• Home
  • About Us
  • Contact Us
  • Terms of Use
  • Privacy Policy
Friday, August 14, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ದೆಹಲಿಯಲ್ಲಿ ಕೋವಿಡ್‌ಗಿಂತ ಡೆಂಗ್ಯೂ ಪ್ರಕರಣಗಳು ಅಧಿಕ; ವಹಿಸಬೇಕಿದೆ ಎಚ್ಚರ

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳಿಗಿಂತ ಡೆಂಗ್ಯೂ ಕೇಸ್ ಹೆಚ್ಚಳ ಆಗಿದೆ. ನವೆಂಬರ್ ತಿಂಗಳ ಮೊದಲೆರಡು ವಾರದಲ್ಲಿ 3,740 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.

Shri News Desk by Shri News Desk
Nov 21, 2021, 05:11 pm IST
in ರಾಷ್ಟ್ರೀಯ
Dengue-Mosquito

ಡೆಂಗೆ ಜ್ವರವು ಸೊಳ್ಳೆಗಳಿಂದ ಹರಡುತ್ತದೆ

Share on FacebookShare on TwitterTelegram

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿತ್ಯ ಕೊರೊನಾ ಪ್ರಕರಣಗಳ ಸಂಖ್ಯೆ 30ರ ಆಸುಪಾಸಿನಲ್ಲಿದ್ದರೆ ಡೆಂಗ್ಯೂ ಪ್ರಕರಣಗಳು ಇದಕ್ಕೆ ದ್ವಿಗುಣ ಮಟ್ಟದಲ್ಲಿ ಇದೆ. ದೆಹಲಿಯಲ್ಲಿ ಒಟ್ಟಾರೆ 5,277 ಡೆಂಗ್ಯೂ ಪ್ರಕರಣಗಳು ಈವರೆಗೆ ಕಾಣಿಸಿಕೊಂಡಿದ್ದು, ಇದರಲ್ಲಿ 3,740 ಪ್ರಕರಣಗಳು ನವೆಂಬರ್ ಮೊದಲ ಪಾಕ್ಷಿಕದಲ್ಲಿ ವರದಿಯಾಗಿದೆ.

2016ರಲ್ಲಿ 4,431, 2017ರಲ್ಲಿ 4,726, 2018ರಲ್ಲಿ 2,798, 2019ರಲ್ಲಿ 2,036, 2020ರಲ್ಲಿ 1,072 ಡೆಂಗ್ಯೂ ಪ್ರಕರಣಗಳು ನವೆಂಬರ್‌ವರೆಗೆ ವ್ಯಕ್ತವಾಗಿದ್ದವು. 2015ರಲ್ಲಿ ಡೆಂಗ್ಯೂ ಪ್ರಕರಣ ತೀವ್ರತರವಾಗಿತ್ತು. ಅಕ್ಟೋಬರ್‌ ತಿಂಗಳಲ್ಲಿ 10,600 ದಾಟಿತ್ತು.

ಲೋಕನಾಯಕ ಜಯಪ್ರಕಾಶ್ ನಾರಾಯಣ (ಎಲ್ಎನ್ಜೆಪಿ) ಆಸ್ಪತ್ರೆ ಸೇರಿದಂತೆ ಇನ್ನಿತರ ಸರ್ಕಾರಿ ಆಸ್ಪತ್ರೆಯಲ್ಲಿ ಡೆಂಗ್ಯೂ ಪ್ರತಿ ದಿನ 20ರಿಂದ 25 ಡೆಂಗ್ಯೂ ಶಂಕೆ ಪ್ರಕರಣ ವ್ಯಕ್ತವಾಗುತ್ತಿದೆ. 40ರಿಂದ 50 ಮಂದಿ ಜ್ವರದಿಂದ ಬಳಲುತ್ತಿರುವವರು ಆಸ್ಪತ್ರೆಗಳಿಗೆ ಎಡತಾಕುತ್ತಿದ್ದಾರೆ.
ಕಳೆದ ನಾಲ್ಕೈದು ವರ್ಷಕ್ಕೆ ಹೋಲಿಸಿದರೆ ಈ ಸಾರಿ ಡೆಂಗ್ಯೂ ಪ್ರಕರಣ ಅಧಿಕವಾಗಿದೆ. ಮುಂಗಾರಿನ ಅವಧಿ ಈ ಸಾರಿ ವಿಸ್ತರಣೆ ಆಗಿರುವುದು ಮತ್ತು ಸೊಳ್ಳೆ ಕಾಟ ಹೆಚ್ಚಾಗಿರುವುದು ಇದಕ್ಕೆ ಕಾರಣ ಎಂದು ಎಲ್ಎನ್ಜೆಪಿ ಆಸ್ಪತ್ರೆಯ ನಿರ್ದೇಶಕ ಸುರೇಶ್ ಕುಮಾರ್ ಹೇಳಿದ್ದಾರೆ.

ಡೆಂಗ್ಯೂ ತಡೆಗೆ ಕ್ರಮ
ಡೆಂಗ್ಯೂ ಸೋಂಕು ತಡೆಯಲು ಪೂರ್ವ ದೆಹಲಿ ನಗರಪಾಲಿಕೆಯು ಯಮುನಾ ನದಿಯ ದಂಡೆಯಲ್ಲಿ ಡ್ರೋನ್ ಮೂಲಕ ಲಾರ್ವಿಸೈಡ್ ಸಿಂಪಡಿಸುತ್ತಿದೆ. ಇದರಿಂದ ಸೊಳ್ಳೆಯ ಸಂತಾನೋತ್ಪತ್ತಿಗೆ ತಡೆಯಾಗುತ್ತದೆ.

ಗರ್ಭಿಣಿಯರಲ್ಲಿ ಜಾಗ್ರತೆ ಅಗತ್ಯ
ಡೆಂಗ್ಯೂ ಸೋಂಕು ಮಾನವರಲ್ಲಿ ತೀವ್ರವಾದ ರಕ್ತಸ್ರಾವಕ್ಕೆ ಕಾರಣವಾಗುತ್ತದೆ. ಡೆಂಗ್ಯೂ ಸೋಂಕು ಪ್ರಸರಣ ಅಧಿಕವಾಗಿರುವ ಈ ಹೊತ್ತಿನಲ್ಲಿ ಗರ್ಭಿಣಿಯರು ಅತ್ಯಂತ ಜಾಗರೂಕರಾಗಿರಬೇಕು. ಗರ್ಭಿಣಿಯರಿಗೆ ಡೆಂಗ್ಯೂ ತಗುಲಿದರೆ ಭ್ರೂಣಕ್ಕೆ ಸೆರೋಟೈಪ್-2 ಸೋಂಕು ತಗುಲುವ ಸಂಭವ ಇರುತ್ತದೆ. ಇದು ವಿಕೋಪಕ್ಕೆ ಹೋದರೆ ಹುಟ್ಟುವ ಶಿಶುವಿನ ತೂಕ ಕಡಿಮೆ ಇರುತ್ತದೆ. ಮಾರಣಾಂತಿಕವೂ ಆಗಬಹುದು.

ಇದನ್ನೂ ಓದಿ: ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ: ಸೋಂಕಿನಿಂದ ರಕ್ಷಣೆಗೆ ಏನೇನು ಮಾಡಬೇಕು?

Tags: DengueHospitalTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In