• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Airtel: ಏರ್ಟೆಲ್: ಶೇ.25ರಷ್ಟು ಮೊಬೈಲ್ ಕರೆ-ಡೇಟಾ ದರ ಏರಿಕೆ

Shri News Desk by Shri News Desk
Nov 22, 2021, 03:41 pm IST
in ರಾಷ್ಟ್ರೀಯ, ವಾಣಿಜ್ಯ
Share on FacebookShare on TwitterTelegram

ದೆಹಲಿ: ಮೊಬೈಲ್ ಕಂಪನಿಗಳು ನಿಧಾನವಾಗಿ ದರ ಏರಿಕೆ ಮಾಡುತ್ತಿವೆ. ಇತ್ತೀಚೆಗಷ್ಟೇ ಶೇ.10ರಷ್ಟು  ದರ ಏರಿಕೆ ಮಾಡಿದ್ದವು ಈಗ ದೊಡ್ಡ ಪ್ರಮಾಣದಲ್ಲಿ ದರ ಏರಿಕೆಗೆ ಮುಂದಾಗಿವೆ. ಮೊದಲಿಗೆ ಏರ್ಟೆಲ್ ಕರೆ ಮತ್ತು ಡೇಟಾ ದರವನ್ನು ಶೇ.25ರಷ್ಟು ಏರಿಕೆ ಮಾಡುವುದಾಗಿ ಪ್ರಕಟಿಸಿದೆ.

ನವೆಂಬಂರ್ 26 ರಿಂದ ಪರಿಷ್ಕೃತ ಜಾರಿಗೆ ಬರಲಿದೆ. ಹೊಸ ದರ ಜಾರಿಯಾದಗ ಇದುವರೆಗೆ 75 ರುಪಾಯಿ 28 ದಿನಗಳ ವ್ಯಾಲಿಡಿಟಿ ದರವು 99 ರುಪಾಯಿಗೆ, 149 ರುಪಾಯಿಯ 28 ದಿನಗಳ ವ್ಯಾಲಿಟಿಡಿ ದರವು 179 ರುಪಾಯಿಗೆ ಏರಲಿದೆ. 229 ರುಪಾಯಿ ಪ್ಯಾಕ್ 265 ರುಪಾಯಿಗೂ 249 ರುಪಾಯಿ ಪ್ಯಾಕ್ 299 ರುಪಾಯಿಗೆ, 298 ರುಪಾಯಿ ಪ್ಯಾಕ್ 359ರುಪಾಯಿಗೇರಲಿದೆ. ಗರಿಷ್ಠ ದರದ 2498 ಪ್ಯಾಕ್ ದರವು 2999 ರುಪಾಯಿಗೆ ಏರಲಿದೆ.

ಮುಂಬರುವ ದಿನಗಳಲ್ಲಿ ಈ ದರಗಳು ಮತ್ತಷ್ಟು ಏರಿಕೆ ಆಗಲಿವೆ. ನವೆಂಬರ್ 22ರಂದು ಬೆಳಿಗ್ಗೆ ದರ ಏರಿಕೆ ಕುರಿತಂತೆ ಪ್ರಕಟಣೆ ಹೊರಟಿಸಿರುವ ಏರ್ಟೆಲ್ ಪ್ರತಿ ಬಳಕೆದಾರರನಿಂದ ಮಾಸಿಕ ಆದಾಯವು (ಎಆರ್ಪಿಯು) ಕನಿಷ್ಠ 200 ರುಪಾಯಿ ಇರಬೇಕು, ಅಂತಿಮವಾಗಿ ಇದು 300 ರುಪಾಯಿ ಮಟ್ಟಬೇಕು. ಆಗಾದಾಗ ಮಾತ್ರ ಮೊಬೈಲ್ ಉದ್ಯಮವು ಆರೋಗ್ಯದಾಯಕ ಆದಾಯಗಳಿಕೆ ಸಾಧ್ಯ ಎಂದು ಹೇಳಿಕೊಂಡಿದೆ.

ಏರ್ಟೆಲ್ ಗಳಿಸುತ್ತಿರುವ ಎಆರ್ಪಿಯು 153 ರುಪಾಯಿಗಳಿವೆ. ಅಂದರೆ ಪ್ರತಿ ಗ್ರಾಹಕನಿಂದ ಏರ್ಟೆಲ್ ಗೆ ದೊರೆಯುವ ಸರಾಸರಿ ಆದಾಯವು 153 ರುಪಾಯಿ. ರಿಲಯನ್ಸ್ ಜಿಯೋ 144 ರುಪಾಯಿ ಗಳಿಸುತ್ತಿದ್ದಾರೆ, ತೀವ್ರ ನಷ್ಟದಲ್ಲಿರುವ ವೊಡಾಫೋನ್ ಐಡಿಯಾ 109 ರುಪಾಯಿ ಗಳಿಸುತ್ತಿದೆ. ಅಂದರೆ, ಎಆರ್ಪಿಯು ಲೆಕ್ಕದಲ್ಲೇ ನೋಡುವುದಾದರೆ ಏರ್ಟೆಲ್ ಶೇ.100ರಷ್ಟು ದರ ಏರಿಕೆ ಮಾಡುತ್ತದೆ ಎಂಬುದನ್ನು ಸೂಚ್ಯವಾಗಿ ಹೇಳಿದೆ.

airtel 25% mobile call-data rate hike

ಇದನ್ನೂ ಓದಿ: ಮಲಗಿದ್ದ ವ್ಯಕ್ತಿಯ ಮಾಲೆ ಗೋಡೆ ಕುಸಿದು ವ್ಯಕ್ತಿ ಸಾವು

ಇದನ್ನೂ ಓದಿ: ಕಸಾಪ ಅಧ್ಯಕ್ಷರಾಗಿ ಅಜ್ಜಂಪುರ ಜಿ.ಸೂರಿ ಶ್ರೀನಿವಾಸ್ ಆಯ್ಕೆ

Tags: airtel 25% mobile call-data rate hikeTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In