• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಪರಿಸರ

ಆಂಧ್ರಪ್ರದೇಶದಲ್ಲಿ ಮಳೆಗೆ 17 ಮಂದಿ ಸಾವು, 100 ಮಂದಿ ಕಣ್ಮರೆ

ಭಾರಿ ಮಳೆ ಮತ್ತು ಪ್ರವಾಹದ ಕಾರಣ ಆಂಧ್ರಪ್ರದೇಶದಲ್ಲಿ ಸತ್ತವರ ಸಂಖ್ಯೆ 17ಕ್ಕೆ ಏರಿದೆ. 100 ಮಂದಿ ನಾಪತ್ತೆಯಾಗಿದ್ದಾರೆ.

Shri News Desk by Shri News Desk
Nov 20, 2021, 11:55 am IST
in ಪರಿಸರ, ರಾಷ್ಟ್ರೀಯ
ತಿರುಪತಿಯಲ್ಲಿ ಪ್ರವಾಹದಲ್ಲಿ ಸಿಲುಕಿದವರ ರಕ್ಷಣೆ

Share on FacebookShare on TwitterTelegram

ಅಮರಾವತಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಸುರಿಯುತ್ತಿರುವ ಭಾರಿ ಮಳೆ ಮತ್ತು ಪ್ರವಾಹದ ಕಾರಣ ಸತ್ತವರ ಸಂಖ್ಯೆ 17ಕ್ಕೆ ಮುಟ್ಟಿದೆ. 100 ಮಂದಿ ನಾಪತ್ತೆಯಾಗಿದ್ದಾರೆ. ದೇಗುಲಗಳ ನಗರ ತಿರುಪತಿಯಲ್ಲಿ ವಿಪರೀತ ಪ್ರವಾಹದ ಕಾರಣ ಯಾತ್ರಿಗಳು ಇದ್ದಲ್ಲೇ ಸಿಲುಕಿಬಿದಿದ್ದಾರೆ.

ಮೊದಲ ಹಂತದ ಘಟ್ಟದ ರಸ್ತೆಯಲ್ಲಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿರುವ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ), ತಿರುಪತಿಯಲ್ಲಿ ಪದಚಾರಿ ಮಾರ್ಗ ಮತ್ತು ವಸತಿ ಗೃಹಗಳನ್ನು ಮುಚ್ಚಲಾಗಿದೆ. ತಿರುಪತಿಯ ಹೊರ ವಲಯದಲ್ಲಿ ಹರಿಯುವ ಸ್ವರ್ಣಮುಖಿ ನದಿಯಲ್ಲಿ ಭಾರಿ ಪ್ರವಾಹ ಉಂಟಾಗಿದೆ. ಇದರ ಜಲಾಶಯಗಳು ತುಂಬಿದ್ದು, ನೀರು ಹೊರಬಿಡಲಾಗಿದೆ. ಪ್ರವಾಹದಲ್ಲಿ ಸಿಲುಕಿ ರಾಜ್ಯ ಸಾರಿಗೆ ಸಂಸ್ಥೆಯ ಮೂರು ಬಸ್‌ಗಳು ಜಖಂಗೊಂಡಿವೆ. ಪ್ರವಾಹದಿಂದ ರಸ್ತೆಗಳು ಕೊಚ್ಚಿಹೋಗಿವೆ. ರೈಲು ಮತ್ತು ವಿಮಾನ ಸಂಚಾರ ಕೂಡ ವ್ಯತ್ಯಯವಾಗಿದೆ. ಕಡಪಾ ಏರ್‌ಪೋಟ್‌ ಅನ್ನು ನ.25ರವರೆಗೆ ಮುಚ್ಚಲಾಗಿದೆ.

ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ಪರಿಹಾರ ಕಾರ್ಯಗಳಲ್ಲಿ ತೊಡಗಿವೆ. ರಾಯಲಸೀಮೆಯಲ್ಲಿ ಹೆಚ್ಚು ಹಾನಿಯಾಗಿದ್ದು, ಚಿತ್ತೂರು, ಕಡಪಾ, ಕರ್ನೂಲ್‌, ಅನಂತಪುರ ಜಿಲ್ಲೆಗಳಲ್ಲಿ ಮಳೆ ಪರಿಣಾಮ ತೀವ್ರವಾಗಿದೆ. ಗುರುವಾರದಿಂದ ನಿರಂತರ ಮಳೆ ಸುರಿಯುತ್ತಿರುವ ಕಾರಣ ಚೆಯ್ಯೆರು ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ಇದರಿಂದ ಅನ್ನಮಯ್ಯ ನೀರಾವರಿ ಯೋಜನೆಯ ಏರಿ ಒಡೆದಿದೆ. ಇದರಿಂದ ಉಂಟಾದ ಪ್ರವಾಹದಲ್ಲಿ ಶುಕ್ರವಾರ ಮೂವರು ಸಾವನ್ನಪ್ಪಿದ್ದರು. 30ಕ್ಕೂ ಹೆಚ್ಚು ಮಂದಿ ಕಣ್ಮರೆಯಾಗಿದ್ದರು.

Andhra Pradesh Rain: 17 Dead, 100 Missing

ಇದನ್ನು ಓದಿ: DC-CEO meeting: ಮಳೆ ಹಾನಿ ಪರಿಶೀಲನೆಗಾಗಿ ಮುಖ್ಯಮಂತ್ರಿಗಳಿಂದ ಡಿಸಿ-ಸಿಇಒ ಸಭೆ

ಇದನ್ನು ಓದಿ: Continuous rainfall in Tirupati: ತಿರುಪತಿಯಲ್ಲಿ ನಿರಂತರ ಮಳೆ- ಮನೆಯಿಂದ ಆಚೆ ಬರದಂತೆ ಸೂಚನೆ

Tags: Andra PradashFloodsHeavy rain
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In