• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೀಡೆ

India win big: ಟಿ20 ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು

ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರ

Shri News Desk by Shri News Desk
Nov 18, 2021, 05:29 am IST
in ಕ್ರೀಡೆ, ರಾಷ್ಟ್ರೀಯ
Share on FacebookShare on TwitterTelegram

ಜೈಪುರ :  ನ್ಯೂಜಿಲೆಂಡ್‌ ವಿರುದ್ದ ಟಿ20 ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕೋಚ್‌ ರಾಹುಲ್‌ ದ್ರಾವಿಡ್‌ ಮೊದಲ ಪಂದ್ಯದಲ್ಲಿ ಜಯ ಕಂಡಿದ್ದಾರೆ.

ಸೂರ್ಯ ಕುಮಾರ್‌ ಯಾದವ್‌ ಹಾಗೂ ನಾಯಕ ರೋಹಿತ್‌ ಶರ್ಮಾ ಉತ್ತಮ ಜೊತೆಯಾಟದ ನೆರವಿನಿಂದ  ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಕಾಯ್ದುಕೊಂಡಿದೆ. ಇಂದೋರ್‌ನ ಸ್ವಾಮಿ ಮಾನಸಿಂಗ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲೆಂಡ್‌ ತಂಡಕ್ಕೆ ಭುವನೇಶ್ವರ್‌ ಕುಮಾರ್‌ ಆರಂಭಿಕ ಆಘಾತ  ನೀಡಲಾಗಿತ್ತು.

ಇದನ್ನೂ ಓದಿ: Heavy rain: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ

ಡಿ ಮಿಚೆಲ್‌ ಶೂನ್ಯಕ್ಕೆ ಔಟಾಗಿ ಫೆವಿಲಿಯನ್‌ ಹಾದಿ ಹಿಡಿಯುತ್ತಲೇ ಮಾರ್ಟಿನ್‌ ಗುಫ್ಟಿಲ್‌ಗೆ ಜೊತೆಯಾದ ಮಾರ್ಕ್‌ ಚಾಂಪ್‌ ಮನ್‌ ಉತ್ತಮ ಜೊತೆಯಾಟ ನೀಡಿದ್ರು.  ಮಾರ್ಟಿನ್‌ ಗುಫ್ಟಿಲ್‌ 42 ಎಸೆತಗಳಲ್ಲಿ 70 ರನ್‌ ಬಾರಿಸಿದ್ರೆ, ಮಾರ್ಕ್‌ ಚಾಂಪ್‌ಮನ್‌ 50 ಎಸೆತಗಳಲ್ಲಿ 63 ರನ್‌ ಸಿಡಿಸಿದ್ದಾರೆ.

ಸೈಫರ್ಟ್‌ ಹೊರತು ಪಡಿಸಿ ಉಳಿದ ಆಟಗಾರರು ಎರಡಂಕಿ ರನ್‌ ದಾಟುವಲ್ಲಿ ಎಡವಿದ್ದಾರೆ. ಅಂತಿಮವಾಗಿ ನ್ಯೂಜಿಲೆಂಡ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 164 ರನ್‌ ಬಾರಿಸಿದೆ. ಭಾರತ ಪರ ಆರ್.ಅಶ್ವಿನ್‌ ಹಾಗೂ ಭುವನೇಶ್ವರ್‌ ಕುಮಾರ್‌ ತಲಾ 2 ವಿಕೆಟ್‌ ಪಡೆದ್ರೆ ದೀಪಕ್‌ ಚಹರ್‌ ಹಾಗೂ ಸಿರಾಜ್‌ ತಲಾ 1 ವಿಕೆಟ್‌ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ:  High Court: ಡಿಸೆಂಬರ್ 30ರೊಳಗೆ ಸ್ಥಳೀಯ ಸಂಸ್ಥೆ ಚುನಾವಣೆ ಪೂರ್ಣಗೊಳಿಸಲು‌ ಹೈಕೋರ್ಟ್ ಆದೇಶ

ನ್ಯೂಜಿಲೆಂಡ್‌ ನೀಡಿದ್ದ 165 ರನ್‌ ಗುರಿಯನ್ನು ಬೆನ್ನತ್ತಲು ಹೊರಟ ಭಾರತಕ್ಕೆ ರೋಹಿತ್‌ ಶರ್ಮಾ ಹಾಗೂ ರಾಹುಲ್‌ ಉತ್ತಮ ಜೊತೆಯಾಟದ ಭರವಸೆಯನ್ನು ನೀಡಿದ್ರು. ಆದರೆ ರಾಹುಲ್‌ 14 ಎಸೆತಗಳಲ್ಲಿ 15 ರನ್‌ ಗಳಿಸಿದ್ದಾಗ ಸ್ಟನ್ನರ್‌ಗೆ ವಿಕೆಟ್‌ ಒಪ್ಪಿಸಿದ್ರು. ನಂತರ ರೋಹಿತ್‌ ಶರ್ಮಾ ಜೊತೆಯಾದ ಸೂರ್ಯಕುಮಾರ್‌ ಯಾದವ್‌ ಉತ್ತಮ ಜೊತೆಯಾಟ ನೀಡಿದ್ರು. 40 ಎಸೆತಗಳಲ್ಲಿ 62 ರನ್‌ ಗಳಿಸಿದ್ರೆ, ರೋಹಿತ್‌ ಶರ್ಮಾ 36 ಎಸೆತಗಳಲ್ಲಿ 48 ರನ್‌ ಗಳಿಸಿದ್ದಾರೆ.

ನಂತರದಲ್ಲಿ ರಿಷಬ್‌ ಪಂತ್‌ 17 ರನ್‌ ಸಿಡಿಸಿದ್ರು. ಶ್ರೇಯಸ್‌ ಅಯ್ಯರ್‌ ಹಾಗೂ ವೆಂಕಟೇಶ್‌ ಅಯ್ಯರ್‌ ಕೆಟ್ಟ ಹೊಡೆತಕ್ಕೆ ವಿಕೆಟ್‌ ಒಪ್ಪಿಸಿದ್ರೆ, ಅಕ್ಷರ್‌ ಪಟೇಲ್‌ 1 ರನ್‌ ಬಾರಿಸಿದ್ದಾರೆ. ಈ ಮೂಲಕ ಭಾರತ 19.3 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 166 ರನ್‌ ಗಳಿಸುವ ಮೂಲಕ ಗೆಲುವು ಕಂಡಿದೆ.

India win first match in T20I series

Tags: India win bigTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In