• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

China: ಕಾಣೆಯಾಗಿರುವ ಟೆನಿಸ್‌ ಆಟಗಾರ್ತಿಯ ಬಗ್ಗೆ “ಪರಿಶೀಲಿಸಿ ಖಚಿತಪಡಿಸಿಕೊಳ್ಳಬಹುದಾದ” ಸಾಕ್ಷ್ಯ ನೀಡಿ: ಚೀನಾಕ್ಕೆ ಬ್ರಿಟನ್ ತಾಕೀತು

ಕಾಣೆಯಾಗಿರುವ ಆಟಗಾರ್ತಿ ಪೆಂಗ್‌ ಶುವಾಯ್‌ ಬಗ್ಗೆ ನಾವು ತೀವ್ರವಾಗಿ ಆತಂಕಗೊಂಡಿದ್ದೇವೆಂದ ಬ್ರಿಟಿಷ್ ವಿದೇಶಾಂಗ ಕಾರ್ಯಾಲಯ

Shri News Desk by Shri News Desk
Nov 21, 2021, 02:14 pm IST
in ಅಂತರಾಷ್ಟ್ರೀಯ, ಕ್ರೀಡೆ, ಕ್ರೈಂ, ತಾಜಾಸುದ್ದಿ, ರಾಜಕೀಯ, ರಾಷ್ಟ್ರೀಯ, ವಿಶ್ವಸಂಸ್ಥೆ
Missing Chinese Female Tennis Player

ಚೀನಾದ ಕಾಣೆಯಾಗಿರುವು ಟೆನಿಸ್ ಆಟಗಾರ್ತಿ ಪೆಂಗ್ ಶುವಾಯ್

Share on FacebookShare on TwitterTelegram

ಬೆಂಗಳೂರು: ಟೆನಿಸ್‌ ಆಟಗಾರ್ತಿ ಪೆಂಗ್‌ ಶುವಾಯ್‌ರ ಸುರಕ್ಷೆ ಹಾಗೂ ಉಪಸ್ಥಿತಿಯ ಬಗ್ಗೆ “ಪರಿಶೀಲಿಸಿ ಖಚಿತಡಿಸಿಕೊಳ್ಳಬಹುದಾದ” ಸಾಕ್ಷ್ಯಗಳನ್ನು ತಕ್ಷಣವೇ ಒದಗಿಸಬೇಕೆಂದು ಶನಿವಾರ ಬ್ರಿಟನ್ ದೇಶವು ಚೀನಾವನ್ನು ಒತ್ತಾಯಿಸಿದೆ. ಚೀನಾದ ಕಮ್ಯುನಿಸ್ಟ್‌ ಪಕ್ಷದ ಉನ್ನತ ಅಧಿಕಾರಿಯೊಬ್ಬ ಇತ್ತೀಚೆಗೆ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನೆಂದು ಆರೋಪಿಸಿದ್ದ ಈ ಆಟಗಾರ್ತಿಯು ನಂತರದ ದಿನಗಳಲ್ಲಿ ಕಾಣೆಯಾಗಿದ್ದು ಸದ್ಯ ಎಲ್ಲಿದ್ದಾಳೆ, ಹೇಗಿದ್ದಾಳೆ ಎಂದು ತಿಳಿದಿಲ್ಲ.

