ್ಧತೆಗೆ ಹೆಚ್ಚಿನ ಸಮಯಾವಕಾಶ ಸಿಕ್ಕಿಲ್ಲ. ಐಪಿಎಲ್ ಪಂದ್ಯಾವಳಿ ಕೂಡಾ ವಿಶ್ವಕಪ್ ಮುನ್ನವೇ ಮುಗಿದಿದ್ದು ಹೆಚ್ಚಿನ ವಿಶ್ರಾಂತಿ ಸಿಕ್ಕಿಲ್ಲ. ಈ ಸಮಸ್ಯೆಯಿಂದ ಹೊರಬರಲು ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಪ್ರತಿಭಾವಂತರು ಲಭ್ಯವಿರುವುದರಿಂದ ವಿವಿಧ ಮಾದರಿಯ ಕ್ರಿಕೆಟ್‌ಗೆ ಬೇರೆ-ಬೇರೆ ತಂಡಗಳನ್ನು ಹೊಂದುವ ಸಲಹೆಯೂ ಚರ್ಚಿತವಾಗುತ್ತಿದೆ. ಭಾರತ ತಂಡವು ಇಂಗ್ಲೆಂಡ್‌ ವಿರುದ್ಧ ಇಂಗ್ಲೆಂಡ್‌ನಲ್ಲಿ ಆಡುತ್ತಿದ್ದಾಗ ಭಾರತದ ಇನ್ನೊಂದು ತಂಡ ಶ್ರೀಲಂಕಾ ಪ್ರವಾಸ ಮಾಡಿದ್ದನ್ನು ನಾವು ಇಲ್ಲಿ ಸ್ಮರಿಸಬಹುದಾಗಿದೆ.

ಆದರೆ ಸದ್ಯ ಭಾರತ ತಂಡದ ಪ್ರಮುಖ ಕೋಚ್ ರಾಹುಲ್‌ ದ್ರಾವಿಡ್‌ರ ಅಭಿಪ್ರಾಯದಂತೆ ವಿರಾಟ್‌ ಕೊಹ್ಲಿ, ರೋಹಿತ್ ಶರ್ಮ, ಹಾಗೂ ಜಸ್‌ಪ್ರೀತ್‌ ಬುಮ್ರಾರಂತಹ ಪ್ರಮುಖ ಆಟಗಾರರು ಎಲ್ಲಾ ಮಾದರಿಯ ಕ್ರಿಕೆಟ್‌ ಆಡುವುದು ಅವಶ್ಯಕವಾಗಿದೆ. ಆಟಗಾರರ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಪರಗಣಿಸುತ್ತಾ ಅವರೊಂದಿಗೆ ಸೂಕ್ತವಾಗಿ ಸಂವಾದಿಸುತ್ತಾ ಇಂತಹ ಕ್ರಮ ಕೈಗೊಳ್ಳುವುದು ಅವಶ್ಯಕವಾಗಿದ್ದು ಅವರು ಯಾವುದೇ ಮಾದರಿಯ ಪಂದ್ಯವಾಡಿದರೂ ಅವರು ಚುರುಕಾಗಿ ಹಾಗೂ ಅವರು ಆಡುತ್ತಿರುವ ಮಾದರಿಗೆ ಸೂಕ್ತವಾದ ಮನಸ್ಥಿತಿ ಹೊಂದಿರುವಂತೆ ನೋಡಿಕೊಳ್ಳಬೇಗಿದೆಯೆಂದರು ದ್ರಾವಿಡ್.

ಭಾರತ ತಂಡಕ್ಕೆ ಮುಂದಿನ ವರ್ಷವೂ ಬಿಡುವಿಲ್ಲದ ವರ್ಷವಾಗಿದ್ದು ಡಿಸೆಂಬರ್ 7ಕ್ಕೆ ಮುಗಿಯುವ ನ್ಯೂಜಿಲೆಂಡ್‌ ಸರಣಿಯ ನಂತರ 10 ದಿನಗಳ ವಿಶ್ರಾಂತಿ ದೊರೆಯಲಿದ್ದು ನಂತರ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಲಿದೆ ಎಂದು ದ್ರಾವಿಡ್ ಹೇಳಿದರು. ಇಲ್ಲಿಂದ ಮುಂದಿನ ವರ್ಷದ ಜುಲೈ ತಿಂಗಳವರೆಗೆ ಭಾರತೀಯರು ಎಡೆಬಿಡದೆ ಕ್ರಿಕೆಟ್‌ ಆಡಬೇಕಾಗಿದೆ ಎಂದು ಹೇಳಿದ ದ್ರಾವಿಡ್ ಎಲ್ಲಾ ಮಾದರಿಯ ಕ್ರಿಕೆಟ್‌ಗೂ ನಾವು ಸಮಾನ ಪ್ರಾಮುಖ್ಯತೆ ನೀಡಲಿದ್ದೇವೆ ಎಂದರು.

First of three T20 matches between India and Newzealand will be played today at Jaipur

ಇದನ್ನೂ ಓದಿ: World Diabetes Day: ಕ್ರಿಕೆಟ್‌ನಲ್ಲಿ ಮಾತ್ರವಲ್ಲದೇ ಮಧುಮೇಹದಲ್ಲೂ ಭಾರತದೊಂದಿಗೆ ಸ್ಪರ್ಧೆಗೆ ಬಿದ್ದಿರುವ ಪಾಕಿಸ್ತಾನ

ಇದನ್ನೂ ಓದಿ: Cricket again: ಯುವರಾಜ್ ಸಿಂಗ್ ಮತ್ತೆ ಕ್ರಿಕೆಟ್ ಗೆ ?

Tags: Indian CricketNewzealand CricketT20 CricketTOP NEWS
ShareSendTweetShare
Join us on:

Related Posts

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

kohli-afp-1061050-1639577028

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ: ಕ್ರಿಕೆಟ್ ಜಗತ್ತಿನ ಪ್ರತಿಕ್ರಿಯೆ ಹೀಗಿತ್ತು ನೋಡಿ…

Virat-Kohli-against-England

ವಿಶ್ವಕಪ್ ಸಮೀಪಿಸುತ್ತಿದ್ದಾಗ ಟ್ವೆಂಟಿ–20 ನಾಯಕತ್ವ ತೊರೆಯಬೇಡಿ ಎಂದು ವಿರಾಟ್ ಕೊಹ್ಲಿಗೆ ಹೇಳಿದ್ದೆವು: ಚೇತನ್ ಶರ್ಮಾ

Ruturaj Gaikwad

ಋತುರಾಜ್ ಗಾಯಕ್ವಾಡ್‌ರನ್ನು ಕೊಂಡಾಡಿದ ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ: ಕಾರಣವೇನು?

U19 Team India

19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ: ಶ್ರೀಲಂಕಾ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In