• Home
  • About Us
  • Contact Us
  • Terms of Use
  • Privacy Policy
Monday, March 30, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Regional Party: ಕಾಂಗ್ರೆಸ್ ಪಕ್ಷ ಈಗ ಜೆಡಿಎಸ್‌ನಂತೆ ಪ್ರಾದೇಶಿಕ ಪಕ್ಷ

ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ

Shri News Desk by Shri News Desk
Nov 21, 2021, 10:48 am IST
in ರಾಜ್ಯ
Share on FacebookShare on TwitterTelegram

ಮೈಸೂರು: ದೇಶದಲ್ಲಿ ಅಸ್ತಿತ್ವ ಕಳೆದುಕೊಂಡಿರುವ ಕಾಂಗ್ರೆಸ್ ಪಕ್ಷ ಈಗ ಜೆಡಿಎಸ್‌ನಂತೆ ಪ್ರಾದೇಶಿಕ ಪಕ್ಷವಾಗಿ ಉಳಿದಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದರು.

ಇದನ್ನೂ ಓದಿ: Recruitment in banks: ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ನೇಮಕಾತಿ: ಕಾನೂನು ಅಧಿಕಾರಿ, ಕೃಷಿ ಅಧಿಕಾರಿಸಹಿತ 1828 ಹುದ್ದೆ

ಮೈಸೂರಿನಲ್ಲಿ ಬಿಜೆಪಿ ಮೈಸೂರು ನಗರ ಹಾಗೂ ಗ್ರಾಮಾಂತರ ಘಟಕದಿಂದ ಆಯೋಜಿಸಿದ್ದ ಜನಸ್ವರಾಜ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ಆತಂರಿಕ ಕಚ್ಚಾಟ ಹೆಚ್ಚಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಈಗಲೇ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತಿತರರು ಗುಂಪುಗಾರಿಕೆ ಮಾಡುತ್ತಾ ಕಚ್ಚಾಡುತ್ತಿದ್ದಾರೆ.

ಇದನ್ನೂ ಓದಿ: 21 NOV ( ನಿತ್ಯ ಭವಿಷ್ಯ)

ಕಾಂಗ್ರೆಸ್‌ನವರ ಆಡಳಿತ, ಕಚ್ಚಾಟವನ್ನು ನೋಡಿ ಬೇಸೆತ್ತಿರುವ ದೇಶದ ಜನರು ಆ ಪಕ್ಷವನ್ನು ತಿರಸ್ಕರಿಸುತ್ತಿದ್ದಾರೆ. ಸಿಂಧಗಿಯ ಉಪಚುನಾವಣೆಯಲ್ಲಿ ಕುರುಬರ 35 ಸಾವಿರ ಮತವಿದ್ದರೂ, ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಗೆಲ್ಲಿಸಲು ಸಾಧ್ಯವಾಗಿಲ್ಲ, ಬಿಜೆಪಿ ಅಲ್ಲಿ 31 ಸಾವಿರ ಮತಗಳ ಅಂತರದಿAದ ಗೆಲುವು ಸಾಧಿಸಿದೆ.

ಇದನ್ನೂ ಓದಿ: Crop Loss Survey: ಬೆಳೆನಷ್ಟ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಕಲ್ಪಿಸುವಂತೆ ಆಗ್ರಹ

ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಬಾದಾಮಿ ಕ್ಷೇತ್ರದಲ್ಲೂ ಸಿದ್ದರಾಮಯ್ಯನವರನ್ನು ಜನರು ಸೋಲಿಸಲಿದ್ದಾರೆ. ರಾಜ್ಯದಲ್ಲಿ ಒಂದೆರೆಡು ಸ್ಥಾನದಲ್ಲಿ ಗೆಲುವು ಸಾಧಿಸಲಿರುವ ಕಾಂಗ್ರೆಸ್‌ನ ಸ್ಥಿತಿ ಜೆಡಿಎಸ್‌ನ ಪ್ರಾದೇಶಿಕ ಪಕ್ಷದಂತಾಗಿದೆ. ಹೀಗಿದ್ದರೂ ಕೂಡ ಕಾಂಗ್ರೆಸ್‌ನ ನಾಯಕರು ತಮ್ಮದು ರಾಷ್ಟ್ರೀಯ ಪಕ್ಷ ಎಂದು ಹೇಳುತ್ತಿದ್ದಾರೆ ಎಂದು ಮೂದಲಿಸಿದರು.

Congress party is now a regional party like JD(S)

Tags: Regional Party
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In