• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

MLC Election : ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ನಾಮಪತ್ರ ಸಲ್ಲಿಕೆ

Shri News Desk by Shri News Desk
Nov 19, 2021, 09:37 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಗಾಯತ್ರಿ ಶಾಂತೇಗೌಡ ಅವರು ಶುಕ್ರವಾರ ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರೊಂದಿಗೆ ತೆರಳಿ ಜಿಲ್ಲಾಧಿಕಾರಿ ರಮೇಶ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆ ಬಳಿಕ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಮಾತನಾಡಿ ದಿವಂಗತ ಇಂದಿರಾಗಾಂಧಿಯವರ ೧೦೪ ಜನ್ಮದಿನದ ಸ್ಮರಣೆಯಲ್ಲಿ ಇಂದು ನಾಮಪತ್ರ ಸಲ್ಲಿಸಲಾಗಿದೆ. ರಾಜ್ಯ ಹಾಗೂ ಕೇಂದ್ರದ ನಾಯಕರು ಹಾಗೂ ಜಿಲ್ಲೆಯ ಮುಖಂಡರ ಒಮ್ಮತದ ತೀರ್ಮಾನದೊಂದಿಗೆ ಚುನಾವಣೆಯಲ್ಲಿ ಸ್ಪರ್ಧಗೆ ಅವಕಾಶ ನೀಡಲಾಗಿದೆ. ಆಡಳಿತ ಬಿಜೆಪಿ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ದ ಜನತೆ ಅಸಮಾಧಾನಗೊಂಡಿದ್ದು ಮುಂದಿನ ದಿನಗಳಲ್ಲಿ ಬಿಜೆಪಿಯನ್ನು  ಅಧಿಕಾರದಿಂದ ತೆಗೆಯುವ ಸೂಚನೆ ನೀಡಿದ್ದಾರೆ. ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಗ್ರಾ.ಪಂ ಸದಸ್ಯರು ಮತ ನೀಡುವ ಮೂಲಕ ಜಯಶೀಲರನ್ನಾಗಿ ಮಾಡುವಂತೆ ವಿನಂತಿಸಿಕೊಂಡರು.

ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಮಾತನಾಡಿ ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಜಾರಿಗೊಳಿಸುವ ಮೂಲಕ ಗಾಂಧೀಜಿಯವರ ಕನಸನ್ನು ನನಸು ಮಾಡಿದ್ದು ರಾಜೀವ್ ಗಾಂಧಿಯವರು. ದೇಶದಲ್ಲಿ ಬಿಜೆಪಿ ಸರ್ಕಾರ ಅಭಿವೃದ್ಧಿಗೆ ನೀಡಿರುವ ಅನುದಾನವನ್ನು ವಾಪಸ್ ಪಡೆಯುವ ಮೂಲಕ ದುರಾಡಳಿತ ನಡೆಸುತ್ತಿದೆ ಇದಕ್ಕೆ ಅಂತ್ಯವಾಡಲು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಕೇಳಿಕೊಂಡರು.

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‍ನಿಂದ ಗಾಯತ್ರಿ ಶಾಂತೇಗೌಡ ಕಣಕ್ಕೆ

ಮಾಜಿ ಸಚಿವ ಸಗೀರ್ ಅಹಮದ್  ದೇಶದಲ್ಲಿ ಅಧಿಕಾರ ವಿಕೇಂದ್ರಿಕರಣ ನೀತಿಯನ್ನು ಜಾರಿಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸುತ್ತಾ ಬಂದಿದೆ. ಗ್ರಾಮಪಂಚಾಯಿತಿ ಸದಸ್ಯರು ಸರ್ವಾಧಿಕಾರಿ ಧೋರಣೆ ಸರ್ಕಾರವನ್ನು ಕಿತ್ತೊಗೆಯಲು ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಜಿಲ್ಲಾಧ್ಯಕ್ಷ ಡಾ. ಅಂಶುಮಂತ್ ಮಾತನಾಡಿ ದೇಶದಲ್ಲಿ ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ವಾಧಿಕಾರಿ ಧೋರಣೆ ಮೂಲಕ ಕಾನೂನುಗಳನ್ನು ಉಲ್ಲಂಘಿಸಿ ಬಿಜೆಪಿ ಆಡಳಿತ ನಡೆಸುತ್ತಿದೆ, ಸಂವಿಧಾನ, ಕಾನೂನಿನ ಬಗ್ಗೆ ಗೌರವವಿಲ್ಲದ ಇಂತಹ ಭ್ರಷ್ಟ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಬೇಕು, ಚುನಾವಣೆಗಳಲ್ಲಿ ಮತದಾನದಿಂದ ಮಾತ್ರ ಸಾಧ್ಯ  ಆನಿಟ್ಟಿನಲ್ಲಿ ಎಲ್ಲರೂ ಸಂಕಲ್ಪ ಮಾಡಬೇಕಿದೆ ಎಂದರು.

ಗಾಯತ್ರಿ ಶಾಂತೇಗೌಡ ಅವರು ಈ ಹಿಂದೆ ಕಾಂಗ್ರೆಸ್‌ನಿಂದ ಪರಿಷತ್ ಸದಸ್ಯರಾಗಿ ಆಯ್ಕೆಗೊಂಡು ಮಗದೊಮ್ಮೆ ಸೋಲು ಕಂಡಿದ್ದು ಇದೀಗ ಮೂರನೇ ಬಾರಿಗೆ ಮತ್ತೇ ಸ್ಪರ್ಧೆಗೆ ಇಳಿದಿದ್ದಾರೆ.  ನಾಮಪತ್ರ ಸಲ್ಲಿಕೆ ವೇಳೆ ಎಂ.ಎಲ್‌ಮೂರ್ತಿ, ಜಿ.ಹೆಚ್.ಶ್ರೀನಿವಾಸ್ , ಸಿ.ಎನ್.ಅಕ್ಮಲ್,  ಮಹಡಿಮನೆ ಸತೀಶ್, ಸೇರಿದಂತೆ ಅನೇಕ ಮುಖಂಡರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:

Legislative Council: ಕರ್ನಾಟಕ ವಿಧಾನ ಪರಿಷತ್​ಗೆ ದ್ವೈವಾರ್ಷಿಕ ಚುನಾವಣೆ ದಿನಾಂಕ ಪ್ರಕಟ

Tags: as nominee for CongressGayatri Shantegowdamlc candidate
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In