• Home
  • About Us
  • Contact Us
  • Terms of Use
  • Privacy Policy
Tuesday, November 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಭವಿಷ್ಯ

20 NOV ( ನಿತ್ಯ ಭವಿಷ್ಯ)

Shri News Desk by Shri News Desk
Nov 20, 2021, 10:49 am IST
in ಭವಿಷ್ಯ
Share on FacebookShare on TwitterTelegram

ಮೇಷ ರಾಶಿ:  ಗುರು ಬಲ ಪ್ರಾರಂಭ. ಆಸ್ತಿ ವಿವಾದ, ಸೃಜನರ ಅತೃಪ್ತಿ ಮುಂತಾದ ಕಲಹಗಳು ಪರಿಹಾರವಾಗಿ ಸುಖ, ಸಂತೃಪ್ತಿಯ ಯೋಗವಿದೆ. ವಿದ್ಯಾರ್ಥಿಗಳು ಉನ್ನತ ಮಟ್ಟದ ಫಲಿತಾಂಶವನ್ನು ಹೊಂದುವರು. ಸಭಾಸಮಾಜ ಕೀರ್ತಿ ಲಭಿಸುವುದು. ಶುಭ ಸಂಖ್ಯೆ: 6

ವೃಷಭ ರಾಶಿ: ಪ್ರಯತ್ನಕ್ಕೆ ತಕ್ಕ ಫಲ ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 9

ಮಿಥುನ ರಾಶಿ: ಗುರು ಬಲವಿದೆ. ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 1

ಕಟಕ ರಾಶಿ: ಆತಂಕ, ಹಿತ ಶತೃಗಳು. ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 7

ಸಿಂಹ ರಾಶಿ: 
ಗುರು ಬಲವಿದೆ. ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 4

ಕನ್ಯಾ ರಾಶಿ: ಹಣ ವ್ಯಯ. ಧಾರ್ಮಿಕ ಕ್ಷೇತ್ರದಲ್ಲಿ ಗೌರವ ಸಮ್ಮಾನಗಳು ದೊರೆಯುವವು. ಅತಿಯಾದ ನಿರೀಕ್ಷೆಯಿಂದ ಅಸಮಾಧಾನ ಕಂಡುಬರುವದು. ದೂರುವವರೇ ಹೊಗಳಿದರೂ ನೆಮ್ಮದಿ ಇರಲಾರದು. ಸ್ವಯಂ ಪ್ರತಿಷ್ಟೆಗೆ ಧನವ್ಯಯ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ತುಲಾ ರಾಶಿ: ಮಕ್ಕಳಿಂದ ಶುಭ. ಆರ್ಥಿಕ ಸ್ಥಿತಿ ಸುಧಾರಿಸುವದು. ಮಕ್ಕಳ ಉದ್ಯೋಗದ ಸಮಸ್ಯೆಗೆ ಪರಿಹಾರ ದೊರೆಯುವದು. ಜೀವನದ ಹೊಸ ಆಯಾಮದೆಡೆಗೆ ಸಾಗುವ ಸೂಚನೆ ಇದೆ. ಶುಭ ಸಂಖ್ಯೆ: 5

ವೃಶ್ಚಿಕ ರಾಶಿ: ಹೊಸ ಉದ್ಯೋಗ ಚಿಂತೆ. ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ.ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 3

ಧನು ರಾಶಿ: ಕೋಪ ತಾಪ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಇರುವದು. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ.ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಕರ ರಾಶಿ: ಮುಜುಗರದ ಸ್ಥಿತಿ ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವುದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 4

ಕುಂಭ ರಾಶಿ: ಶುಭ ಸುದ್ದಿ. ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 7

ಮೀನ ರಾಶಿ: ಕೌಟುಂಬಿಕ ಕಲಹ ಹೆಚ್ಚಾಗುವ ಸಾಧ್ಯತೆ ಇದೆ ಸಮಾಧಾನ ಚಿತ್ತದಿಂದ ವರ್ತಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವುದು. ಹಾನಿ ಇಲ್ಲ ಆದರೆ ಲಾಭವೂ ಇಲ್ಲದ ಸ್ಥಿತಿ ಇರುವುದು. ಶುಭ ಸಂಖ್ಯೆ: 2

Tags: 20 NOV (Everlasting Future)
ShareSendTweetShare
Join us on:

Related Posts

New Year 2022: ಹೊಸವರ್ಷ ನಿಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರಲಿದೆ, ಯಾವ ವಿಷಯಗಳಲ್ಲಿ ಎಚ್ಚರಿಕೆ ಆವಶ್ಯಕ ಎಂದು ತಿಳಿಯುವ ಕುತೂಹಲವೇ?

24 DEC ( ನಿತ್ಯ ಭವಿಷ್ಯ)

24 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

19 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

17 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

16 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

15 DEC ( ನಿತ್ಯ ಭವಿಷ್ಯ)

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In