• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಹಾರ (Food)

ಮಕ್ಕಳ ಕಲ್ಯಾಣ ಯೋಜನೆಗಳ ಸ್ಥಿತಿ-ಗತಿ ಪರಿಶೀಲಿಸಲು ಕುಗ್ರಾಮ ಸೆವಾನಿಯಾಕ್ಕೆ ಸಚಿನ್ ತೆಂಡೂಲ್ಕರ್ ಭೇಟಿ  

ಸಚಿನ್ ತೆಂಡೂಲ್ಕರ್ ಫೌಂಡೇಶನ್‌ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಹಾಗೂ ಅವರಲ್ಲಿನ ಕ್ರೀಡಾಪ್ರತಿಭೆಯನ್ನು ಗುರುತಿಸಿ ಶಿಕ್ಷಣವನ್ನೂ ನೀಡುವ ಉದಾತ್ತ ಕಾರ್ಯ ಕೈಗೊಂಡಿದೆ.

Shri News Desk by Shri News Desk
Nov 17, 2021, 12:48 pm IST
in ಅಹಾರ (Food), ಆರೋಗ್ಯ, ಕ್ರಿಕೆಟ್, ಕ್ರೀಡೆ, ರಾಷ್ಟ್ರೀಯ
Sachin Tendulkar

ಮಕ್ಕಳ ಕಲ್ಯಾಣ ಕಾರ್ಯಗಳಲ್ಲಿ ಸಚಿನ್‌ ಸಂಸ್ಥೆಯ ಸಹಯೋಗ (ಸಾಂಕೇತಿಕ ಚಿತ್ರ)

Share on FacebookShare on TwitterTelegram

ಬೆಂಗಳೂರು: ಭಾರತೀಯ ಕ್ರಿಕಟ್‌ನ ಜೀವಂತ ದಂತಕತೆ ಸಚಿನ್‌ ತೆಂಡೂಲ್ಕರ್ ಮಧ್ಯಪ್ರದೇಶದ ಬುಡಕಟ್ಟು ಜನಾಂಗದವರು ವಾಸಿಸುವ ಸೆವಾನಿಯ ಎಂಬ ಕುಗ್ರಾಮವೊಂದಕ್ಕೆ ಮಂಗಳವಾರ ಭೇಟಿ ನೀಡಿದ್ದರು. ಇಲ್ಲಿ ತಮ್ಮ ಸಚಿನ್‌ ತೆಂಡೂಲ್ಕರ್ ಫೌಂಡೇಶನ್‌ ಸಂಸ್ಥೆಯ ಮೂಲಕ ಗ್ರಾಮೀಣ ಮಕ್ಕಳಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಕೈಗೊಂಡಿರುವ ಅವರು ಯೋಜನೆಗಳ ಸ್ಥಿತಿ-ಗತಿಗಳನ್ನು ಪರಿಶೀಲಿಸಲು ಗ್ರಾಮಕ್ಕೆ ಭೇಟಿ ನೀಡಿದ್ದು ತಮ್ಮ ತಂದೆ ರಮೇಶ್ ತೆಂಡೂಲ್ಕರ್‌ರ ನೆನಪಿಗಾಗಿ ಶಾಲೆಯೊಂದನ್ನೂ ನಡೆಸುತ್ತಿದ್ದಾರೆ.

ಸಚಿನ್‌ ತೆಂಡೂಲ್ಕರ್ ಫೌಂಡೇಶನ್ ಬೆಂಬಲಿತ “ಪರಿವಾರ” ಎನ್ನುವ ಹೆಸರಿನ ಸರಕಾರೇತರ ಸಂಸ್ಥೆಯು ಅತ್ಯಂತ ಹಿಂದುಳಿದ ಬುಡಕಟ್ಟು ಜನಾಂಗದ ಮಕ್ಕಳಿಗೆ ಸೇವಾ ಕುಟೀರಗಳನ್ನು ನಡೆಸುತ್ತಿದೆಯೆಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಈ ಕುಟೀರಗಳ ಮೂಲಕ ಮಕ್ಕಳಲ್ಲಿನ ಕ್ರೀಡಾಪ್ರತಿಭೆಯನ್ನು ಗುರುತಿಸುವ ಕಾರ್ಯ ನಡೆಯುತ್ತಿದೆ.

