• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಪರಿಸರ

Swachh Bharat: ಸ್ವಚ್ಛರಾಜ್ಯಗಳು ಹಾಗೂ ನಗರಗಳ ಹೆಸರುಗಳನ್ನು ಘೋಷಿಸಿದ ಕೇಂದ್ರ ಸರಕಾರ

ದೆಹಲಿಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು

Shri News Desk by Shri News Desk
Nov 21, 2021, 06:11 pm IST
in ಪರಿಸರ, ರಾಜ್ಯ, ರಾಷ್ಟ್ರೀಯ
Swachh Bharat Awards

ಭಾರತದ ಸ್ವಚ್ಛನಗರಗಳ ಪ್ರಶಸ್ತಿ ಪ್ರದಾನ ಸಮಾರಂಭ

Share on FacebookShare on TwitterTelegram

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಸ್ವಚ್ಛಭಾರತ ಅಭಿಯಾನದ ಅಂಗವಾಗಿ ಪ್ರತಿ ವರ್ಷ ನಡೆಸಲಾಗುವ “ಸ್ವಚ್ಛ ಸರ್ವೇಕ್ಷಣೆ ಸಮೀಕ್ಷೆ”ಯಲ್ಲಿ ಈ ಬಾರಿಯ ಸ್ವಚ್ಛನಗರಿಗಳ ಹೆಸರನ್ನು ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಶನಿವಾರ (ನ.20) ಪ್ರಕಟಿಸಿದ್ದಾರೆ.

ಈ ಬಾರಿಯ ಸ್ವಚ್ಛನಗರಿಗಳ ಪಟ್ಟಿಯಲ್ಲಿ ಮಧ್ಯಪ್ರದೇಶ ರಾಜ್ಯದ ಇಂದೂರ್ ನಗರವು ಪ್ರಥಮ ಸ್ಥಾನದಲ್ಲಿದ್ದು ಸತತ ಐದನೆಯ ಬಾರಿಗೆ ದೇಶದ ಅತ್ಯಂತ ಸ್ವಚ್ಛನಗರವೆಂದು ಘೋಷಿತವಾದ ಹೆಗ್ಗಳಿಕೆಗೆ ಪಾತ್ರವಾಗಿದೆ. ಗುಜರಾತ್‌ನ ಸೂರತ್‌ ಹಾಗೂ ಆಂಧ್ರಪ್ರದೇಶದ ವಿಜಯವಾಡ ನಗರಗಳು ಕ್ರಮವಾಗಿ ಎರಡನೆಯ ಹಾಗೂ ಮೂರನೆಯ ಸ್ಥಾನಗಳನ್ನು ಗಳಿಸಿವೆ.

ಗಂಗಾ ನದಿಯ ತಟದ ನಗರಗಳಲ್ಲಿ ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಾಣಸಿ ಪ್ರಥಮ ಸ್ಥಾನವನ್ನು ಪಡೆದಿದ್ದು ಇದೇ ವಿಭಾಗದಲ್ಲಿ ಬಿಹಾರದ ಮುಂಗೇರ್ ಹಾಗೂ ಪಾಟ್ನಾ ನಗರಗಳು ಕ್ರಮವಾಗಿ ಎರಡನೆಯ ಹಾಗೂ ಮೂರನೆಯ ಸ್ಥಾನಗಳನ್ನು ಅಲಂಕರಿಸಿವೆ.

ದೇಶದ ಅತ್ಯಂತ ಸ್ವಚ್ಛರಾಜ್ಯ ಎಂಬ ಕೀರ್ತಿ ಛತ್ತೀಸ್‌ಗಢ್‌ ರಾಜ್ಯಕ್ಕೆ ಲಭ್ಯವಾಗಿದೆ.

ಸ್ವಚ್ಛನಗರಗಳ ಪಟ್ಟಿಯಲ್ಲಿರುವ 10 ನಗರಗಳ ಹೆಸರುಗಳು ಕ್ರಮವಾಗಿ ಹೀಗಿವೆ: ಇಂದೋರ್, ಸೂರತ್, ವಿಜಯವಾಡ, ನವಿ ಮುಂಬೈ, ದೆಹಲಿ, ಪೂನಾ, ಭೋಪಾಲ್‌, ವಡೋದರಾ, ವಿಶಾಖಪಟ್ಟಣ, ಹಾಗೂ ಅಹಮದಾಬಾದ್.

ಈ ಬಾರಿಯ ಸಮೀಕ್ಷೆಯಲ್ಲಿ 4320 ನಗರಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು.

ಕೇಂದ್ರ ಸರಕಾರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ಈ ಅಭಿಯಾನದ ನೋಡಲ್‌ ಏಜೆನ್ಸಿಯಾಗಿದ್ದು ಶನಿವಾರ ನಡೆದ ಸಮಾರಂಭದಲ್ಲಿ ಇದೇ ಖಾತೆಯ ಸಚಿವ ಹರದೀಪ್‌ಸಿಂಗ್ ಪುರಿಯವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಯಿತು.

President Ramnath Kovind Distributes Awards for the Cleanest Cities of the Country

ಇದನ್ನೂ ಓದಿ: ನೆಹರು ಯುವ ಕೇಂದ್ರದಿಂದ ಸ್ವಚ್ಛ ಭಾರತ ಯೋಜನೆಯಡಿ ಮುಳ್ಳಯ್ಯನ ಗಿರಿಯಲ್ಲಿ ಸ್ವಚ್ಛತಾ ಕಾರ್ಯ

ಇದನ್ನೂ ಓದಿ: ಶೃಂಗೇರಿ ಪಾರ್ಶ್ವನಾಥ ದೇಗುಲ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸ್ವಚ್ಛತಾ ಸೇವೆ

Tags: Clean Cities of IndiaSwachch BharatTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In