• Home
  • About Us
  • Contact Us
  • Terms of Use
  • Privacy Policy
Tuesday, August 11, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ತಕ್ಷಣ ರೈತರ ಪ್ರತಿಭಟನೆ ಹಿಂಪಡೆಯುವುದಿಲ್ಲ

ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿಕೆ

Shri News Desk by Shri News Desk
Nov 19, 2021, 03:52 pm IST
in ರಾಷ್ಟ್ರೀಯ
Share on FacebookShare on TwitterTelegram

ದೆಹಲಿ: ರಾಕೇಶ್ ಟಿಕಾಯತ್ ಪ್ರಧಾನಿಯವರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಹೇಳಿದ ತಕ್ಷಣ ಪ್ರತಿಭಟನೆ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಅಧಿಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ಕಾಯುತ್ತೇವೆ ಎಂದು ರೈತ ನಾಯಕ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಇದನ್ನೂ ಓದಿ: Mandal Farmer: ಮಳೆಯ ನಡುವೆ ಮಲೆನಾಡಿನ ರೈತ ಜೀವನದ ಸೆಣಸಾಟ

ದೇಶವನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, “ವಿವಾದಿತ ಕೃಷಿ ಕಾಯ್ದೆಗಳನ್ನು ರದ್ದು ಮಾಡಲಾಗುವುದು. ದೆಹಲಿ ಗಡಿಯಲ್ಲಿ ಹೋರಾಟ ಮಾಡುತ್ತಿರುವ ರೈತರು ಮನೆಗೆ ಹಿಂತಿರುಗಬೇಕು” ಎಂದು ಮನವಿ ಮಾಡಿದ್ದಾರೆ. ಒಂದು ವರ್ಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಮಗೆ ಸಾಧ್ಯವಾಗಲಿಲ್ಲ ಎಂದು ನಾನು ದೇಶವಾಸಿಗಳಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಪ್ರಧಾನಿ ತಿಳಿಸಿದ್ದಾರೆ.

ಇದನ್ನೂ ಓದಿ: Continuous rainfall in Tirupati: ತಿರುಪತಿಯಲ್ಲಿ ನಿರಂತರ ಮಳೆ- ಮನೆಯಿಂದ ಆಚೆ ಬರದಂತೆ ಸೂಚನೆ

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ರೈತ ನಾಯಕ ರಾಕೇಶ್ ಟಿಕಾಯತ್ ” ಆಂದೋಲನವನ್ನು ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ಕೃಷಿ ಕಾನೂನುಗಳನ್ನು ಅಧೀಕೃತವಾಗಿ ರದ್ದುಪಡಿಸುವ ದಿನಕ್ಕಾಗಿ ನಾವು ಕಾಯುತ್ತೇವೆ. ಸರ್ಕಾರವು MSP ಜೊತೆಗೆ ರೈತರ ಇತರ ಸಮಸ್ಯೆಗಳನ್ನು ಚರ್ಚಿಸಬೇಕು” ಎಂದಿದ್ದಾರೆ.

ಇದನ್ನೂ ಓದಿ: 110 countries agree: ಭಾರತದ ಕೋವಿಡ್ ಲಸಿಕೆ ಪ್ರಮಾಣ ಪತ್ರ ಮಾನ್ಯತೆಗೆ 110 ದೇಶಗಳ ಒಪ್ಪಿಗೆ

“ಒಂದು ವರ್ಷದ ಬಳಿಕ ಗೆದ್ದಿದ್ದೇವೆ. ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್‌ ಪಡೆಯಲು ಮೋದಿ ಸರ್ಕಾರ ನಿರ್ಧರಿಸಿದೆ. ಇದು ರೈತರಿಗೆ ಸಂದ ಗೆಲುವು” ಎಂದು ಕಿಸಾನ್‌ ಏಕ್ತಾ ಮೋರ್ಚಾ ಟ್ವೀಟ್‌ ಮಾಡಿದೆ.

ರಾಜಸ್ಥಾನ, ಪಂಜಾಬ್, ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶ ಸೇರಿದಂತೆ ದೇಶದ ಸಾವಿರಾರು ರೈತರು ಕಳೆದ ವರ್ಷ ನವೆಂಬರ್ 26 ರಿಂದ ಸಿಂಘು ಮತ್ತು ಟಿಕ್ರಿ ಸೇರಿದಂತೆ ದೆಹಲಿಯ ಹಲವು ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.ಮೂರು ಕೃಷಿ ಕಾನೂನುಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಕನಿಷ್ಠ ಬೆಂಬಲ ಬೆಲೆ ಕಾನೂನು ಜಾರಿಗೊಳಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

Farmers’ protest will not be withdrawn

Tags: Farmers' protest will not be withdrawntop
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In