• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

legislative council: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿಗೆ ಅಧಿಕಾರದ ಚುಕ್ಕಾಣಿ : ಕೆ.ಎಸ್.ಈಶ್ವರಪ್ಪ ವಿಶ್ವಾಸ

Shri News Desk by Shri News Desk
Nov 18, 2021, 09:40 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ರಾಜ್ಯದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಭಾರತೀಯ ಜನತಾ ಪಕ್ಷವು ಜನರು ಹಾಗೂ ಕಾರ್ಯಕರ್ತರ ಸಹಕಾರದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಜನಸ್ವರಾಜ್ ಯಾತ್ರೆ ಸಮಾವೇಶಕ್ಕೆ ಪೂರ್ವದಲ್ಲಿ ನಗರದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು ಕೇಂದ್ರ ಹಾಗೂ ರಾಜ್ಯದ ಜನಪರ ಕಾರ್ಯಕ್ರಮಗಳು ಹಾಗೂ ಸಾಧನೆಗಳನ್ನು ಜನತೆಗೆ ಮನವರಿಕೆ ಮಾಡಿಕೊಡುವುದರ ಜತೆಗೆ ಮುಂದಿನ ತಿಂಗಳು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯನ್ನು ಸಮರ್ಥವಾಗಿ ಎದುರಿಸುವ ಕುರಿತು ಪಕ್ಷ ಸಂಘಟನೆ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ೪ ತಂಡಗಳನ್ನು ರಚಿಸಿ ಜನಸ್ವರಾಜ್ ಯಾತ್ರೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಪಕ್ಷದ ಸಾಮೂಹಿಕ ನಾಯಕತ್ವ, ಸಂಘಟನೆ, ಪಕ್ಷದ ಕಾರ್ಯಕರ್ತರು ಪರಿಶ್ರಮ, ಒಗ್ಗಟ್ಟಿನ ಬಲದಿಂದಾಗಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ೧೫೦ ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಪೂರ್ಣ ಬಹುಮತದೊಂದಿಗೆ ಸ್ವತಂತ್ರವಾಗಿ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದರು.

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ ೧೨೦ ದಿನಗಳಿಗೆ ಇದ್ದ ಮಾನವ ಕೆಲಸದ ದಿನಗಳನ್ನು ೧೫೦ ದಿನಗಳಿಗೆ ಹೆಚ್ಚಳ ಮಾಡಲಾಗಿದೆ. ಕಾಂಗ್ರೆಸ್  ಬಿಜೆಪಿ ಸರ್ಕಾರದ ಸಾಧನೆಗಳನ್ನು ಸಹಿಸಲಾಗದೆ ಸುಳ್ಳು ಆಪಾದನೆ ಮಾಡುತ್ತಿದೆ ಎಂದು ದೂಷಿಸಿದರು.

ಕೇಂದ್ರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮಿಷನ್ ಯೋಜನೆ ಮೂಲಕ ೨೦೨೩-೨೪ ರೊಳಗೆ ಗ್ರಾಮೀಣ ಪ್ರದೇಶದ ಮನೆ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ನೀರು ಪೂರೈಸಲಾಗುವುದು.  ಕೃಷಿ ಹೊಂಡ, ಬದುನಿರ್ಮಾಣ, ಕೆರೆಗಳ ಪುನಶ್ಚೇತನ, ಮಳೆ ನೀರು ಕೊಯ್ಲು ಸೇರಿದಂತೆ ಅನೇಕ ಕಾರ್ಯಕ್ರಮಗಳಿಗೆ ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದರು.

ಕೇಂದ್ರದ ಮಾಜಿ ಸಚಿವ ಡಿ.ವಿ ಸದಾನಂದಗೌಡ ಮಾತನಾಡಿ ರಾಜ್ಯದಲ್ಲಿ ಅಡಕೆ ಬೆಳೆಯು ಹೆಚ್ಚು ಆದಾಯ ತರುವ ಬೆಳೆಗಳಲ್ಲಿ ಒಂದಾಗಿದೆ. ಅತಿವೃಷ್ಟಿ, ಅಕಾಲಿಕ ಮಳೆಯಿಂದಾಗಿ ಅಡಕೆ ಹಾಗೂ ಕಾಫಿ ಬೆಳೆಗಾರರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನವೆಂಬರ್ ೨೯ ರಿಂದ ಸಂಸತ್ ಅಧಿವೇಶನ ನಡೆಯಲಿದ್ದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ನೇತೃತ್ವದಲ್ಲಿ ವಾಣಿಜ್ಯ ಸಚಿವರನ್ನು ಭೇಟಿಯಾಗಿ ಪರಿಹಾರ ಕಂಡುಕೊಳ್ಳವುದಾಗಿ ಭರವಸೆ ನೀಡಿದರು.

ಅಡಕೆಯು ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬುದು ಅನೇಕ ಸಂಶೋಧನೆಗಳಿಂದ ಸಾಬೀತಾಗಿದೆ. ಇದನ್ನು ಸುಪ್ರಿಂಕೋರ್ಟ‍್ ಗೆ ಮನವರಿಕೆ ಮಾಡುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿ ೨೦೨೩ ರ ವೇಳೆಗೆ ಎಲ್ಲಾ ರೈಲ್ವೆ ಮಾರ್ಗಗಳನ್ನು ಡಬ್ಲಿಂಗ್ ಮತ್ತು ವಿದ್ಯುದ್ಧೀಕರಣ ಪೂರ್ಣಗೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ ೨೪೩೧ ಮತದಾರರಿದ್ದು ಇದರಲ್ಲಿ ೧೫೦೦ ಕ್ಕೂ ಹೆಚ್ಚು ಸದಸ್ಯರು ಬಿಜೆಪಿ ಬೆಂಬಲಿತರಾಗಿ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದರು.

ಕಂದಾಯ ಸಚಿವ ಆರ್.ಅಶೋಕ್ ಮಾತನಾಡಿ ರಾಜ್ಯದಲ್ಲಿ ಮಳೆಯಿಂದಾಗಿ ರಾಗಿ, ಜೋಳ, ಅಡಕೆ, ಕಾಫಿ, ಸೇರಿದಂತೆ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು ಸೂಕ್ತ ಪರಿಹಾರ ನೀಡಲು ನಿರ್ಧರಿಸಲಾಗಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಚುನಾವಣಾ ಆಯೋಗದ ಅನುಮತಿಯನ್ನು ಪಡೆದು ಪರಿಹಾರ ಘೋಷಣೆ ಮಾಡುವುದಾಗಿ ತಿಳಿಸಿದ ಅವರು ನೆರೆಪರಿಹಾರದ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ತಾರತಮ್ಯ ಮಾಡಿಲ್ಲ ಎಂದರು.   ಈ ಸಂದರ್ಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್. ಶಾಸಕರಾದ ಬೆಳ್ಳಿ ಪ್ರಕಾಶ್, ಸುರೇಶ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಶಂಕರಪ್ಪ, ಜಿಲ್ಲಾಧ್ಯಕ್ಷ ಕಲ್ಮರುಡಪ್ಪ, ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ:

Jan Swaraj yatra : ನವೆಂಬರ್ ೧೮ ರಂದು ಬಿಜೆಪಿ ‘ಜನಸ್ವರಾಜ್’ ಯಾತ್ರೆಗೆ ಚಾಲನೆ

Legislative Council: ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ

Tags: legeslative councillocal body electionsMinister KS Eshwarappasteering of power for the BJP
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In