ಹೀಗೆ ಏಕಾಏಕಿ ಕಾಣೆಯಾಗಿರುವ ಆಟಗಾರ್ತಿಯ ಬಗ್ಗೆ ನಾವು ತೀವ್ರವಾದ ಚಿಂತೆಗೀಡಾಗಿದ್ದು ಬೆಳವಣಿಗೆಗಳ ಮೇಲೆ ಗಮನವಿಟ್ಟಿದ್ದೇವೆಂದು ಬ್ರಿಟಿಷ್ ವಿದೇಶಾಂಗ ಕಾರ್ಯಾಲಯವು ತಿಳಿಸಿದೆ. ಆಕೆಯ ಸುರಕ್ಷೆ ಹಾಗೂ ಆಕೆಯಿರುವ ಸ್ಥಳದ ಬಗ್ಗೆ ಖಚಿತ ಸಾಕ್ಷ್ಯಗಳನ್ನು ನೀಡುವಂತೆ ಬ್ರಿಟನ್‌ ಚೀನಾ ಸರಕಾರವನ್ನು ಆಗ್ರಹಿಸಿದೆ. ಪರಿಣಾಮಗಳ ಬಗ್ಗೆ ಭಯಪಡದೆ ಎಲ್ಲರಿಗೂ ತಮ್ಮ ಮನದ ಮಾತುಗಳನ್ನು ಬಹಿರಂಗವಾಗಿ ಹೇಳಿಕೊಳ್ಳಲು ಅವಕಾಶ ಮಾಡಿಕೊಡಬೇಕೆಂದು ಆಗ್ರಹಿಸಿರುವ ಹೇಳಿಕೆಯು ಲೈಂಗಿಕ ದೌರ್ಜನ್ಯಗಳು ವಿಶ್ವದ ಯಾವುದೇ ಭಾಗದಲ್ಲಿ ನಡೆದರೂ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದೆ.

ಚೀನಾದ ಸರಕಾರಿ ಮಾಧ್ಯಮಗಳು ಶುಕ್ರವಾರ ಕಾಣೆಯಾಗಿರುವ ಆಟಗಾರ್ತಿಯು ಸುರಕ್ಷಿತವಾಗಿರುವಂತೆ ಕಾಣುವ ವಿಡಿಯೋಗಳನ್ನು ಪ್ರಸಾರ ಮಾಡಿದ್ದವಾದರೂ ಇವನ್ನು ದೃಢಪಡಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ವಿಶ್ವಸಂಸ್ಥೆ ಹಾಗೂ ಅಮೆರಿಕಾ ದೇಶವೂ ಸಹ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದು ಈಗ ಬ್ರಿಟನ್ ಸಹಾ ಇದಕ್ಕೆ ದನಿಗೂಡಿಸಿದಂತಾಗಿದೆ.

ನವೆಂಬರ್ ತಿಂಗಳ ಆರಂಭದಲ್ಲಿ ಚೀನಾದ ಎರಡು ಬಾರಿಯ ಟೆನಿಸ್ ಡಬಲ್ಸ್ ಗ್ರಾಂಡ್‌ಸ್ಲ್ಯಾಮ್ ಚಾಂಪಿಯನ್ 35 ವರ್ಷದ ಪೆಂಗ್  ಶುವಾಯ್‌ “ಚೀನಾದ ಮಾಜಿ ಉಪಪ್ರಧಾನಿ ತನ್ನೊಂದಿಗೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸಿದ್ದರೆಂದು ಆರೋಪ ಮಾಡಿದ್ದರು.” ಇದಾದ ನಂತರ ಆಕೆ ಕಾಣೆಯಾಗಿದ್ದು ಆಕೆಯ ಮಾಹಿತಿಯನ್ನು ನೀಡುವಂತೆ ಚೀನಾದ ಮೇಲೆ ಅಂತರರಾಷ್ಟ್ರೀಯ ಒತ್ತಡ ಹೆಚ್ಚುತ್ತಿದೆ.

International pressure mounts on China to share verifiable evidences about the safety and whereabouts of missing tennis doubles champion Peng Shuai

ಇದನ್ನೂ ಓದಿ: Cricket: ಮುಂದಿನ T20 ವಿಶ್ವಕಪ್‌ ಪಂದ್ಯಾವಳಿಯಲ್ಲಿ ಗಮನಸೆಳೆಯುವ ಭರವಸೆಯ ಆಟಗಾರರಿವರು – ಭವಿಷ್ಯ ನುಡಿದ ಹರಭಜನ್‌ ಸಿಂಗ್‌

ಇದನ್ನೂ ಓದಿ: ಐಪಿಎಲ್‌ಗಿಂತ ದೇಶಕ್ಕಾಗಿ ಆಡುವುದಕ್ಕೆ ಗಮನ ನೀಡಿ: ಟೀಂ ಇಂಡಿಯಾ ಆಟಗಾರರ ವಿರುದ್ಧ ಕಪಿಲ್ ದೇವ್ ಗರಂ

Tags: #Peng ShuaiBritainchinaMissing Tennis PlayerTOP NEWS
ShareSendTweetShare
Join us on:

Related Posts

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In