• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಜಿಲ್ಲೆ

Help: ಉತ್ತರ ಕನ್ನಡದ ಈ ಬಡಕುಟುಂಬದ ಕ್ರೀಡಾಪಟುವಿನ ಚಿಕಿತ್ಸೆಗೆ ನೆರವಿಗೆ ಕೋರಿಕೆ

ಉದಾರ ಹೃದಯದ ಸಾರ್ವಜನಿಕರು ಸುರೇಂದ್ರ ಅವರ ಚಿಕಿತ್ಸೆಗೆ ಹಣಸಹಾಯ ನೀಡಬಹುದಾಗಿದೆ.

Shri News Desk by Shri News Desk
Nov 22, 2021, 10:44 pm IST
in ಜಿಲ್ಲೆ
Help

ಸಾಂಕೇತಿಕ ಚಿತ್ರ

Share on FacebookShare on TwitterTelegram

ಉತ್ತರ ಕನ್ನಡ: ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶೆಳೆಮನೆ ಕ್ರಾಸ್ ಬಳಿಯ ಬಡಕುಟುಂಬವೊಂದು ತುರ್ತು ನೆರವಿಗಾಗಿ ಸಾರ್ವಜನಿಕರಲ್ಲಿ ಮೊರೆಯಿಟ್ಟಿದೆ. ಶೆಳೆಮನೆಯ ಸುರೇಂದ್ರ ರಾಮಯ್ಯ ಶೇರೂಗಾರ ಅವರು ದಾಂಡೇಲಿಯಲ್ಲಿ ಅಂಚೆ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆಕಸ್ಮಿಕವಾಗಿ ಘಟಿಸಿದ ರಸ್ತೆ ಅಪಘಾತದಲ್ಲಿ ಸುರೇಂದ್ರ ಅವರಿಗೆ ಗಂಭೀರ ಗಾಯಗಳಾಗಿದ್ದು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯ ತುರ್ತು ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬಡಕುಟುಂಬದ ಹಿನ್ನೆಲೆಯ ಸುರೇಂದ್ರ ಅವರ ಚಿಕಿತ್ಸೆಗೆ 15 ಲಕ್ಷಕ್ಕೂ ಹೆಚ್ಚು ಮೊತ್ತದ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸುರೇಂದ್ರ ಅವರು ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಳ್ಳುತ್ತಿದ್ದು ಉತ್ತಮ ಕ್ರೀಡಾಪಟುವಾಗಿಯೂ ಹೆಸರುಗಳಿಸಿದ್ದಾರೆ.

ಸದ್ಯ ಸುರೇಂದ್ರ ಅವರ ಚಿಕಿತ್ಸೆಗೆ ಅಗತ್ಯ ಇರುವ ಹಣವನ್ನು ಹೊಂದಿಸಲು ಅವರ ಕುಟುಂಬ ಹರಸಾಹಸಪಡುತ್ತಿದೆ. ಹೀಗಾಗಿ ಉದಾರ ಹೃದಯದ ಸಾರ್ವಜನಿಕರು ಸುರೇಂದ್ರ ಅವರ ಚಿಕಿತ್ಸೆಗೆ ಹಣಸಹಾಯ ನೀಡಬಹುದಾಗಿದೆ. ಸುರೇಂದ್ರಾ ಅವರ ಸಹೋದರ ನರೇಶ ರಾಮಯ್ಯ ಶೇರೂಗಾರ ಅವರ ಖಾತೆಗೆ ಧನಸಹಾಯ ಮಾಡಿ ಚಿಕಿತ್ಸೆಗೆ ಸಹಾಯ ಮಾಡುವಂತೆ ಕುಟುಂಬ ಕೋರಿದೆ.

ವಿವರ:
ನರೇಶ್ ರಾಮಯ್ಯ ಶೇರೂಗಾರ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಯಲ್ಲಾಪುರ ಶಾಖೆ, SBIN 0001315
ಖಾತೆಸಂಖ್ಯೆ- 33372968019
ಫೋನ್ ಪೇ- 8762103787 (ನರೇಶ ರಾಮಯ್ಯ ಶೇರೂಗಾರ)

ಇದನ್ನೂ ಓದಿ: ಉತ್ತರ ಕನ್ನಡ: ಕಪ್ಪು ಚಿನ್ನದ ದರದಲ್ಲಿ ಏರಿಕೆ; ಬೆಳೆಗಾರರ ಮೊಗದಲ್ಲಿ ಹರ್ಷ

Tags: AccidentHelpSportsTOP NEWS
ShareSendTweetShare
Join us on:

Related Posts

Kannada Rajyotsava : ಕುವೆಂಪು ವಿದ್ಯಾನಿಕೇತನದಲ್ಲಿ ಕನ್ನಡ ರಾಜ್ಯೋತ್ಸವ- ಇಂಗ್ಲೀಷ್ ಶಾಲೆಯಲ್ಲಿ ಕನ್ನಡದ ಕಲರವ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‍ನಿಂದ ಗಾಯತ್ರಿ ಶಾಂತೇಗೌಡ ಕಣಕ್ಕೆ

Election Campaign : ಪರಿಷತ್ ಚುನಾವಣೆ: ಮುಖಂಡರ ಜೊತೆ ಗಾಯತ್ರಿ ಶಾಂತೇಗೌಡ  ಮತಯಾಚನೆ

Congress party: ಡಿ.೩ ಕ್ಕೆ ಜೆಡಿಎಸ್ ಮುಖಂಡ ಹೆಚ್.ಹೆಚ್.ದೇವರಾಜ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ

Life Line Feeds: ಲೈಫ್ ಲೈನ್ ಸಂಸ್ಕರಣಾ ಘಟಕದಿಂದ ಭೂತಾನ್‌ಗೆ ಕೋಳಿ ಮಾಂಸ ರಫ್ತು

Legislative council Election : ಪರಿಷತ್ ಚುನಾವಣೆ ಅಂತಿಮ ಕಣದಲ್ಲಿ ಐವರು ಅಭ್ಯರ್ಥಿಗಳು

Legal Awareness Program: ಸಂವಿಧಾನ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In