• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

2 ಭಾಗಗಳಲ್ಲಿ ಪರದೆಯ ಮೇಲೆ ಪ್ರತ್ಯಕ್ಷನಾಗಲು ಅವತಾರ ಪುರುಷ ಸಿದ್ಧತೆ

ನನಗೆ ಇದು ಮೊದಲ ಸಿನಿಮಾ ಎನ್ನುವ ಫೀಲ್ ಬರುತ್ತಿದೆ. ಎರಡು ವರ್ಷಗಳ ಕೊರೊನಾದಿಂದ ಚಿತ್ರ ಚಟುವಟಿಕೆಗಳು ನಿಂತು ಹೋಗಿದ್ದವು. ಹೀಗಾಗಿ, ಹೊಸಬರ ಥರ ಬರುತ್ತಿರುವ ಭಾವ ನನಗೆ ಮೂಡುತ್ತಿದೆ ಎನ್ನುತ್ತಾರೆ ನಟ ಶರಣ್.

Shri News Desk by Shri News Desk
Nov 23, 2021, 07:21 pm IST
in ಸಿನಿಮಾ
Avatara Purusha

ಅವತಾರ ಪುರುಷ

Share on FacebookShare on TwitterTelegram

ನಟ ಶರಣ್ ಅಭಿನಯದ, ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದ, ಸಿಂಪಲ್ ಸುನಿ ನಿರ್ದೇಶನ ಅವತಾರ ಪುರುಷ ಡಿಸೆಂಬರ್ 10ಕ್ಕೆ ತೆರೆಗೆ ಬರುತ್ತಿದೆ. ಈ ಚಿತ್ರದ ವಿಶೇಷ ಎಂದರೆ, ಅವತಾರ ಪುರುಷ ಭಾಗ 2 ಕೂಡ ತೆರೆಗೆ ತರಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಆದರೆ, ಅವತಾರ ಪುರುಷ ಭಾಗ1 ರ ಜೊತೆಗೆ ಬರುವುದಿಲ್ಲ. ನಿರ್ಮಾಪಕ ಪುಷ್ಕರ್ ಅವರ ಪ್ರಕಾರ ಚಿತ್ರ ಬಿಡುಗಡೆಯಾಗಿ 101ನೇ ದಿನಕ್ಕೆ ಅವತಾರ ಪುರುಷ ಭಾಗ-2 ಬಿಡುಗಡೆಯಾಗಲಿದೆ. ಅಂದರೆ ಮಾರ್ಚ್ 2022ಕ್ಕೆ ಅವತಾರ ಪುರುಷನ ಎರಡನೇ ಭಾಗದ ದರ್ಶನವಾಗಲಿದೆ.

ಅವತಾರ ಪುರುಷ ಶರಣ್ ಅವರ ಸಿಂಪಲ್ ಸುನಿ, ಪುಷ್ಕರ್ ಜೊತೆಗಿನ ಮೊದಲ ಸಿನಿಮಾ. ಪೋಸ್ಟರ್, ಟೀಸರ್ ಈಗಾಗಲೇ ಜನರ ಗಮನ ಸೆಳೆದು ಚಿತ್ರದ ಬಗ್ಗೆ ಒಂದಷ್ಟು ಕುತೂಹಲ ಮೂಡಿಸಿದೆ. ನನಗೆ ಇದು ಮೊದಲ ಸಿನಿಮಾ ಎನ್ನುವ ಫೀಲ್ ಬರುತ್ತಿದೆ. ಎರಡು ವರ್ಷಗಳ ಕೊರೊನಾದಿಂದ ಚಿತ್ರ ಚಟುವಟಿಕೆಗಳು ನಿಂತು ಹೋಗಿದ್ದವು. ಹೀಗಾಗಿ, ಹೊಸಬರ ಥರ ಬರುತ್ತಿರುವ ಭಾವ ನನಗೆ ಮೂಡುತ್ತಿದೆ ಎನ್ನುತ್ತಾರೆ ನಟ ಶರಣ್.

ಶರಣ್ ವೃತ್ತಿ ಜೀವನದ ಬಿಗ್ ಬಜೆಟ್ ಸಿನಿಮಾ ಈ ಅವತಾರ ಪುರುಷ. ಆದರೆ ಬಜೆಟ್ ಎಷ್ಟು ಎಂದರೆ ಯಾರೂ ಕೂಡ ಬಾಯಿ ಬಿಡುತ್ತಿಲ್ಲ. ಅವತಾರ ಪುರುಷದ ಪಾತ್ರ ಬಹಳ ಭಿನ್ನ. ಈ ರೀತಿ ಪಾತ್ರ ಮಾಡಿಯೇ ಇಲ್ಲ. ನನ್ನೊಳಗಿನ ನಟನನ್ನು ಈ ಚಿತ್ರ ಮತ್ತಷ್ಟು ಸಾಣೆ ಹಿಡಿಸಿದೆ. ಹೀಗಾಗಿ, ಭಿನ್ನ ಗೆಟಪ್ ನಲ್ಲಿ ನಿಮ್ಮ ಶರಣ್ ಕಾಣಿಸಿಕೊಳ್ಳಲಿದ್ದಾನೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ ಶರಣ್. ಅವತಾರ ಪುರುಷ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ, ವಿಲಿಯಮ್ ಡೇವಿಡ್ ಛಾಯಾಗ್ರಾಹಣವಿದೆ.

ಇದನ್ನೂ ಓದಿ: Naxal History: ರಕ್ತಸಿಕ್ತ ಇತಿಹಾಸ, ಭವಿಷ್ಯ ಅಸ್ಪಷ್ಟ: ಇಳಿಗಾಲದಲ್ಲಿ ನಕ್ಸಲ್‌ ಚಳುವಳಿ

Tags: Actor SharanAvatara PurushaFilm newsTOP NEWS
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In