ಯುವ ಉಪಾಧ್ಯಾಯರುಗಳೊಂದಿಗೆ ಸಂವಾದ ನಡೆಸಿದ ಸಚಿನ್‌ ಅಡುಗೆ ಮನೆಗೂ ಭೇಟಿ ನೀಡಿ ಮಕ್ಕಳಿಗಾಗಿ ತಯಾರಿಸಲಾಗುತ್ತಿರುವ ಪೌಷ್ಟಿಕ ಆಹಾರದ ಗುಣಮಟ್ಟವನ್ನೂ ಪರಿಶೀಲಿಸಿದರು. ಭೇಟಿ ಕಾರ್ಯಕ್ರಮದ ಅಂಗವಾಗಿ ಸಚಿನ್ ಸಂದಲ್‌ಪುರದಲ್ಲಿ ತಮ್ಮ ಸಂಸ್ಥೆಯ ಸಹಯೋಗದೊಂದಿಗೆ ನಿರ್ಮಿಸಲಾಗುತ್ತಿರುವ ಶಾಲೆಯ ಕಟ್ಟಡದ ಕಾಮಗಾರಿಯನ್ನು ಪರಿಶೀಲಿಸಿದರು. ಈ ಸನಿವಾಸ ಶಾಲೆಯು ನಿರ್ಮಾಣವಾದ ನಂತರ ಸುಮಾರು 2300 ಬುಡಕಟ್ಟು ಜನಾಂಗದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ 10 ವರ್ಷಗಳ ವರೆಗೆ ಉಚಿತ ವಿದ್ಯಾದಾನ ಮಾಡುವ ಗುರಿಯನ್ನು ಹೊಂದಿದೆ.

ಸಚಿನ್‌ ತೆಂಡೂಲ್ಕರ್‌ರ ಸಂಸ್ಥೆಯು ಮಕ್ಕಳ ಆರೋಗ್ಯ, ವಿದ್ಯಾಭ್ಯಾಸ, ಹಾಗೂ ಕ್ರೀಡಾಪ್ರತಿಭೆಯನ್ನು ಗುರುತಿಸುವ ಕಾರ್ಯಕ್ರಮಗಳಲ್ಲಿ ಗಮನ ಕೇಂದ್ರೀಕರಿಸಿ ಅತ್ಯುತ್ತಮ ಕೆಲಸ ಮಾಡುತ್ತಿದ್ದು ಸಚಿನ್ ಖುದ್ದು ಆಸಕ್ತಿವಹಿಸಿ ಈ ಯೋಜನೆಗಳನ್ನು ಪರಿಶೀಲಿಸಲು ಭೇಟಿ ನೀಡಿರುವುದು ಈ ಕಾರ್ಯದಲ್ಲಿ ಅವರ ನಿಷ್ಠೆಯನ್ನು ಎತ್ತಿ ತೋರಿಸಿದೆ.

Sachin Tendulkar visits a remote village Sewaniya to oversee various children welfare schemes taken up by Sachin Tendulkar Foundation

ಇದನ್ನೂ ಓದಿ: Jan Swaraj yatra : ನವೆಂಬರ್ ೧೮ ರಂದು ಬಿಜೆಪಿ ‘ಜನಸ್ವರಾಜ್’ ಯಾತ್ರೆಗೆ ಚಾಲನೆ

ಇದನ್ನೂ ಓದಿ: World Diabetes Day: ಕ್ರಿಕೆಟ್‌ನಲ್ಲಿ ಮಾತ್ರವಲ್ಲದೇ ಮಧುಮೇಹದಲ್ಲೂ ಭಾರತದೊಂದಿಗೆ ಸ್ಪರ್ಧೆಗೆ ಬಿದ್ದಿರುವ ಪಾಕಿಸ್ತಾನ

ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In